Close Menu
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
What's Hot

ಸಿದ್ದರಾಮಯ್ಯ ಸರ್ಕಾರದ ಭ್ರಷ್ಟಾಚಾರದ ಮುಖವಾಡ ಕಿತ್ತು ಹಾಕಿದ್ದೇವೆ; ಕಾಂಗ್ರೆಸ್ಸಿನ ಬಣ್ಣ ಬಯಲು ಮಾಡುವಲ್ಲಿ ಯಶಸ್ವಿ: ವಿಪಕ್ಷ ನಾಯಕ ಅಶೋಕ್‌* 

ಅಧಿಕಾರಿಗಳು ಮಂತ್ರಿಗಳ ಹೆಸರನ್ನು ದುರ್ಬಳಕೆ ಮಾಡಿಕೊಂಡರೆ ಅದಕ್ಕೆ ಮಂತ್ರಿಗಳು ಹೇಗೆ ಹೊಣೆಗಾರರಾಗುತ್ತಾರೆ-ಆರ್.ಬಿ.ತಿಮ್ಮಾಪುರ

ಚಿತ್ರದುರ್ಗ ವೈದ್ಯಕೀಯ ಕಾಲೇಜು ನೇಮಕಾತಿ: ಮಧ್ಯವರ್ತಿಗಳ ಬಗ್ಗೆ ಎಚ್ಚರ

Facebook X (Twitter) Instagram
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
Facebook X (Twitter) Instagram
Times Of Bayaluseeme
  • ಮುಖಪುಟ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ರಾಜಕೀಯ
  • ರಾಜ್ಯ
  • ಸಿನಿಮಾ
Subscribe
Times Of Bayaluseeme
Home»ರಾಜ್ಯ»ಗೈರಾದ ಸಚಿವರಿಗೆ ಛೀಮಾರಿ ಹಾಕಿ, ಮನೆಗೆ ಕಳುಹಿಸಿ: ವಿಪಕ್ಷಗಳ ಆಗ್ರಹ
ರಾಜ್ಯ

ಗೈರಾದ ಸಚಿವರಿಗೆ ಛೀಮಾರಿ ಹಾಕಿ, ಮನೆಗೆ ಕಳುಹಿಸಿ: ವಿಪಕ್ಷಗಳ ಆಗ್ರಹ

ಮೃತ್ಯುಂಜಯಾಚಾರ್ ಬಿBy ಮೃತ್ಯುಂಜಯಾಚಾರ್ ಬಿJanuary 28, 2026No Comments1 Min Read
Share WhatsApp Facebook Twitter Threads Telegram
Follow Us
Facebook Instagram
ಗೈರಾದ ಸಚಿವರಿಗೆ ಛೀಮಾರಿ ಹಾಕಿ, ಮನೆಗೆ ಕಳುಹಿಸಿ ವಿಪಕ್ಷಗಳ ಆಗ್ರಹ
Share
WhatsApp Twitter Facebook Telegram

ಗೈರಾದ ಸಚಿವರಿಗೆ ಛೀಮಾರಿ ಹಾಕಿ, ಮನೆಗೆ ಕಳುಹಿಸಿ: ವಿಪಕ್ಷಗಳ ಆಗ್ರಹ

ವಿಧಾನಸಭೆ: ನಿಗದಿತ ಸಚಿವರು ಕಲಾಪಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ ಗೈರಾದ ಸಚಿವರಿಗೆ ಛೀಮಾರಿ ಹಾಕಿ ಮನೆಗೆ ಕಳುಹಿಸುವಂತೆ ವಿರೋಧ ಪಕ್ಷದ ಶಾಸಕರು ಸ್ಪೀಕರ್ ಯು.ಟಿ. ಖಾದರ್ ಅವರಲ್ಲಿ ಆಗ್ರಹಿಸಿದ ಪ್ರಸಂಗ ಮಂಗಳವಾರ ನಡೆಯಿತು. ವಿರೋಧ ಪಕ್ಷಗಳ ಆಕ್ರೋಶದ ಹಿನ್ನೆಲೆಯಲ್ಲಿ ಕಲಾಪಕ್ಕೆ ಕಡ್ಡಾಯವಾಗಿ ಹಾಜರಾಗುವಂತೆ ಸೂಚಿಸಿ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲ ಸಚಿವರಿಗೂ ಕಳೆದ ವಾರ ಪತ್ರ ಬರೆದಿದ್ದರು. ಆದರೆ, ಬಹುತೇಕ ಸಚಿವರು ರಾಜಭವನ ಚಲೋದಲ್ಲಿ ಪಾಲ್ಗೊಂಡ ಕಾರಣ ಕಲಾಪಕ್ಕೆ ಗೈರಾಗಿದ್ದರು. ಇದರಿಂದ ಸಿಟ್ಟಾದ ವಿರೋಧ ಪಕ್ಷದ ಶಾಸಕರು, ಯಾರೆಲ್ಲ ಸಚಿವರು ಸದನದಲ್ಲಿ ಹಾಜರಿರಬೇಕು ಎಂಬುದನ್ನು ಘೋಷಿಸುವಂತೆ ಸ್ಪೀಕರ್ ಯು.ಟಿ. ಖಾದ‌ರ್ ಅವರಲ್ಲಿ ಪಟ್ಟು ಹಿಡಿದರು. ಸ್ಪೀಕರ್ ಯು.ಟಿ. ಖಾದರ್ ಸಚಿವರ ಹೆಸರು ಹೇಳುತ್ತಿದ್ದಂತೆ, ವಿರೋಧ ಪಕ್ಷದ ಶಾಸಕರು ‘ಹಾಜರಿಲ್ಲ, ಹಾಜರಿಲ್ಲ’ ಎಂದು ಜೋರಾಗಿ ಕೂಗುತ್ತಾ ಗದ್ದಲ ಎಬ್ಬಿಸಿದರು

chitradurga goverment karanataka politics ಚಿತ್ರದುರ್ಗ ವಿಧಾನಸಭೆ ವಿರೋಧ ಪಕ್ಷ
Follow on Facebook Follow on Instagram
Share. Facebook Twitter WhatsApp Telegram
Previous Articleಶಾಸಕಿ ಕರೆಮ್ಮಗೆ ಬೆದರಿಕೆ ಹಾಕಿದವರ ವಿರುದ್ಧ ಕಠಿಣ ಕ್ರಮ: ಪರಮೇಶ್ವರ್
Next Article ಪ್ರೇಮಿ ಜತೆ ಪತ್ನಿ ಪರಾರಿ: ಪತಿ, ಮದುವೆ ಮಾಡಿಸಿದ್ದ ಮಾವ ಆತ್ಮಹತ್ಯೆ
ಮೃತ್ಯುಂಜಯಾಚಾರ್ ಬಿ
  • Website

ಮೃತ್ಯುಂಜಯಾಚಾರ್ ಬಿ ಉಪ ಸಂಪಾದಕರು, ಟೈಮ್ಸ್ ಆಫ್ ಬಯಲುಸೀಮೆ ಮೃತ್ಯುಂಜಯಾಚಾರ್ ಬಿ ಅವರು 'ಟೈಮ್ಸ್ ಆಫ್ ಬಯಲುಸೀಮೆ' (timesofbayaluseeme.com) ಕನ್ನಡ ಸುದ್ದಿ ಪೋರ್ಟಲ್‌ನಲ್ಲಿ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಆಳವಾದ ಆಸಕ್ತಿ ಹೊಂದಿರುವ ಇವರು, ನಿಖರವಾದ ಸುದ್ದಿ ವಿಶ್ಲೇಷಣೆ ಮತ್ತು ಜನಪರ ವರದಿಗಳನ್ನು ನೀಡುವಲ್ಲಿ ಸದಾ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರಚಲಿತ ವಿದ್ಯಮಾನಗಳು ಹಾಗೂ ಪ್ರಾದೇಶಿಕ ಸುದ್ದಿಗಳ ಬಗ್ಗೆ ಇವರು ವಿಶೇಷ ಗಮನಹರಿಸುತ್ತಾರೆ.

Related Posts

ಸಿದ್ದರಾಮಯ್ಯ ಸರ್ಕಾರದ ಭ್ರಷ್ಟಾಚಾರದ ಮುಖವಾಡ ಕಿತ್ತು ಹಾಕಿದ್ದೇವೆ; ಕಾಂಗ್ರೆಸ್ಸಿನ ಬಣ್ಣ ಬಯಲು ಮಾಡುವಲ್ಲಿ ಯಶಸ್ವಿ: ವಿಪಕ್ಷ ನಾಯಕ ಅಶೋಕ್‌* 

February 5, 2026

ಅಧಿಕಾರಿಗಳು ಮಂತ್ರಿಗಳ ಹೆಸರನ್ನು ದುರ್ಬಳಕೆ ಮಾಡಿಕೊಂಡರೆ ಅದಕ್ಕೆ ಮಂತ್ರಿಗಳು ಹೇಗೆ ಹೊಣೆಗಾರರಾಗುತ್ತಾರೆ-ಆರ್.ಬಿ.ತಿಮ್ಮಾಪುರ

February 4, 2026

ಚಿತ್ರದುರ್ಗ ವೈದ್ಯಕೀಯ ಕಾಲೇಜು ನೇಮಕಾತಿ: ಮಧ್ಯವರ್ತಿಗಳ ಬಗ್ಗೆ ಎಚ್ಚರ

February 3, 2026
Add A Comment
Leave A Reply Cancel Reply

Advertisement
Demo
Latest Posts

ಸಿದ್ದರಾಮಯ್ಯ ಸರ್ಕಾರದ ಭ್ರಷ್ಟಾಚಾರದ ಮುಖವಾಡ ಕಿತ್ತು ಹಾಕಿದ್ದೇವೆ; ಕಾಂಗ್ರೆಸ್ಸಿನ ಬಣ್ಣ ಬಯಲು ಮಾಡುವಲ್ಲಿ ಯಶಸ್ವಿ: ವಿಪಕ್ಷ ನಾಯಕ ಅಶೋಕ್‌* 

ಅಧಿಕಾರಿಗಳು ಮಂತ್ರಿಗಳ ಹೆಸರನ್ನು ದುರ್ಬಳಕೆ ಮಾಡಿಕೊಂಡರೆ ಅದಕ್ಕೆ ಮಂತ್ರಿಗಳು ಹೇಗೆ ಹೊಣೆಗಾರರಾಗುತ್ತಾರೆ-ಆರ್.ಬಿ.ತಿಮ್ಮಾಪುರ

ಚಿತ್ರದುರ್ಗ ವೈದ್ಯಕೀಯ ಕಾಲೇಜು ನೇಮಕಾತಿ: ಮಧ್ಯವರ್ತಿಗಳ ಬಗ್ಗೆ ಎಚ್ಚರ

ಅಬಕಾರಿ ಇಲಾಖೆಯಲ್ಲಿ ಲಂಚ, ವರ್ಗಾವಣೆ ದಂಧೆ, ಸಚಿವ ತಿಮ್ಮಾಪುರ ರಾಜೀನಾಮೆ ನೀಡಲಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 ThemeSphere. Designed by ThemeSphere.
  • Privacy Policy
  • Terms
  • Accessibility

Type above and press Enter to search. Press Esc to cancel.