Close Menu
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
What's Hot

ಭದ್ರಾ ಮೇಲ್ದಂಡೆ ವೇಗಕ್ಕೆ ಪಟ್ಟು; ಯುಗಾದಿ ಆಚರಣೆ ತ್ಯಜಿಸಿದ ಸಿರಿಗೆರೆ ಶ್ರೀ

ಸರಕೆ ಚುನರಿಯಾ’ ಹಾಡು ನಿಷೇಧವಿಲ್ಲ: ಸಂಸತ್ತಿನಲ್ಲಿ ಸಚಿವರ ಸ್ಪಷ್ಟನೆ

₹16 ಸಾವಿರ ಕೋಟಿ ಮೌಲ್ಯಕ್ಕೆ RCB ಮಾರಾಟ? ಬಿಡ್ ಪ್ರಕ್ರಿಯೆ ಅಂತಿಮ ಹಂತದಲ್ಲಿ

Facebook X (Twitter) Instagram
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
Facebook X (Twitter) Instagram
Times Of Bayaluseeme
  • ಮುಖಪುಟ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ರಾಜಕೀಯ
  • ರಾಜ್ಯ
  • ಸಿನಿಮಾ
Subscribe
Times Of Bayaluseeme
Home»ರಾಜ್ಯ»ಗಮನ ಸೆಳೆಯುವ ಸೂಚನೆಗಳಿಗೆ ನಿಗದಿತ ಸಮಯದಲ್ಲಿ ಉತ್ತರ ನೀಡವಂತೆ ಅಧಿಕಾರಿಗಳಿಗೆ ಸೂಚಿನೆ – ಸಭಾಧ್ಯಕ್ಷ ಯು.ಟಿ. ಖಾದರ್*
ರಾಜ್ಯ

ಗಮನ ಸೆಳೆಯುವ ಸೂಚನೆಗಳಿಗೆ ನಿಗದಿತ ಸಮಯದಲ್ಲಿ ಉತ್ತರ ನೀಡವಂತೆ ಅಧಿಕಾರಿಗಳಿಗೆ ಸೂಚಿನೆ – ಸಭಾಧ್ಯಕ್ಷ ಯು.ಟಿ. ಖಾದರ್*

ಮೃತ್ಯುಂಜಯಾಚಾರ್ ಬಿBy ಮೃತ್ಯುಂಜಯಾಚಾರ್ ಬಿMarch 17, 2026No Comments1 Min Read
Share WhatsApp Facebook Twitter Threads Telegram
Follow Us
Facebook Instagram
Share
WhatsApp Twitter Facebook Telegram

*ಗಮನ ಸೆಳೆಯುವ ಸೂಚನೆಗಳಿಗೆ ನಿಗದಿತ ಸಮಯದಲ್ಲಿ ಉತ್ತರ ನೀಡವಂತೆ ಅಧಿಕಾರಿಗಳಿಗೆ ಸೂಚಿನೆ – ಸಭಾಧ್ಯಕ್ಷ ಯು.ಟಿ. ಖಾದರ್*

ವಿಧಾನಸಭೆಯ ಕಲಾಪದಲ್ಲಿ ಸರ್ಕಾರದ ಗಮನ ಸೆಳೆಯಲು ಶಾಸಕರುಗಳು ಪ್ರಶ್ನೆಗಳನ್ನು ಸಲ್ಲಿಸುತ್ತಾರೆ. ಆದರೆ ನಿಗದಿತ ಸಮಯದಲ್ಲಿ ಉತ್ತರಗಳನ್ನು ಇಲಾಖೆಗಳು ಸಲ್ಲಿಸುತ್ತಿಲ್ಲ . ಮುಂದಿನ ದಿನಗಳಲ್ಲಿ ನಿಗದಿತ ಸಮಯಕ್ಕೆ ಉತ್ತರಗಳನ್ನು ನೀಡುವಂತೆ ಸಭಾಧ್ಯಕ್ಷ ಯು.ಟಿ.ಖಾದರ್ ವಿಧಾನಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇಂದು ವಿಧಾನಸಭೆಯ ಕಲಾಪದ ವೇಳೆ ವಿವಿಧ ಇಲಾಖೆಗಳು ನಿಗದಿತ ಸಮಯಕ್ಕೆ ಉತ್ತರಗಳನ್ನು ನೀಡುತ್ತಿಲ್ಲ. ಯಾವ ಯಾವ ಇಲಾಖೆಯಲ್ಲಿ ಎಷ್ಟೆಷ್ಟು ಉತ್ತರಗಳು ಸಲ್ಲಿಸಲ್ಪಟ್ಟಿವೆ ಎಂದು ಸದನಕ್ಕೆ ವಿವರಿಸಿದರು.

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ 22 ಗಮನ ಸೆಳೆಯುವ ಸೂಚನೆಗೆ 6 ಉತ್ತರಗಳನ್ನು, ಆರ್ಥಿಕ ಇಲಾಖೆ 33ಕ್ಕೆ 6 ಉತ್ತರಗಳು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಇಲಾಖೆ 9ಕ್ಕೆ ಒಂದು ಉತ್ತರ ನೀಡಿರುವುದಿಲ್ಲ, ಯುವ ಸಬಲೀಕರಣ ಇಲಾಖೆ 10ಕ್ಕೆ ಒಂದೂ ಉತ್ತರ ನೀಡಿಲ್ಲ. ಸಹಕಾರ ಇಲಾಖೆ 12ಕ್ಕೆ ಒಂದೂ ಉತ್ತರ ನೀಡಿಲ್ಲ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಒಂದಕ್ಕೆ ಒಂದು ಉತ್ತರ ನೀಡಿದೆ. ಜಲಸಂಪನ್ಮೂಲ ಇಲಾಖೆ 33ಕ್ಕೆ 4, ನಗರಾಭಿವೃದ್ಧಿ ಇಲಾಖೆ 23ಕ್ಕೆ 8 ಉತ್ತರಗಳನ್ನು, ಒಳಾಡಳಿತ 35ಕ್ಕೆ 26 ಉತ್ತರಗಳನ್ನು, ಕಾನೂನು ಇಲಾಖೆ 5ಕ್ಕೆ 3 ಉತ್ತರಗಳನ್ನು, ಪ್ರವಾಸೋದ್ಯಮ ಇಲಾಖೆ 25ಕ್ಕೆ ಒಂದು ಉತ್ತರವನ್ನು, ಸಣ್ಣ ನೀರಾವರಿ ಇಲಾಖೆ 19ಕ್ಕೆ 13 ಉತ್ತರಗಳನ್ನು ನೀಡಿದೆ. ಮಾಹಿತಿ ತಂತ್ರಜ್ಞಾನ ಇಲಾಖೆ 2 ಗಮನ ಸೆಳೆಯುವ ಸೂಚನೆಗೆ 2ಕ್ಕೆ ಉತ್ತರ ನೀಡಲಾಗಿದೆ ಎಂದು ಸಭಾಧ್ಯಕ್ಷರು ತಿಳಿಸಿದರು.

ಈ ಕುರಿತು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ನಿಗದಿತ ಸಮಯಕ್ಕೆ ಉತ್ತರಗಳನ್ನು ನೀಡಲು ಗಮನಹರಿಸುವಂತೆ ಸೂಚಿಸಿದರು.

goverment karanataka Parliament politics U r kadar ಕರ್ನಾಟಕ
Follow on Facebook Follow on Instagram
Share. Facebook Twitter WhatsApp Telegram
Previous Articleವಿಧಾನಸಭೆಯಲ್ಲಿ ವಿಧೇಯಕಗಳ ಅಂಗೀಕಾರ
Next Article ನಿಮ್ಮ ಜತೆ ನಾವಿದ್ದೇವೆ; ತಿಪ್ಪೇಸ್ವಾಮಿಗೆ ಸಮಾನ ಮನಸ್ಕ ಪತ್ರಕರ್ತರ ಅಭಯ
ಮೃತ್ಯುಂಜಯಾಚಾರ್ ಬಿ
  • Website

ಮೃತ್ಯುಂಜಯಾಚಾರ್ ಬಿ ಉಪ ಸಂಪಾದಕರು, ಟೈಮ್ಸ್ ಆಫ್ ಬಯಲುಸೀಮೆ ಮೃತ್ಯುಂಜಯಾಚಾರ್ ಬಿ ಅವರು 'ಟೈಮ್ಸ್ ಆಫ್ ಬಯಲುಸೀಮೆ' (timesofbayaluseeme.com) ಕನ್ನಡ ಸುದ್ದಿ ಪೋರ್ಟಲ್‌ನಲ್ಲಿ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಆಳವಾದ ಆಸಕ್ತಿ ಹೊಂದಿರುವ ಇವರು, ನಿಖರವಾದ ಸುದ್ದಿ ವಿಶ್ಲೇಷಣೆ ಮತ್ತು ಜನಪರ ವರದಿಗಳನ್ನು ನೀಡುವಲ್ಲಿ ಸದಾ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರಚಲಿತ ವಿದ್ಯಮಾನಗಳು ಹಾಗೂ ಪ್ರಾದೇಶಿಕ ಸುದ್ದಿಗಳ ಬಗ್ಗೆ ಇವರು ವಿಶೇಷ ಗಮನಹರಿಸುತ್ತಾರೆ.

Related Posts

ಭದ್ರಾ ಮೇಲ್ದಂಡೆ ವೇಗಕ್ಕೆ ಪಟ್ಟು; ಯುಗಾದಿ ಆಚರಣೆ ತ್ಯಜಿಸಿದ ಸಿರಿಗೆರೆ ಶ್ರೀ

March 18, 2026

₹16 ಸಾವಿರ ಕೋಟಿ ಮೌಲ್ಯಕ್ಕೆ RCB ಮಾರಾಟ? ಬಿಡ್ ಪ್ರಕ್ರಿಯೆ ಅಂತಿಮ ಹಂತದಲ್ಲಿ

March 18, 2026

ಯುಗಾದಿ ವಿಶೇಷ: ಆರೋಗ್ಯದ ಗುಟ್ಟು ‘ಅಭ್ಯಂಗ’ದಲ್ಲಿದೆ – ಆಯುಷ್ ಅಧಿಕಾರಿ ಸಲಹೆ

March 18, 2026
Add A Comment
Leave A Reply Cancel Reply

Advertisement
Demo
Latest Posts

ಭದ್ರಾ ಮೇಲ್ದಂಡೆ ವೇಗಕ್ಕೆ ಪಟ್ಟು; ಯುಗಾದಿ ಆಚರಣೆ ತ್ಯಜಿಸಿದ ಸಿರಿಗೆರೆ ಶ್ರೀ

ಸರಕೆ ಚುನರಿಯಾ’ ಹಾಡು ನಿಷೇಧವಿಲ್ಲ: ಸಂಸತ್ತಿನಲ್ಲಿ ಸಚಿವರ ಸ್ಪಷ್ಟನೆ

₹16 ಸಾವಿರ ಕೋಟಿ ಮೌಲ್ಯಕ್ಕೆ RCB ಮಾರಾಟ? ಬಿಡ್ ಪ್ರಕ್ರಿಯೆ ಅಂತಿಮ ಹಂತದಲ್ಲಿ

ಯುಗಾದಿ ವಿಶೇಷ: ಆರೋಗ್ಯದ ಗುಟ್ಟು ‘ಅಭ್ಯಂಗ’ದಲ್ಲಿದೆ – ಆಯುಷ್ ಅಧಿಕಾರಿ ಸಲಹೆ

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 ThemeSphere. Designed by ThemeSphere.
  • Privacy Policy
  • Terms
  • Accessibility

Type above and press Enter to search. Press Esc to cancel.