Close Menu
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
What's Hot

11/05/2026 ರ ನಿತ್ಯ ಭವಿಷ್ಯ

ಸೋಲಿಲ್ಲದ ಸರದಾರನ ಪಯಣ ಅಂತ್ಯ: ಸಚಿವ ಡಿ. ಸುಧಾಕರ್ ಅಕಾಲಿಕ ನಿಧನಕ್ಕೆ ರಾಜ್ಯಸ್ತಬ್ದ

ಮೈಸೂರು ಕೆಫೆ ಮಾಲೀಕ ವೇದವ್ಯಾಸ ಆಚಾರ್ಯ ( ಅಣ್ಣಾದೊರೈ) ನಿಧನ

Facebook X (Twitter) Instagram
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
Facebook X (Twitter) Instagram
Times Of Bayaluseeme
  • ಮುಖಪುಟ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ರಾಜಕೀಯ
  • ರಾಜ್ಯ
  • ಸಿನಿಮಾ
Subscribe
Times Of Bayaluseeme
Home»ಜಿಲ್ಲಾ ಸುದ್ದಿ»ಚಿತ್ರದುರ್ಗ»ಚಿತ್ರದುರ್ಗ. ಪತಿ-ಪತ್ನಿ ಜಗಳ ಬಿಡಿಸಲು ಹೋಗಿ ಪ್ರಾಣ ಕಳೆದುಕೊಂಡ ವ್ಯಕ್ತಿ
ಚಿತ್ರದುರ್ಗ

ಚಿತ್ರದುರ್ಗ. ಪತಿ-ಪತ್ನಿ ಜಗಳ ಬಿಡಿಸಲು ಹೋಗಿ ಪ್ರಾಣ ಕಳೆದುಕೊಂಡ ವ್ಯಕ್ತಿ

ಮೃತ್ಯುಂಜಯಾಚಾರ್ ಬಿBy ಮೃತ್ಯುಂಜಯಾಚಾರ್ ಬಿMarch 16, 2026No Comments1 Min Read
Share WhatsApp Facebook Twitter Threads Telegram
Follow Us
Facebook Instagram
{"remix_data":[],"remix_entry_point":"challenges","source_tags":["local"],"origin":"unknown","total_draw_time":0,"total_draw_actions":0,"layers_used":0,"brushes_used":0,"photos_added":0,"total_editor_actions":{},"tools_used":{},"is_sticker":false,"edited_since_last_sticker_save":false,"containsFTESticker":false}
Share
WhatsApp Twitter Facebook Telegram

ಚಿತ್ರದುರ್ಗ. ಪತಿ-ಪತ್ನಿ ಜಗಳ ಬಿಡಿಸಲು ಹೋಗಿ ಪ್ರಾಣ ಕಳೆದುಕೊಂಡ ವ್ಯಕ್ತಿ

ಚಿತ್ರದುರ್ಗ:

ನಗರದ ಬುದ್ಧ ವೃತ್ತದ ಬಳಿ ವ್ಯಕ್ತಿಯೊಬ್ಬರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ ಘಟನೆ ಸಂಭವಿಸಿದೆ. ಕೌಟುಂಬಿಕ ಕಲಹದ ಹಿನ್ನೆಲೆ ಈ ದಾಳಿ ನಡೆದಿರುವುದು ತಿಳಿದುಬಂದಿದೆ.

ಗಾಯಾಳುವಾದ ತಾಜ್ ಪೀರ್ (42) ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ದಾವಣಗೆರೆಯ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ಘಟನೆ ಚಿತ್ರದುರ್ಗದ ಸ್ಟೇಡಿಯಂ ರಸ್ತೆಯಲ್ಲಿರುವ ಬುದ್ಧ ವೃತ್ತದ ಬಳಿ ನಡೆದಿದೆ. ಸಾದಿಕ್ ವುಲ್ಲಾ ಎಂಬಾತ ಮಚ್ಚಿನಿಂದ ಹಲ್ಲೆ ನಡೆಸಿದ ಆರೋಪಿ. ಪತಿ-ಪತ್ನಿಯ ಜಗಳವನ್ನು ಬಿಡಿಸಲು ಬಂದಿದ್ದ ತಾಜ್ ಪೀರ್ ಮೇಲೆ ಏಕಾಏಕಿ ಸಾದಿಕ್ ವುಲ್ಲಾ ಮಚ್ಚಿನಿಂದ ದಾಳಿ ನಡೆಸಿದ್ದಾನೆ ಎಂದು ತಿಳಿದುಬಂದಿದೆ.

ಗಲಾಟೆಯನ್ನು ಬಿಡಿಸಲು ಬಂದ ಜನರ ಮೇಲೂ ಮಚ್ಚಿನಿಂದ ಹಲ್ಲೆ ಮಾಡಲು ಆರೋಪಿ ಯತ್ನಿಸಿದ್ದಾನೆ. ಬಳಿಕ ಗಾಯಾಳುವನ್ನು ಎಳೆದುಕೊಂಡು ಹೋಗಿ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದಿದ್ದಾನೆ. ಈ ಘಟನೆಯ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ.

ಪ್ರಕರಣ ಸಂಬಂಧ ಆರೋಪಿ ಸಾದಿಕ್ ವುಲ್ಲಾವನ್ನು ಬಡಾವಣೆ ಪೊಲೀಸ್ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಘಟನಾ ಸ್ಥಳಕ್ಕೆ ಎಸ್‌ಪಿ ರಂಜಿತ್ ಕುಮಾರ್ ಬಂಡಾರು ಮತ್ತು ಎಎಸ್ಪಿ ಶಿವಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

chitradurga Kill Murder ಚಿತ್ರದುರ್ಗ
Follow on Facebook Follow on Instagram
Share. Facebook Twitter WhatsApp Telegram
Previous Articleಅಕ್ರಮ ಗ್ಯಾಸ್ ರೀಪಿಲ್ಲಿಂಗ್: ಗ್ಯಾಸ್ ಏಜಂಸ್ಸಿ ಅಂಗಡಿಯ ಮೇಲೆ ಪ್ರಕರಣ ದಾಖಲು
Next Article ವಿಧಾನಸಭೆಯಲ್ಲಿ ವಿಧೇಯಕಗಳ ಅಂಗೀಕಾರ
ಮೃತ್ಯುಂಜಯಾಚಾರ್ ಬಿ
  • Website

ಮೃತ್ಯುಂಜಯಾಚಾರ್ ಬಿ ಉಪ ಸಂಪಾದಕರು, ಟೈಮ್ಸ್ ಆಫ್ ಬಯಲುಸೀಮೆ ಮೃತ್ಯುಂಜಯಾಚಾರ್ ಬಿ ಅವರು 'ಟೈಮ್ಸ್ ಆಫ್ ಬಯಲುಸೀಮೆ' (timesofbayaluseeme.com) ಕನ್ನಡ ಸುದ್ದಿ ಪೋರ್ಟಲ್‌ನಲ್ಲಿ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಆಳವಾದ ಆಸಕ್ತಿ ಹೊಂದಿರುವ ಇವರು, ನಿಖರವಾದ ಸುದ್ದಿ ವಿಶ್ಲೇಷಣೆ ಮತ್ತು ಜನಪರ ವರದಿಗಳನ್ನು ನೀಡುವಲ್ಲಿ ಸದಾ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರಚಲಿತ ವಿದ್ಯಮಾನಗಳು ಹಾಗೂ ಪ್ರಾದೇಶಿಕ ಸುದ್ದಿಗಳ ಬಗ್ಗೆ ಇವರು ವಿಶೇಷ ಗಮನಹರಿಸುತ್ತಾರೆ.

Related Posts

ಸೋಲಿಲ್ಲದ ಸರದಾರನ ಪಯಣ ಅಂತ್ಯ: ಸಚಿವ ಡಿ. ಸುಧಾಕರ್ ಅಕಾಲಿಕ ನಿಧನಕ್ಕೆ ರಾಜ್ಯಸ್ತಬ್ದ

May 10, 2026

ಮೈಸೂರು ಕೆಫೆ ಮಾಲೀಕ ವೇದವ್ಯಾಸ ಆಚಾರ್ಯ ( ಅಣ್ಣಾದೊರೈ) ನಿಧನ

May 10, 2026

ಸಚಿವ ಡಿ. ಸುಧಾಕರ್ ನಿಧನ; ಸಾರ್ವಜನಿಕ ಅಂತಿಮ ದರ್ಶನ

May 10, 2026
Add A Comment
Leave A Reply Cancel Reply

Advertisement
Latest Posts

11/05/2026 ರ ನಿತ್ಯ ಭವಿಷ್ಯ

ಸೋಲಿಲ್ಲದ ಸರದಾರನ ಪಯಣ ಅಂತ್ಯ: ಸಚಿವ ಡಿ. ಸುಧಾಕರ್ ಅಕಾಲಿಕ ನಿಧನಕ್ಕೆ ರಾಜ್ಯಸ್ತಬ್ದ

ಮೈಸೂರು ಕೆಫೆ ಮಾಲೀಕ ವೇದವ್ಯಾಸ ಆಚಾರ್ಯ ( ಅಣ್ಣಾದೊರೈ) ನಿಧನ

10/05/2026 ರ ನಿತ್ಯ ಭವಿಷ್ಯ

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 ThemeSphere. Designed by ThemeSphere.
  • Privacy Policy
  • Terms
  • Accessibility

Type above and press Enter to search. Press Esc to cancel.