ನಿರಾಕ್ಷೇಪಣಾ ಪತ್ರ
ಧ್ವಂಸಗೊಂಡ ಬಾಬ್ರಿ ಮಸೀದಿಗೆ ಪರಿಹಾರಾರ್ಥವಾಗಿ ಸುಪ್ರೀಂ ಕೋರ್ಟ್ ಆದೇಶದಂತೆ ಅಯೋಧ್ಯೆಯ ಧನ್ನೀಪುರ ಗ್ರಾಮದಲ್ಲಿ ಬೃಹತ್ ಮಸೀದಿ ನಿರ್ಮಿಸುವ ಯೋಜನೆಗೆ ವಿಘ್ನ ಎದುರಾಗಿದೆ. ಸರ್ಕಾರದ ವಿವಿಧ ಇಲಾಖೆಗಳು ನಿರಾಕ್ಷೇಪಣಾ ಪತ್ರ (ಎನ್ಒಸಿ) ನೀಡದ ಕಾರಣ, ಮಸೀದಿ ನಿರ್ಮಾಣ ಯೋಜನೆಗೆ ಅನುಮತಿ ನೀಡಲು ಅಯೋಧ್ಯೆ ಅಭಿವೃದ್ಧಿ ಪ್ರಾಧಿಕಾರ (ಎಡಿಎ) ನಿರಾಕರಿಸಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







