Close Menu
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
What's Hot

ಚಿತ್ರದುರ್ಗ | ನಿವೃತ್ತ ಶಿಕ್ಷಕ ಪಿ. ತಿಪ್ಪೇಶಾಚಾರ್ಯ ನಿಧನ

ಸಿದ್ದರಾಮಯ್ಯ ಸರ್ಕಾರದ ಭ್ರಷ್ಟಾಚಾರದ ಮುಖವಾಡ ಕಿತ್ತು ಹಾಕಿದ್ದೇವೆ; ಕಾಂಗ್ರೆಸ್ಸಿನ ಬಣ್ಣ ಬಯಲು ಮಾಡುವಲ್ಲಿ ಯಶಸ್ವಿ: ವಿಪಕ್ಷ ನಾಯಕ ಅಶೋಕ್‌* 

ಅಧಿಕಾರಿಗಳು ಮಂತ್ರಿಗಳ ಹೆಸರನ್ನು ದುರ್ಬಳಕೆ ಮಾಡಿಕೊಂಡರೆ ಅದಕ್ಕೆ ಮಂತ್ರಿಗಳು ಹೇಗೆ ಹೊಣೆಗಾರರಾಗುತ್ತಾರೆ-ಆರ್.ಬಿ.ತಿಮ್ಮಾಪುರ

Facebook X (Twitter) Instagram
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
Facebook X (Twitter) Instagram
Times Of Bayaluseeme
  • ಮುಖಪುಟ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ರಾಜಕೀಯ
  • ರಾಜ್ಯ
  • ಸಿನಿಮಾ
Subscribe
Times Of Bayaluseeme
Home»ಜಿಲ್ಲಾ ಸುದ್ದಿ»ಚಿತ್ರದುರ್ಗ»ಚಿತ್ರದುರ್ಗ | ನಿವೃತ್ತ ಶಿಕ್ಷಕ ಪಿ. ತಿಪ್ಪೇಶಾಚಾರ್ಯ ನಿಧನ
ಚಿತ್ರದುರ್ಗ

ಚಿತ್ರದುರ್ಗ | ನಿವೃತ್ತ ಶಿಕ್ಷಕ ಪಿ. ತಿಪ್ಪೇಶಾಚಾರ್ಯ ನಿಧನ

ಮೃತ್ಯುಂಜಯಾಚಾರ್ ಬಿBy ಮೃತ್ಯುಂಜಯಾಚಾರ್ ಬಿFebruary 7, 2026No Comments1 Min Read
Share WhatsApp Facebook Twitter Threads Telegram
Follow Us
Facebook Instagram
Share
WhatsApp Twitter Facebook Telegram
  • ಚಿತ್ರದುರ್ಗ | ನಿವೃತ್ತ ಶಿಕ್ಷಕ ಪಿ. ತಿಪ್ಪೇಶಾಚಾರ್ಯ ನಿಧನ

ಚಿತ್ರದುರ್ಗ, ಫೆಬ್ರವರಿ. 07 : ನಗರದ ಜೆಸಿಆರ್ ಬಡಾವಣೆ ನಿವಾಸಿ ಹಾಗೂ ನಿವೃತ್ತ ಶಿಕ್ಷಕ ಪಿ. ತಿಪ್ಪೇಶಾಚಾರ್ಯ (85 ವರ್ಷ) ಅವರು ಶನಿವಾರ ಇಂದು ಬೆಳಿಗ್ಗೆ ಸುಮಾರು 11:50 ರ ವೇಳೆಗೆ ನಿಧನರಾದರು.

ಮೃತರು ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧುಬಳಗದವರನ್ನು ಅಗಲಿದ್ದಾರೆ. ಚಿತ್ರದುರ್ಗ ವಿಶ್ವಕರ್ಮ ಸಮಾಜದ ಜಿಲ್ಲಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

ನಿಧನದ ನಂತರ ಕಣ್ಣುಗಳನ್ನು ನಗರದ ಬಸವೇಶ್ವರ ಆಸ್ಪತ್ರೆಯ ಶ್ರೀ ಬಸವೇಶ್ವರ ಪುನರ್ ಜ್ಯೋತಿ ಐ ಬ್ಯಾಂಕ್ ಗೆ ನೇತ್ರದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ. ಅಂತ್ಯಕ್ರಿಯೆ ನಗರದ ಜೋಗಿಮಟ್ಟಿ ರಸ್ತೆಯ ಮುಕ್ತಿಧಾಮದಲ್ಲಿ ನಾಳೆ (ಫೆಬ್ರವರಿ. 08, ಭಾನುವಾರ) ಬೆಳಿಗ್ಗೆ 11 ಗಂಟೆಗೆ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಸಂತಾಪ : ಮೃತರ ನಿಧನಕ್ಕೆ ಚಿತ್ರದುರ್ಗ ಜಿಲ್ಲಾ ವಿಶ್ವಕರ್ಮ ಸಮಾಜ, ನಿವೃತ್ತ ನೌಕರರ ಸಂಘ ಸೇರಿದಂತೆ ಜೆಸಿಆರ್ ಬಡಾವಣೆಯ ನಾಗರೀಕರು ಸಂತಾಪ ಸೂಚಿಸಿದ್ದಾರೆ.

chitradurga ಚಿತ್ರದುರ್ಗ
Follow on Facebook Follow on Instagram
Share. Facebook Twitter WhatsApp Telegram
Previous Articleಸಿದ್ದರಾಮಯ್ಯ ಸರ್ಕಾರದ ಭ್ರಷ್ಟಾಚಾರದ ಮುಖವಾಡ ಕಿತ್ತು ಹಾಕಿದ್ದೇವೆ; ಕಾಂಗ್ರೆಸ್ಸಿನ ಬಣ್ಣ ಬಯಲು ಮಾಡುವಲ್ಲಿ ಯಶಸ್ವಿ: ವಿಪಕ್ಷ ನಾಯಕ ಅಶೋಕ್‌* 
ಮೃತ್ಯುಂಜಯಾಚಾರ್ ಬಿ
  • Website

ಮೃತ್ಯುಂಜಯಾಚಾರ್ ಬಿ ಉಪ ಸಂಪಾದಕರು, ಟೈಮ್ಸ್ ಆಫ್ ಬಯಲುಸೀಮೆ ಮೃತ್ಯುಂಜಯಾಚಾರ್ ಬಿ ಅವರು 'ಟೈಮ್ಸ್ ಆಫ್ ಬಯಲುಸೀಮೆ' (timesofbayaluseeme.com) ಕನ್ನಡ ಸುದ್ದಿ ಪೋರ್ಟಲ್‌ನಲ್ಲಿ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಆಳವಾದ ಆಸಕ್ತಿ ಹೊಂದಿರುವ ಇವರು, ನಿಖರವಾದ ಸುದ್ದಿ ವಿಶ್ಲೇಷಣೆ ಮತ್ತು ಜನಪರ ವರದಿಗಳನ್ನು ನೀಡುವಲ್ಲಿ ಸದಾ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರಚಲಿತ ವಿದ್ಯಮಾನಗಳು ಹಾಗೂ ಪ್ರಾದೇಶಿಕ ಸುದ್ದಿಗಳ ಬಗ್ಗೆ ಇವರು ವಿಶೇಷ ಗಮನಹರಿಸುತ್ತಾರೆ.

Related Posts

ಚಿತ್ರದುರ್ಗ ವೈದ್ಯಕೀಯ ಕಾಲೇಜು ನೇಮಕಾತಿ: ಮಧ್ಯವರ್ತಿಗಳ ಬಗ್ಗೆ ಎಚ್ಚರ

February 3, 2026

ಬೆಂಗಳೂರು ನಗರ ಮಹಿಯರಿಗೆ ಹೆಚ್ಚು ಸುರಕ್ಷಿತ ನಗರ-ಡಾ.ಜಿ.ಪರಮೇಶ್ವರ್‌

February 3, 2026

ಗ್ರಾಮಪಂಚಾಯಿತಿ ಚುನಾವಣೆ ಸಿದ್ಧತೆಗೆ ಜಿಲ್ಲಾಧಿಕಾರಿಗಳಿಗೆ ಸೂಚನೆ – ಪ್ರಿಯಾಂಕ ಖರ್ಗೆ

February 2, 2026
Add A Comment
Leave A Reply Cancel Reply

Advertisement
Demo
Latest Posts

ಚಿತ್ರದುರ್ಗ | ನಿವೃತ್ತ ಶಿಕ್ಷಕ ಪಿ. ತಿಪ್ಪೇಶಾಚಾರ್ಯ ನಿಧನ

ಸಿದ್ದರಾಮಯ್ಯ ಸರ್ಕಾರದ ಭ್ರಷ್ಟಾಚಾರದ ಮುಖವಾಡ ಕಿತ್ತು ಹಾಕಿದ್ದೇವೆ; ಕಾಂಗ್ರೆಸ್ಸಿನ ಬಣ್ಣ ಬಯಲು ಮಾಡುವಲ್ಲಿ ಯಶಸ್ವಿ: ವಿಪಕ್ಷ ನಾಯಕ ಅಶೋಕ್‌* 

ಅಧಿಕಾರಿಗಳು ಮಂತ್ರಿಗಳ ಹೆಸರನ್ನು ದುರ್ಬಳಕೆ ಮಾಡಿಕೊಂಡರೆ ಅದಕ್ಕೆ ಮಂತ್ರಿಗಳು ಹೇಗೆ ಹೊಣೆಗಾರರಾಗುತ್ತಾರೆ-ಆರ್.ಬಿ.ತಿಮ್ಮಾಪುರ

ಚಿತ್ರದುರ್ಗ ವೈದ್ಯಕೀಯ ಕಾಲೇಜು ನೇಮಕಾತಿ: ಮಧ್ಯವರ್ತಿಗಳ ಬಗ್ಗೆ ಎಚ್ಚರ

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 ThemeSphere. Designed by ThemeSphere.
  • Privacy Policy
  • Terms
  • Accessibility

Type above and press Enter to search. Press Esc to cancel.