ಚಿತ್ರದುರ್ಗ : ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ಶುಕ್ರವಾರ ನಡೆದ ಕರಾಟೆ ಸ್ಪರ್ಧೆಯಲ್ಲಿ ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಯ
ವೆಂಕಟೇಶ್ವರ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ಬಿ.ಎ. ವಿದ್ಯಾರ್ಥಿ ತರುಣ್ ಕುಮಾರ್ ಪ್ರಥಮ ಸ್ಥಾನ ಗಳಿಸಿ ಚಿನ್ನದ ಪದಕ
ಗೆದ್ದಿದ್ದಾರೆ.ಆಡಳಿತ ಮಂಡಳಿ ಪ್ರಾಂಶುಪಾಲರು, ಉಪನ್ಯಾಸಕರು, ಸಿಬ್ಬಂದಿ ವರ್ಗದವರು ತರುಣ್ಗೆ ಅಭಿನಂದಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







