Close Menu
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
What's Hot

ಮರಗಳ ಉಳಿವಿಗೆ ಧರಣಿ ಸತ್ಯಾಗ್ರಹ; ಪರಿಸರ ಪ್ರೇಮಿಗಳಿಗೆ ಸಂಘಟನೆಗಳ ಸಾಥ್ 

ಡಿಜಿಟಲ್ ಜನಗಣತಿ; ನ್ಯಾಯಾಧೀಶರಿಂದ ಚಾಲನೆಗೆ ಸಿದ್ಧತೆ

ಹನಿ ನೀರಿಗೂ ಶುರುವಾಗಿದೆ ಹಾಹಾಕಾರ ; ಕಳೆಯುತ್ತಿದೆ ಭರವಸೆ

Facebook X (Twitter) Instagram
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
Facebook X (Twitter) Instagram
Times Of Bayaluseeme
  • ಮುಖಪುಟ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ರಾಜಕೀಯ
  • ರಾಜ್ಯ
  • ಸಿನಿಮಾ
Subscribe
Times Of Bayaluseeme
Home»ಮುಖಪುಟ»ಕೊಪ್ಪಳ ಹಣ್ಣು ಮೇಳದಲ್ಲಿ ಕೇಜಿಗೆ ₹15 ಲಕ್ಷದ ಅಣಬೆ ಪ್ರದರ್ಶನ
ಮುಖಪುಟ

ಕೊಪ್ಪಳ ಹಣ್ಣು ಮೇಳದಲ್ಲಿ ಕೇಜಿಗೆ ₹15 ಲಕ್ಷದ ಅಣಬೆ ಪ್ರದರ್ಶನ

ಮೃತ್ಯುಂಜಯಾಚಾರ್ ಬಿBy ಮೃತ್ಯುಂಜಯಾಚಾರ್ ಬಿFebruary 13, 2026No Comments1 Min Read
Share WhatsApp Facebook Twitter Threads Telegram
Follow Us
Facebook Instagram
Share
WhatsApp Twitter Facebook Telegram

ಕೊಪ್ಪಳ ಹಣ್ಣು ಮೇಳದಲ್ಲಿ ಕೇಜಿಗೆ ₹15 ಲಕ್ಷದ ಅಣಬೆ ಪ್ರದರ್ಶನ

ಕೊಪ್ಪಳ: ಇದು, ಅಂತಿಂಥ ಅಣಬೆಯಲ್ಲ, ಜಗತ್ತಿನ ದುಬಾರಿ ಅಣಬೆಯಾಗಿದೆ. ಯರ್ಸಗುಂಬಾ (yarsagumba) ಎಂದು ಕರೆಯಲ್ಪಡುವ ಈ ಅಣಬೆ ಕೆಜಿಗೆ ಬರೋಬ್ಬರಿ ₹15 ಲಕ್ಷ. ಇಂಥ ಅಣಬೆ ಕೊಪ್ಪಳ ನಗರದ ತೋಟಗಾರಿಕಾ ‘ಇಲಾಖೆಯ ಆವರಣದಲ್ಲಿ ಹಮ್ಮಿಕೊಂಡಿರುವ ಹಣ್ಣು ಪ್ರದರ್ಶನ ಮತ್ತು ಮಾರಾಟ ಮೇಳದಲ್ಲಿ ಇಡಲಾಗಿದ್ದು, ಜನರ ಗಮನ ಸೆಳೆಯುತ್ತಿದೆ.

ಏನು ವಿಶೇಷ?: ಹಿಮಾಲಯ ಪರ್ವತ ಹಾಗೂ

ನೇಪಾಳದಲ್ಲಿ ಮಾತ್ರ ಬೆಳೆಯುವ ಅಣಬೆ ಇದು. ಇದು ದೇಹದ ಶಕ್ತಿ, ರೋಗ ನಿರೋಧಕ ಶಕ್ತಿ ಮತ್ತು ಮೆದುಳಿನ ಕಾರ್ಯಚಟುವಟಿಕೆ ಹೆಚ್ಚಿಸಲು ಸಹಾಯ ಮಾಡುತ್ತದೆ. ಕ್ಯಾನ್ಸರ್‌ಗಡ್ಡೆಯ ಬೆಳವಣಿಗೆ ತಡೆಯುತ್ತದೆ. ಔಷಧಿಯ ಗುಣ ಹೊಂದಿರುವುದು ಅಲ್ಲದೆ ಹಿಮಾಲಯದ ವಯಾಗ್ರ ಎಂದೇ ಇದನ್ನು ಕರೆಯಲಾಗುತ್ತದೆ.

karanataka Kopala Mela
Follow on Facebook Follow on Instagram
Share. Facebook Twitter WhatsApp Telegram
Previous Articleಕೇದಾರ ಪೀಠಕ್ಕೆ ಕಣ್ವಕುಪ್ಪೆ ಶ್ರೀಗಳು ಉತ್ತರಾಧಿಕಾರಿ
Next Article ಬೆಂಗಳೂರು: ರಾಜ್ಯ ಸರ್ಕಾರದಿಂದ ಪೊಲೀಸ್ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ ನೀಡಲಾಗಿದೆ. ಕಾನ್ಸ್ ಟೇಬಲ್ ನಿಂದ ಎಎಸ್ಐ ದರ್ಜೆಯ ಸಿಬ್ಬಂದಿಗೆ ವಿಶೇಷ ರಜೆ ಮಂಜೂರು ಮಾಡಲಾಗಿದೆ.
ಮೃತ್ಯುಂಜಯಾಚಾರ್ ಬಿ
  • Website

ಮೃತ್ಯುಂಜಯಾಚಾರ್ ಬಿ ಉಪ ಸಂಪಾದಕರು, ಟೈಮ್ಸ್ ಆಫ್ ಬಯಲುಸೀಮೆ ಮೃತ್ಯುಂಜಯಾಚಾರ್ ಬಿ ಅವರು 'ಟೈಮ್ಸ್ ಆಫ್ ಬಯಲುಸೀಮೆ' (timesofbayaluseeme.com) ಕನ್ನಡ ಸುದ್ದಿ ಪೋರ್ಟಲ್‌ನಲ್ಲಿ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಆಳವಾದ ಆಸಕ್ತಿ ಹೊಂದಿರುವ ಇವರು, ನಿಖರವಾದ ಸುದ್ದಿ ವಿಶ್ಲೇಷಣೆ ಮತ್ತು ಜನಪರ ವರದಿಗಳನ್ನು ನೀಡುವಲ್ಲಿ ಸದಾ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರಚಲಿತ ವಿದ್ಯಮಾನಗಳು ಹಾಗೂ ಪ್ರಾದೇಶಿಕ ಸುದ್ದಿಗಳ ಬಗ್ಗೆ ಇವರು ವಿಶೇಷ ಗಮನಹರಿಸುತ್ತಾರೆ.

Related Posts

ಹನಿ ನೀರಿಗೂ ಶುರುವಾಗಿದೆ ಹಾಹಾಕಾರ ; ಕಳೆಯುತ್ತಿದೆ ಭರವಸೆ

April 1, 2026

ಡಿಜಿಟಲ್ ಜಗತ್ತು ಅವಕಾಶಗಳ ಮಹಾಸಾಗರ; ಬಳಕೆಯಲ್ಲಿ ಇರಲಿ ಎಚ್ಚರ

April 1, 2026

ಸರ್ಕಾರಿ ನೌಕರರೇ ನಿಮಗೊಂದು ಸಿಹಿ ಸುದ್ದಿ; ಬದಲಾಯ್ತು ಕಚೇರಿ ಸಮಯ, ಕೇವಲ ಐದೂವರೆ ತಾಸು ಕೆಲಸ !

April 1, 2026
Add A Comment
Leave A Reply Cancel Reply

Advertisement
Latest Posts

ಮರಗಳ ಉಳಿವಿಗೆ ಧರಣಿ ಸತ್ಯಾಗ್ರಹ; ಪರಿಸರ ಪ್ರೇಮಿಗಳಿಗೆ ಸಂಘಟನೆಗಳ ಸಾಥ್ 

ಡಿಜಿಟಲ್ ಜನಗಣತಿ; ನ್ಯಾಯಾಧೀಶರಿಂದ ಚಾಲನೆಗೆ ಸಿದ್ಧತೆ

ಹನಿ ನೀರಿಗೂ ಶುರುವಾಗಿದೆ ಹಾಹಾಕಾರ ; ಕಳೆಯುತ್ತಿದೆ ಭರವಸೆ

ಡಿಜಿಟಲ್ ಜಗತ್ತು ಅವಕಾಶಗಳ ಮಹಾಸಾಗರ; ಬಳಕೆಯಲ್ಲಿ ಇರಲಿ ಎಚ್ಚರ

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 ThemeSphere. Designed by ThemeSphere.
  • Privacy Policy
  • Terms
  • Accessibility

Type above and press Enter to search. Press Esc to cancel.