ಚಿತ್ರದುರ್ಗ: ಆನ್ಲೈನ್ ಬೆಟ್ಟಿಂಗ್ ಆ್ಯಪ್ ಗಳಿಗೆ ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ ಆರೋಪದಡಿ ಇ.ಡಿ ಅಧಿಕಾರಿಗಳ ವಶದಲ್ಲಿದ್ದ ಚಿತ್ರದುರ್ಗ ಶಾಸಕ ಕೆ.ಸಿ ವೀರೇಂದ್ರ ಪಪ್ಪಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೆಪ್ಟಂಬರ್ 22ರವರೆಗೆ ನ್ಯಾಯಾಂಗ ಬಂಧನಕ್ಕೆ ಆದೇಶ ಮಾಡಿದೆ. ರಿಮ್ಯಾಂಡ್ ಅರ್ಜಿಯಲ್ಲಿ ವೀರೇಂದ್ರರನ್ನು ED ಅಧಿಕಾರಿಗಳು ಕಸ್ಟಡಿಗೆ ಕೇಳದ ಹಿನ್ನಲೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನ್ಯಾಯಾಲಯ ಆದೇಶಿಸಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







