Close Menu
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
What's Hot

ವಾಟ್ಸ್‌ಆಪ್‌ ಸಂದೇಶ ನಂಬಿದ ವೈದ್ಯನಿಗೆ ಉಂಡೆನಾಮ

ಐಪಿಎಲ್ ಆರಂಭದ ಹೊಸ್ತಿಲಲ್ಲೇ ಬದಲಾಯ್ತು ನಿಯಮ

ಮದಕರಿನಾಯಕ ವಿದ್ಯಾಸಂಸ್ಥೆ ಅಧ್ಯಕ್ಷ ಸಂದೀಪ್ ಗೆ ಮಾತೃ ವಿಯೋಗ

Facebook X (Twitter) Instagram
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
Facebook X (Twitter) Instagram
Times Of Bayaluseeme
  • ಮುಖಪುಟ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ರಾಜಕೀಯ
  • ರಾಜ್ಯ
  • ಸಿನಿಮಾ
Subscribe
Times Of Bayaluseeme
Home»ಮುಖಪುಟ»ನಾಟಕ ನಿರ್ದೇಶಕರು, ಸಹಾಯಕ ನಿರ್ದೇಶಕರ ಆಯ್ಕೆಗೆ ಅರ್ಜಿ ಆಹ್ವಾನ
ಮುಖಪುಟ

ನಾಟಕ ನಿರ್ದೇಶಕರು, ಸಹಾಯಕ ನಿರ್ದೇಶಕರ ಆಯ್ಕೆಗೆ ಅರ್ಜಿ ಆಹ್ವಾನ

ಮೃತ್ಯುಂಜಯಾಚಾರ್ ಬಿBy ಮೃತ್ಯುಂಜಯಾಚಾರ್ ಬಿMarch 21, 2026No Comments1 Min Read
Share WhatsApp Facebook Twitter Threads Telegram
Follow Us
Facebook Instagram
Share
WhatsApp Twitter Facebook Telegram

ನಾಟಕ ನಿರ್ದೇಶಕರು, ಸಹಾಯಕ ನಿರ್ದೇಶಕರ ಆಯ್ಕೆಗೆ ಅರ್ಜಿ ಆಹ್ವಾನ

ಚಿಕ್ಕಮಗಳೂರು: ಇಲ್ಲಿನ ಬಸವ ತತ್ವ ಪೀಠದ ಡಾ. ಮರುಳಸಿದ್ಧ ಸ್ವಾಮೀಜಿ ಮಾರ್ಗದರ್ಶನದಲ್ಲಿ ಕಳೆದ ವರ್ಷದಂತೆ ಈ ವರ್ಷವೂ ಮಕ್ಕಳಿಗಾಗಿ ದಾಸೋಹಂ ಬೇಸಿಗೆ ಶಿಬಿರ ಹಮ್ಮಿಕೊಳ್ಳಲಾಗಿದೆ.

ಶಿಬಿರದಲ್ಲಿ ಮಕ್ಕಳಿಗೆ ಮುಖ್ಯವಾಗಿ ವಚನ ಗಾಯನ, ನಾಟಕ, ರಂಗಗೀತೆ, ವಚನ ಮತ್ತು ಜನಪದ ನೃತ್ಯ, ಪೇಂಟಿಂಗ್, ಕುಂಬಾರಿಕೆ, ವನ ವಿಹಾರ, ಜಲ ವಿಹಾರ, ಕತೆ, ಮುಖವಾಡ ತಯಾರಿಕೆ, ಮಕ್ಕಳ ಚಲನಚಿತ್ರ ಪ್ರದರ್ಶನ, ಓರೆಗಾಮಿ, ಗಮನ ಕೇಂದ್ರೀಕರಣ ತರಬೇತಿ ಮುಂತಾದ ಚಟುವಟಿಕೆಗಳು ನಡೆಯಲಿವೆ.

ಏಪ್ರಿಲ್ ನಲ್ಲಿ 17ದಿನ ಶಿಬಿರ ನಡೆಯಲಿದ್ದು, ಶಿಬಿರದ ಮಕ್ಕಳಿಗೆ ನಾಟಕ ನಿರ್ದೇಶನ ಮಾಡಲು ರಂಗಭೂಮಿ ಪರಿಣಿತರಿಂದ ಅರ್ಜಿ ಆಹ್ವಾನಿಸಲಾಗಿದೆ. ನಿರ್ದೇಶಕರು ಹಾಗೂ ಸಹಾಯಕ ನಿರ್ದೇಶಕ ಕಾರ್ಯ ನಿರ್ವಹಿಸಲು ಆಸಕ್ತಿ ಉಳ್ಳವರು ಅರ್ಜಿ ಸಲ್ಲಿಸಬಹುದಾಗಿದೆ.

ರಂಗಭೂಮಿಯಲ್ಲಿ ತರಬೇತಿ ಹೊಂದಿದವರು ಹಾಗೂ ಮಕ್ಕಳ ರಂಗಭೂಮಿಯಲ್ಲಿ ಕೆಲಸ ಮಾಡಿರುವ ಅನುಭವ ಅಪೇಕ್ಷಣೀಯ.

ಆಯ್ಕೆಯಾದವರಿಗೆ ಗೌರವ ಸಂಭಾವನೆ, ಊಟ, ವಸತಿ ಸೌಲಭ್ಯ ಕಲ್ಪಿಸಲಾಗುತ್ತದೆ. ಆಸಕ್ತರು ಅರ್ಜಿಯಲ್ಲಿ ತಮ್ಮ ರಂಗಾನುಭವದ ವಿವರ ಬರೆದ ಅರ್ಜಿಗಳನ್ನು ಮಾರ್ಚ್ 30ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 9448138183 ಕರೆ ಮಾಡಬಹುದು ಎಂದು ಆರ್.ಎಸ್. ಹಾಲಸ್ವಾಮಿ ತಿಳಿಸಿದ್ದಾರೆ.

Follow on Facebook Follow on Instagram
Share. Facebook Twitter WhatsApp Telegram
Previous Articleಯುಗಾದಿ ಜೂಜಾಟ ಚಿತ್ರದುರ್ಗ ಜಿಲ್ಲೆ ಯಲ್ಲಿ ವಶಪಡಿಸಿ ಕೊಂಡ ಹಣ ಎಷ್ಟು 
Next Article ಕೈ’ ಟಿಕೆಟ್ ಕಗ್ಗಂಟು ಶಮನ! ; ಯಾರ ‘ಕೈ’ ಗೆ ಬಿಫಾರಂ 
ಮೃತ್ಯುಂಜಯಾಚಾರ್ ಬಿ
  • Website

ಮೃತ್ಯುಂಜಯಾಚಾರ್ ಬಿ ಉಪ ಸಂಪಾದಕರು, ಟೈಮ್ಸ್ ಆಫ್ ಬಯಲುಸೀಮೆ ಮೃತ್ಯುಂಜಯಾಚಾರ್ ಬಿ ಅವರು 'ಟೈಮ್ಸ್ ಆಫ್ ಬಯಲುಸೀಮೆ' (timesofbayaluseeme.com) ಕನ್ನಡ ಸುದ್ದಿ ಪೋರ್ಟಲ್‌ನಲ್ಲಿ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಆಳವಾದ ಆಸಕ್ತಿ ಹೊಂದಿರುವ ಇವರು, ನಿಖರವಾದ ಸುದ್ದಿ ವಿಶ್ಲೇಷಣೆ ಮತ್ತು ಜನಪರ ವರದಿಗಳನ್ನು ನೀಡುವಲ್ಲಿ ಸದಾ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರಚಲಿತ ವಿದ್ಯಮಾನಗಳು ಹಾಗೂ ಪ್ರಾದೇಶಿಕ ಸುದ್ದಿಗಳ ಬಗ್ಗೆ ಇವರು ವಿಶೇಷ ಗಮನಹರಿಸುತ್ತಾರೆ.

Related Posts

ವಾಟ್ಸ್‌ಆಪ್‌ ಸಂದೇಶ ನಂಬಿದ ವೈದ್ಯನಿಗೆ ಉಂಡೆನಾಮ

March 25, 2026

ಐಪಿಎಲ್ ಆರಂಭದ ಹೊಸ್ತಿಲಲ್ಲೇ ಬದಲಾಯ್ತು ನಿಯಮ

March 24, 2026

ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಗೆ ವೇಗ

March 23, 2026
Add A Comment
Leave A Reply Cancel Reply

Advertisement
Latest Posts

ವಾಟ್ಸ್‌ಆಪ್‌ ಸಂದೇಶ ನಂಬಿದ ವೈದ್ಯನಿಗೆ ಉಂಡೆನಾಮ

ಐಪಿಎಲ್ ಆರಂಭದ ಹೊಸ್ತಿಲಲ್ಲೇ ಬದಲಾಯ್ತು ನಿಯಮ

ಮದಕರಿನಾಯಕ ವಿದ್ಯಾಸಂಸ್ಥೆ ಅಧ್ಯಕ್ಷ ಸಂದೀಪ್ ಗೆ ಮಾತೃ ವಿಯೋಗ

200 ಕೋಟಿ ರೂ. ಬಂಗಲೆ ಮಾಹಿತಿ ಮರೆಮಾಚಿದ ಆರೋಪ:

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 ThemeSphere. Designed by ThemeSphere.
  • Privacy Policy
  • Terms
  • Accessibility

Type above and press Enter to search. Press Esc to cancel.