Close Menu
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
What's Hot

ಸಿದ್ದರಾಮಯ್ಯ ಸರ್ಕಾರದ ಭ್ರಷ್ಟಾಚಾರದ ಮುಖವಾಡ ಕಿತ್ತು ಹಾಕಿದ್ದೇವೆ; ಕಾಂಗ್ರೆಸ್ಸಿನ ಬಣ್ಣ ಬಯಲು ಮಾಡುವಲ್ಲಿ ಯಶಸ್ವಿ: ವಿಪಕ್ಷ ನಾಯಕ ಅಶೋಕ್‌* 

ಅಧಿಕಾರಿಗಳು ಮಂತ್ರಿಗಳ ಹೆಸರನ್ನು ದುರ್ಬಳಕೆ ಮಾಡಿಕೊಂಡರೆ ಅದಕ್ಕೆ ಮಂತ್ರಿಗಳು ಹೇಗೆ ಹೊಣೆಗಾರರಾಗುತ್ತಾರೆ-ಆರ್.ಬಿ.ತಿಮ್ಮಾಪುರ

ಚಿತ್ರದುರ್ಗ ವೈದ್ಯಕೀಯ ಕಾಲೇಜು ನೇಮಕಾತಿ: ಮಧ್ಯವರ್ತಿಗಳ ಬಗ್ಗೆ ಎಚ್ಚರ

Facebook X (Twitter) Instagram
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
Facebook X (Twitter) Instagram
Times Of Bayaluseeme
  • ಮುಖಪುಟ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ರಾಜಕೀಯ
  • ರಾಜ್ಯ
  • ಸಿನಿಮಾ
Subscribe
Times Of Bayaluseeme
Home»ಜಿಲ್ಲಾ ಸುದ್ದಿ»ಚಿತ್ರದುರ್ಗ»ಉಚಿತ ತರಬೇತಿ ಶೀಬಿರ
ಚಿತ್ರದುರ್ಗ

ಉಚಿತ ತರಬೇತಿ ಶೀಬಿರ

ಮೃತ್ಯುಂಜಯಾಚಾರ್ ಬಿBy ಮೃತ್ಯುಂಜಯಾಚಾರ್ ಬಿJanuary 28, 2026Updated:January 28, 2026No Comments1 Min Read
Share WhatsApp Facebook Twitter Threads Telegram
Follow Us
Facebook Instagram
ಕೃಷಿ ತರಬೇತಿ ಶಿಬಿರವನ್ನು ಉಚಿತವಾಗಿ ಬಾಗಲಕೋಟೆಯಲ್ಲಿ
Share
WhatsApp Twitter Facebook Telegram

ಉಚಿತ ತರಬೇತಿ ಶೀಬಿರ

ಚಿತ್ರದುರ್ಗ
ಬಾಗಲಕೋಟೆಯ ಕರ್ನಾಟಕ ಕೃಷಿಕರ ಸಂಪನ್ಮೂಲ ಕೇಂದ್ರದಲ್ಲಿ ‘ಆಡು ಮತ್ತು ಕುರಿ ಸಾಕಾಣಿಕೆ, ಕೋಳಿ ಸಾಕಾಣಿಕೆ, ಹೈನುಗಾರಿಕೆ, ಹಣ್ಣು ಬೆಳೆಗಳ ಕೃಷಿ, ಸಾವಯವ ಕೃಷಿ, ಸಮಗ್ರ ಕೃಷಿ, ಅಣಬೆ ಕೃಷಿ, ಜೇನು ಕೃಷಿ, ರೇಷ್ಮೆ ಕೃಷಿ ಮತ್ತು ಪುಷ್ಪ-ತರಕಾರಿ ಬೆಳೆಗಳ ಕೃಷಿ ತರಬೇತಿ ಶಿಬಿರವನ್ನು ಉಚಿತವಾಗಿ ಬಾಗಲಕೋಟೆಯಲ್ಲಿ 2026ರ ಫೆಬ್ರವರಿ ತಿಂಗಳಲ್ಲಿ ಏರ್ಪಡಿಸಲಾಗಿದೆ.

ಶಿಬಿರದಲ್ಲಿ ಅಧಿಕ ಆದಾಯಕ್ಕಾಗಿ ಅನುಸರಿಸಬೇಕಾದ ಆಧುನಿಕ ಪದ್ಧತಿಗಳು, ಹಣಕಾಸಿನ ನಿರ್ವಹಣೆ ಇತ್ಯಾದಿ ವಿಷಯಗಳ ಬಗ್ಗೆ ತರಬೇತಿ ನೀಡಲಾಗುವುದು. ತರಬೇತಿಯಲ್ಲಿ ಭಾಗವಹಿಸಲು ಆಸಕ್ತಿಯುಳ್ಳ 18 ರಿಂದ 55 ವರ್ಷದೊಳಗಿನ ರೈತರು, ಸ್ವಸಹಾಯ ಸಂಘದ ಸದಸ್ಯರು, ಯುವಕರು, ಮಹಿಳೆಯರು ಮೊಬೈಲ್ ನಂಬರ್ 9482630790 ಗೆ ಕರೆ ಮಾಡಿ ತಮ್ಮ ಹೆಸರನ್ನು ನೊಂದಾಯಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಕಾರ್ಯನಿರ್ವಾಹಕ ನಿರ್ದೇಶಕರು, ಕರ್ನಾಟಕ ಕೃಷಿಕರ ಸಂಪನ್ಮೂಲ ಕೇಂದ್ರ, ಯುನಿಟ್-2, ಸೆಕ್ಟರ್ ನಂ-96, ಅಡ್ಡರಸ್ತೆ-3, ಪಬ್ಲಿಕ್ ಗಾರ್ಡ್‍ನ್ ಹತ್ತಿರ, ದುರ್ಗಾನಗರ, ನವನಗರ-ಬಾಗಲಕೋಟೆ-587103 ಅವರನ್ನು ಸಂಪರ್ಕಿಸಬಹದು ಎಂದು ಕಾರ್ಯನಿರ್ವಹಕ ನಿರ್ದೇಶಕ ರೇವಣಸಿದ್ಧ ಬಳ್ಳೊಳ್ಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

agriculture chitradurga karanataka ಉಚಿತ ತರಬೇತಿ ಶೀಬಿರ ಚಿತ್ರದುರ್ಗ ಹೈನುಗಾರಿಕೆ
Follow on Facebook Follow on Instagram
Share. Facebook Twitter WhatsApp Telegram
Previous Articleಆಡಳಿತ ನ್ಯಾಯಾಧೀಕರಣದಲ್ಲಿ ತರಬೇತಿ: ಪರಿಶಿಷ್ಟ ವರ್ಗದ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನ
Next Article 12ನೇ ಶತಮಾನದ ಶರಣೆಯರು ಇಂದಿನ ಮಹಿಳೆಯರಿಗೆ ಆದರ್ಶವಾಗಬೇಕಿದೆ
ಮೃತ್ಯುಂಜಯಾಚಾರ್ ಬಿ
  • Website

ಮೃತ್ಯುಂಜಯಾಚಾರ್ ಬಿ ಉಪ ಸಂಪಾದಕರು, ಟೈಮ್ಸ್ ಆಫ್ ಬಯಲುಸೀಮೆ ಮೃತ್ಯುಂಜಯಾಚಾರ್ ಬಿ ಅವರು 'ಟೈಮ್ಸ್ ಆಫ್ ಬಯಲುಸೀಮೆ' (timesofbayaluseeme.com) ಕನ್ನಡ ಸುದ್ದಿ ಪೋರ್ಟಲ್‌ನಲ್ಲಿ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಆಳವಾದ ಆಸಕ್ತಿ ಹೊಂದಿರುವ ಇವರು, ನಿಖರವಾದ ಸುದ್ದಿ ವಿಶ್ಲೇಷಣೆ ಮತ್ತು ಜನಪರ ವರದಿಗಳನ್ನು ನೀಡುವಲ್ಲಿ ಸದಾ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರಚಲಿತ ವಿದ್ಯಮಾನಗಳು ಹಾಗೂ ಪ್ರಾದೇಶಿಕ ಸುದ್ದಿಗಳ ಬಗ್ಗೆ ಇವರು ವಿಶೇಷ ಗಮನಹರಿಸುತ್ತಾರೆ.

Related Posts

ಸಿದ್ದರಾಮಯ್ಯ ಸರ್ಕಾರದ ಭ್ರಷ್ಟಾಚಾರದ ಮುಖವಾಡ ಕಿತ್ತು ಹಾಕಿದ್ದೇವೆ; ಕಾಂಗ್ರೆಸ್ಸಿನ ಬಣ್ಣ ಬಯಲು ಮಾಡುವಲ್ಲಿ ಯಶಸ್ವಿ: ವಿಪಕ್ಷ ನಾಯಕ ಅಶೋಕ್‌* 

February 5, 2026

ಅಧಿಕಾರಿಗಳು ಮಂತ್ರಿಗಳ ಹೆಸರನ್ನು ದುರ್ಬಳಕೆ ಮಾಡಿಕೊಂಡರೆ ಅದಕ್ಕೆ ಮಂತ್ರಿಗಳು ಹೇಗೆ ಹೊಣೆಗಾರರಾಗುತ್ತಾರೆ-ಆರ್.ಬಿ.ತಿಮ್ಮಾಪುರ

February 4, 2026

ಚಿತ್ರದುರ್ಗ ವೈದ್ಯಕೀಯ ಕಾಲೇಜು ನೇಮಕಾತಿ: ಮಧ್ಯವರ್ತಿಗಳ ಬಗ್ಗೆ ಎಚ್ಚರ

February 3, 2026
Add A Comment
Leave A Reply Cancel Reply

Advertisement
Demo
Latest Posts

ಸಿದ್ದರಾಮಯ್ಯ ಸರ್ಕಾರದ ಭ್ರಷ್ಟಾಚಾರದ ಮುಖವಾಡ ಕಿತ್ತು ಹಾಕಿದ್ದೇವೆ; ಕಾಂಗ್ರೆಸ್ಸಿನ ಬಣ್ಣ ಬಯಲು ಮಾಡುವಲ್ಲಿ ಯಶಸ್ವಿ: ವಿಪಕ್ಷ ನಾಯಕ ಅಶೋಕ್‌* 

ಅಧಿಕಾರಿಗಳು ಮಂತ್ರಿಗಳ ಹೆಸರನ್ನು ದುರ್ಬಳಕೆ ಮಾಡಿಕೊಂಡರೆ ಅದಕ್ಕೆ ಮಂತ್ರಿಗಳು ಹೇಗೆ ಹೊಣೆಗಾರರಾಗುತ್ತಾರೆ-ಆರ್.ಬಿ.ತಿಮ್ಮಾಪುರ

ಚಿತ್ರದುರ್ಗ ವೈದ್ಯಕೀಯ ಕಾಲೇಜು ನೇಮಕಾತಿ: ಮಧ್ಯವರ್ತಿಗಳ ಬಗ್ಗೆ ಎಚ್ಚರ

ಅಬಕಾರಿ ಇಲಾಖೆಯಲ್ಲಿ ಲಂಚ, ವರ್ಗಾವಣೆ ದಂಧೆ, ಸಚಿವ ತಿಮ್ಮಾಪುರ ರಾಜೀನಾಮೆ ನೀಡಲಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 ThemeSphere. Designed by ThemeSphere.
  • Privacy Policy
  • Terms
  • Accessibility

Type above and press Enter to search. Press Esc to cancel.