ಚಿತ್ರದುರ್ಗ: 3.5 ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ಚಿತ್ರದುರ್ಗ ಬೆಸ್ಕಾಂ EE ತಿಮ್ಮರಾಯಪ್ಪ ಲೋಕಾಯಕ್ತ ಪೊಲೀಸರ ಬಲೆಗೆ ಬಿದಿದ್ದಾರೆ.. ಬೆಸ್ಕಾಂ ಕಾಂಟ್ರಾಕ್ಟರ್ ಸಂಜಯ್ ಎಂಬುವರ ಬಳಿ 35 ಲಕ್ಷ ರೂಪಾಯಿ ಕಾಮಗಾರಿ ಒಂದಕ್ಕೆ 10 ಪರ್ಸೆಂಟ್ ಲಂಚ ಕೇಳಿದ್ದು, 3.5 ಲಕ್ಷ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.. ತಿಮ್ಮರಾಯಪ್ಪ ಟೀಚರ್ಸ್ ಕಾಲನಿಯ ಮನೆ ಬಳಿ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಟ್ರಾಪ್ ಆಗಿದ್ದಾರೆ… ಲಂಚದ ಹಣವನ್ನು ರಿಕವರಿ ಮಾಡಿಕೊಂಡ ಲೋಕಯುಕ್ತ ಪೊಲೀಸರು ತಿಮ್ಮರಾಯಪ್ಪ ಅವರನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ.. ಲೋಕಾಯುಕ್ತ ಎಸ್ಪಿ ವಾಸುದೇವರಾವ್ ನೇತೃತ್ವದ ತಂಡ ಈ ದಾಳಿ ನಡೆಸಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







