ಚಿತ್ರದುರ್ಗ ಜೂ. 23
2024-25ನೇ ಸಾಲಿನ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ
ಪರೀಕ್ಷೆಯಲ್ಲಿ 85%ಕ್ಕಿಂತ ಹೆಚ್ಚು ಅಂಕ ಪಡೆದ ಗಾಣಿಗ ಸಮಾಜದ
ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿಯನ್ನು
ಕರೆಯಲಾಗಿದೆ.
ಅರ್ಜಿಯನ್ನು ಸಲ್ಲಿಸಲು ಕಡೆಯ ದಿನಾಂಕ 30-06-2025 ಕೂನೆಯ
ದಿನವಾಗಿದೆ. ಅರ್ಜಿಗಳನ್ನು ಶ್ರೀ ಕಂಠೇಶ್ವರಸ್ವಾಮಿ ದಲ್ಲಾಳಿ ಮಂಡಿ ಎ
ಬ್ಲಾಕ್ ಎ.ಪಿ.ಎಂ.ಸಿ ಯಾರ್ಡ್, ಚಿತ್ರದುರ್ಗ ಇಲ್ಲಿಗೆ ಸಲ್ಲಿಸಬೇಕಿದೆ. ಹೆಚ್ಚಿನ
ಮಾಹಿತಿಗಾಗಿ 9449974004, 7795374334, 9886954676, 9886843597
ದೂರವಾಣಿಯನ್ನು ಸಂಪರ್ಕ ಮಾಡಬಹುದಾಗಿದೆ.ಜುಲೈ 13 ರಂದು ನಗರದ ಸ್ಟೇಡಿಯಂ ರಸ್ತೆಯ ಜಿ.ಜಿ.ಸಮುದಾಯ
ಭವನದಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



