ಅಹ್ಮದಾಬಾದಿನಲ್ಲಿ ಇಂದಿನಿಂದ ಆರಂಭವಾದ ಎರಡು ಟೆಸ್ಟ್ ಪಂದ್ಯಗಳ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ಮೇಲುಗೈ ಸಾಧಿಸಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ರೋಸ್ಟನ್ ಚೇಸ್ ನಾಯಕತ್ವದ ವಿಂಡೀಸ್ ಮೊಹ್ಮದ ಸಿರಾಜ್ ಹಾಗೂ ಜಸ್ಪ್ರೀತ್ ಬುಮ್ರಾ ದಾಳಿಗೆ ಕುಸಿದು ಕೇವಲ 162 ರನ್ ಗೆ ಆಲೌಟ್ ಆಗಿದೆ. ಸಿರಾಜ್ ನಾಲ್ಕು ವಿಕೆಟ್ ಪಡೆದರೆ, ಬುಮ್ರಾ ಮೂರು ವಿಕೆಟ್ ಉರುಳಿಸಿ ವಿಂಡೀಸ್ ಪತನಕ್ಕೆ ಕಾರಣರಾದರು.
ಬಳಗ ಭಾರತದ ವೇಗಿಗಳಾದ ಮಹಮದ್ ಸಿರಾಜ್ ಮತ್ತು ಜಸ್ ಪ್ರೀತ್ ಬುಮ್ರಾ ದಾಳಿಗೆ ತತ್ತರಿಸಿ ಕೇವಲ 162 ರನ್ ಗೇ ಆಲೌಟ್ ಆಗಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







