Close Menu
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
What's Hot

ಶ್ರೀರಾಮನವಮಿ ಸಂಭ್ರಮ; ವಿಶೇಷ ಕ್ಷಣಕ್ಕೆ ಸಜ್ಜು

ಕಾಳಸಂತೆಯಲ್ಲಿ ಗ್ಯಾಸ್ ಸಿಲಿಂಡರ್ ; ಹೆಚ್ಚುತ್ತಿವೆ ಪ್ರಕರಣ

ಹೈ-ಪ್ರೊಫೈಲ್ ಗೋಲ್ಡ್ ಸ್ಕ್ಯಾಮ್;  ಸ್ಯಾಂಡಲ್ ವುಡ್ ನಟನಿಗೆ ಬಂಧನ ಭೀತಿ

Facebook X (Twitter) Instagram
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
Facebook X (Twitter) Instagram
Times Of Bayaluseeme
  • ಮುಖಪುಟ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ರಾಜಕೀಯ
  • ರಾಜ್ಯ
  • ಸಿನಿಮಾ
Subscribe
Times Of Bayaluseeme
Home»ರಾಜಕೀಯ»ಬರಿಗಾಲಲ್ಲಿ ಶಾಮನೂರು ಮೊಮ್ಮಗ ಸುತ್ತಾಟ; ಎಲ್ಲ ದುಗ್ಗಮ್ಮ ದೇವಿ ಕೃಪೆ
ರಾಜಕೀಯ

ಬರಿಗಾಲಲ್ಲಿ ಶಾಮನೂರು ಮೊಮ್ಮಗ ಸುತ್ತಾಟ; ಎಲ್ಲ ದುಗ್ಗಮ್ಮ ದೇವಿ ಕೃಪೆ

ಮೃತ್ಯುಂಜಯಾಚಾರ್ ಬಿBy ಮೃತ್ಯುಂಜಯಾಚಾರ್ ಬಿMarch 22, 2026Updated:March 22, 2026No Comments1 Min Read
Share WhatsApp Facebook Twitter Threads Telegram
Follow Us
Facebook Instagram
Share
WhatsApp Twitter Facebook Telegram

ಬರಿಗಾಲಲ್ಲಿ ಶಾಮನೂರು ಮೊಮ್ಮಗ ಸುತ್ತಾಟ; ಎಲ್ಲ ದುಗ್ಗಮ್ಮ ದೇವಿ ಕೃಪೆ

ದಾವಣಗೆರೆ: ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ ಶಾಮನೂರು ಅವರಿಗೆ ಟಿಕೆಟ್ ಖಚಿತವಾಗುತ್ತಿದ್ದಂತೆ ಅಭಿಮಾನಿಗಳು ಸಂಭ್ರಮಾಚರಣೆ ಮಾಡಿದ್ದಾರೆ.
ಸಿಹಿ ತಿನ್ನಿಸಿ, ಹೂವಿನ ಹಾರ ಹಾಕಿ, ಪಟಾಕಿ ಸಿಡಿಸಿದ ಜೈಕಾರ ಕೂಗಿದರು. ಕುರುಬರಕೇರಿಯಲ್ಲಿ ಕಾಂಗ್ರೆಸ್ ಮುಖಂಡರ ಮನೆಗಳಿಗೆ ಭೇಟಿ ನೀಡಿದ ಸಮರ್ಥ್ ಅವರು ಬರಿಗಾಲಿನಲ್ಲಿ ಎಲೆಕ್ಟ್ರಿಕ್ ಸ್ಕೂಟರ್‌ನಲ್ಲಿ‌ ಕ್ಷೇತ್ರ ಸುತ್ತಾಟ ನಡೆಸುತ್ತಿದ್ದಾರೆ.

ಟಿಕೆಟ್ ಘೋಷಣೆ ಬಳಿಕ ದಾವಣಗೆರೆ ಕಾಂಗ್ರೆ ಅಭ್ಯರ್ಥಿ ಸಮರ್ಥ್ ಶಾಮನೂರು ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ದುಗ್ಗಮ್ಮ ದೇವಸ್ಥಾನ ಒಳಗಡೆ ಹೋಗಿ ಕೈ ಮುಗಿಯುತ್ತಿದ್ದಂತೆ ಟಿಕೆಟ್ ಘೋಷಣೆ ಆಯಿತು. ನಮ್ಮ ಜೊತೆ ಯಾವಾಗಲೂ ಶುಭ ಸೂಚನೆಗಳೇ ಇರುತ್ತವೆ ಎಂದರು.

ನಮ್ಮ ಜನರ ಮೇಲೆ ನಮಗೆ ವಿಶ್ವಾಸ ಇದೆ. ಆಕಾಂಕ್ಷಿಗಳು ಬಹಳ ಜನ ಇದ್ದಾಗ ಗೊಂದಲ ಸಾಮಾನ್ಯ, ಆದರೆ ಯಾರು ಗೆಲ್ಲುವಂಥಹ ಅಭ್ಯರ್ಥಿ ಇರ್ತಾರೆ ಅವರಿಗೆ ಟಿಕೆಟ್ ಕೊಡುತ್ತಾರೆ. ಎಲ್ಲರೂ ನನ್ನನ್ನು ಊರಿನ ಮಗ ಅಂತ ಹೇಳುತ್ತಾರೆ. ಈ ಬಾರಿ ಕಾಂಗ್ರೆಸ್ ಗೆದ್ದೇ ಗೆಲ್ಲುತ್ತದೆ ಎಂದು ಹೇಳಿದರು.

ಸಚಿವ ಎಸ್‌. ಎಸ್. ಮಲ್ಲಿಕಾರ್ಜುನ್ ಮಾತನಾಡಿ, ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು, ಎಲ್ಲರಿಗೂ ಧನ್ಯವಾದ ಹೇಳುತ್ತೇನೆ. ಅಲ್ಪಸಂಖ್ಯಾತರು, ಎಲ್ಲರೂ ಸೇರಿ ಕಾಂಗ್ರೆಸ್‌ ಗೆಲ್ಲಿಸುತ್ತೇವೆ. ಯಾರು ಪಕ್ಷಕ್ಕೆ ದುಡಿಯುತ್ತಾರೆ ಅವರನ್ನು ಗುರುತಿಸುವ ನಿಯತ್ತು ಕಾಂಗ್ರೆಸ್‌ ಪಕ್ಷದಲ್ಲಿದೆ ಎಂದರು.

ಅಲ್ಪಸಂಖ್ಯಾತರು ನಾವು ಅಣ್ಣ ತಮ್ಮಂದಿರ ರೀತಿ ಇದ್ದೇವೆ ಸಣ್ಣಪುಟ್ಟ ಕಿಡಿಗೇಡಿಗಳು ಗೊಂದಲ ಮೂಡಿಸಿರಬಹುದು.
ಎಲ್ಲರೂ ಒಗ್ಗಟ್ಟಾಗಿ ಇದ್ದೇವೆ, ಯಾರ ವಿರೋಧ ಇಲ್ಲ. ಅಲ್ಪಸಂಖ್ಯಾತರು, ಎಸ್‌ಸಿ ಎಸ್‌ಟಿ ಬಾಂಧವ್ಯ ಚೆನ್ನಾಗಿದೆ
ನಲವತ್ತು ವರ್ಷದಿಂದ ನಮ್ಮ ಕುಟುಂಬ ಎಲ್ಲರ ವಿಶ್ವಾಸ ಗಳಿಸುತ್ತಾ ಬಂದಿದೆ ಎಂದು ತಿಳಿಸಿದರು.

davanagere karanataka politics ಚುನಾವಣೆ ಪೊಲಿಟಿಕ್ಸ್
Follow on Facebook Follow on Instagram
Share. Facebook Twitter WhatsApp Telegram
Previous Articleಡಿಜಿಟಲ್ ಅರೆಸ್ಟ್‌ ; ವಂಚಕರ ಜಾಲಕ್ಕೆ ಸಿಲುಕಿದ ಉದ್ಯಮಿ
Next Article ಸಮರ್ಥ್ ಗೆ ಸಾದಿಕ್ ಪೈಲ್ವಾನ್ ಸವಾಲ್ ; ಅಖಾಡಕ್ಕೆ ಇಳಿಯೋದು ಖಚಿತ
ಮೃತ್ಯುಂಜಯಾಚಾರ್ ಬಿ
  • Website

ಮೃತ್ಯುಂಜಯಾಚಾರ್ ಬಿ ಉಪ ಸಂಪಾದಕರು, ಟೈಮ್ಸ್ ಆಫ್ ಬಯಲುಸೀಮೆ ಮೃತ್ಯುಂಜಯಾಚಾರ್ ಬಿ ಅವರು 'ಟೈಮ್ಸ್ ಆಫ್ ಬಯಲುಸೀಮೆ' (timesofbayaluseeme.com) ಕನ್ನಡ ಸುದ್ದಿ ಪೋರ್ಟಲ್‌ನಲ್ಲಿ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಆಳವಾದ ಆಸಕ್ತಿ ಹೊಂದಿರುವ ಇವರು, ನಿಖರವಾದ ಸುದ್ದಿ ವಿಶ್ಲೇಷಣೆ ಮತ್ತು ಜನಪರ ವರದಿಗಳನ್ನು ನೀಡುವಲ್ಲಿ ಸದಾ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರಚಲಿತ ವಿದ್ಯಮಾನಗಳು ಹಾಗೂ ಪ್ರಾದೇಶಿಕ ಸುದ್ದಿಗಳ ಬಗ್ಗೆ ಇವರು ವಿಶೇಷ ಗಮನಹರಿಸುತ್ತಾರೆ.

Related Posts

ಶ್ರೀರಾಮನವಮಿ ಸಂಭ್ರಮ; ವಿಶೇಷ ಕ್ಷಣಕ್ಕೆ ಸಜ್ಜು

March 26, 2026

ಹೈ-ಪ್ರೊಫೈಲ್ ಗೋಲ್ಡ್ ಸ್ಕ್ಯಾಮ್;  ಸ್ಯಾಂಡಲ್ ವುಡ್ ನಟನಿಗೆ ಬಂಧನ ಭೀತಿ

March 26, 2026

ಕುಟುಂಬ ಯೋಜನೆಗೆ ಗರ್ಭ ನಿರೋಧಕ ಬಳಸಿ; ಡಿಹೆಚ್‍ಒ ಡಾ.ಜಿ.ಪಿ.ರೇಣುಪ್ರಸಾದ್

March 26, 2026
Add A Comment
Leave A Reply Cancel Reply

Advertisement
Latest Posts

ಶ್ರೀರಾಮನವಮಿ ಸಂಭ್ರಮ; ವಿಶೇಷ ಕ್ಷಣಕ್ಕೆ ಸಜ್ಜು

ಕಾಳಸಂತೆಯಲ್ಲಿ ಗ್ಯಾಸ್ ಸಿಲಿಂಡರ್ ; ಹೆಚ್ಚುತ್ತಿವೆ ಪ್ರಕರಣ

ಹೈ-ಪ್ರೊಫೈಲ್ ಗೋಲ್ಡ್ ಸ್ಕ್ಯಾಮ್;  ಸ್ಯಾಂಡಲ್ ವುಡ್ ನಟನಿಗೆ ಬಂಧನ ಭೀತಿ

ಕುಟುಂಬ ಯೋಜನೆಗೆ ಗರ್ಭ ನಿರೋಧಕ ಬಳಸಿ; ಡಿಹೆಚ್‍ಒ ಡಾ.ಜಿ.ಪಿ.ರೇಣುಪ್ರಸಾದ್

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 ThemeSphere. Designed by ThemeSphere.
  • Privacy Policy
  • Terms
  • Accessibility

Type above and press Enter to search. Press Esc to cancel.