Close Menu
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
What's Hot

14/05/2026 ರ ನಿತ್ಯ ಭವಿಷ್ಯ

ಅಕ್ಷರ ಕಲಿಕೆ ಕೇವಲ ಕೌಶಲವಷ್ಟೇ, ಅರಿವಲ್ಲ: ಸುಶಿಕ್ಷಿತರ ಅಜ್ಞಾನದ ಮೇಲೆ ಒಂದು ಬೆಳಕು

13/05/2026 ರ ನಿತ್ಯ ಭವಿಷ್ಯ (ಬುಧವಾರ)

Facebook X (Twitter) Instagram
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
Facebook X (Twitter) Instagram
Times Of Bayaluseeme
  • ಮುಖಪುಟ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ರಾಜಕೀಯ
  • ರಾಜ್ಯ
  • ಸಿನಿಮಾ
Subscribe
Times Of Bayaluseeme
Home»ಜಿಲ್ಲಾ ಸುದ್ದಿ»ಚಿತ್ರದುರ್ಗ»ರೈಲು ನಿಲ್ದಾಣದಲ್ಲಿ ದುರಂತ ; ಹಾರಿತು ಪ್ರಾಣಪಕ್ಷಿ
ಚಿತ್ರದುರ್ಗ

ರೈಲು ನಿಲ್ದಾಣದಲ್ಲಿ ದುರಂತ ; ಹಾರಿತು ಪ್ರಾಣಪಕ್ಷಿ

ಮೃತ್ಯುಂಜಯಾಚಾರ್ ಬಿBy ಮೃತ್ಯುಂಜಯಾಚಾರ್ ಬಿMarch 23, 2026No Comments1 Min Read
Share WhatsApp Facebook Twitter Threads Telegram
Follow Us
Facebook Instagram
Share
WhatsApp Twitter Facebook Telegram

ರೈಲು ನಿಲ್ದಾಣದಲ್ಲಿ ದುರಂತ ; ಹಾರಿತು ಪ್ರಾಣಪಕ್ಷಿ

ಚಿತ್ರದುರ್ಗ: ಚಿಕ್ಕಜಾಜೂರು ರೈಲು ನಿಲ್ದಾಣದ ಸಮೀಪ ರೈಲಿಗೆ ಬಿದ್ದು ಅಪರಿಚಿತ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ನಡೆದಿದೆ.

ಮೃತ ವ್ಯಕ್ತಿ ಕೊರಳಲ್ಲಿ ರುದ್ರಾಕ್ಷಿ ಮಾಲೆ ಧರಿಸಿದ್ದು, ಜೀನ್ಸ್ ಪ್ಯಾಂಟ್ ಹಾಗೂ ಶರ್ಟ್ ಧರಿಸಿರುವುದು ಕಂಡುಬಂದಿದೆ.

ಸುದ್ದಿ ತಿಳಿದ ತಕ್ಷಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತನ ಗುರುತು ಇನ್ನೂ ಪತ್ತೆಯಾಗಿಲ್ಲ.

ಈತನ ಸಂಬಂಧಿಕರು ಅಥವಾ ಸ್ನೇಹಿತರು ಯಾರಾದರೂ ಇದ್ದಲ್ಲಿ ಚಿಕ್ಕಜಾಜೂರು ರೈಲ್ವೆ ಉಪ ಪೊಲೀಸ್ ಠಾಣೆಯನ್ನು ಸಂಪರ್ಕಿಸಿ ಮಾಹಿತಿ ಪಡೆಯುವಂತೆ ಪೊಲೀಸರು ಮನವಿ ಮಾಡಿದ್ದಾರೆ.

Follow on Facebook Follow on Instagram
Share. Facebook Twitter WhatsApp Telegram
Previous Articleಮತ್ತೊಂದು ದಾಖಲೆ ಬರೆದ ಪ್ರಧಾನಿ ಮೋದಿ; ಯಾವುದು ಗೊತ್ತಾ ? 
Next Article ವಾಹನ ಸವಾರರಿಗೆ ಬಿಗ್ ಶಾಕ್: ಏಪ್ರಿಲ್ 1ರಿಂದ ಟೋಲ್ ದರ ಏರಿಕೆ
ಮೃತ್ಯುಂಜಯಾಚಾರ್ ಬಿ
  • Website

ಮೃತ್ಯುಂಜಯಾಚಾರ್ ಬಿ ಉಪ ಸಂಪಾದಕರು, ಟೈಮ್ಸ್ ಆಫ್ ಬಯಲುಸೀಮೆ ಮೃತ್ಯುಂಜಯಾಚಾರ್ ಬಿ ಅವರು 'ಟೈಮ್ಸ್ ಆಫ್ ಬಯಲುಸೀಮೆ' (timesofbayaluseeme.com) ಕನ್ನಡ ಸುದ್ದಿ ಪೋರ್ಟಲ್‌ನಲ್ಲಿ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಆಳವಾದ ಆಸಕ್ತಿ ಹೊಂದಿರುವ ಇವರು, ನಿಖರವಾದ ಸುದ್ದಿ ವಿಶ್ಲೇಷಣೆ ಮತ್ತು ಜನಪರ ವರದಿಗಳನ್ನು ನೀಡುವಲ್ಲಿ ಸದಾ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರಚಲಿತ ವಿದ್ಯಮಾನಗಳು ಹಾಗೂ ಪ್ರಾದೇಶಿಕ ಸುದ್ದಿಗಳ ಬಗ್ಗೆ ಇವರು ವಿಶೇಷ ಗಮನಹರಿಸುತ್ತಾರೆ.

Related Posts

14/05/2026 ರ ನಿತ್ಯ ಭವಿಷ್ಯ

May 14, 2026

13/05/2026 ರ ನಿತ್ಯ ಭವಿಷ್ಯ (ಬುಧವಾರ)

May 13, 2026

12/05/2026 ರ ನಿತ್ಯ ಭವಿಷ್ಯ

May 12, 2026
Add A Comment
Leave A Reply Cancel Reply

Advertisement
Latest Posts

14/05/2026 ರ ನಿತ್ಯ ಭವಿಷ್ಯ

ಅಕ್ಷರ ಕಲಿಕೆ ಕೇವಲ ಕೌಶಲವಷ್ಟೇ, ಅರಿವಲ್ಲ: ಸುಶಿಕ್ಷಿತರ ಅಜ್ಞಾನದ ಮೇಲೆ ಒಂದು ಬೆಳಕು

13/05/2026 ರ ನಿತ್ಯ ಭವಿಷ್ಯ (ಬುಧವಾರ)

12/05/2026 ರ ನಿತ್ಯ ಭವಿಷ್ಯ

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 ThemeSphere. Designed by ThemeSphere.
  • Privacy Policy
  • Terms
  • Accessibility

Type above and press Enter to search. Press Esc to cancel.