ಬೆಂಗಳೂರು: ಇವಿಎಂ ಬದಲಿಗೆ ಬ್ಯಾಲೆಟ್ ಮೂಲಕ ಚುನಾವಣೆ ಮಾಡಬೇಕೆನ್ನುವುದು ನಮ್ಮ ಉದ್ದೇಶವಾಗಿದ್ದು, ನಮ್ಮಅನುಭವದ ಮೇಲೆ ನಾವು ಈ ತೀರ್ಮಾನ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಮಾಧ್ಯಮಗಳ ಜೊತೆ ಮಾತನಾಡಿಅನೇಕ ದೇಶಗಳು ಇವಿಎಂ ಬಳಸಿ ಪುನಃ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ಮಾಡುತ್ತಿದ್ದಾರೆ ಎಂದೂ ಮುಖ್ಯಮಂತ್ರಿಗಳು ತಿಳಿಸಿದರು.ಧರ್ಮಸ್ಥಳ ಪ್ರಕರಣವನ್ನು ಎನ್.ಐ. ಎಗೆ ವಹಿಸಬೇಕೆಂದು ಸ್ವಾಮೀಜಿಗಳು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ದೂರು ನೀಡಿದ್ದಾರೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯ ಸರ್ಕಾರ SIT ರಚನೆ ಮಾಡಿದ್ದು ಅವರು ಪೋಲೀಸಿನವರೇ ಎಂದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







