Close Menu
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
What's Hot

ಐಪಿಎಲ್ ಆರಂಭದ ಹೊಸ್ತಿಲಲ್ಲೇ ಬದಲಾಯ್ತು ನಿಯಮ

ಮದಕರಿನಾಯಕ ವಿದ್ಯಾಸಂಸ್ಥೆ ಅಧ್ಯಕ್ಷ ಸಂದೀಪ್ ಗೆ ಮಾತೃ ವಿಯೋಗ

200 ಕೋಟಿ ರೂ. ಬಂಗಲೆ ಮಾಹಿತಿ ಮರೆಮಾಚಿದ ಆರೋಪ:

Facebook X (Twitter) Instagram
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
Facebook X (Twitter) Instagram
Times Of Bayaluseeme
  • ಮುಖಪುಟ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ರಾಜಕೀಯ
  • ರಾಜ್ಯ
  • ಸಿನಿಮಾ
Subscribe
Times Of Bayaluseeme
Home»ದೇಶ-ವಿದೇಶ»ಪಾನಿಪೂರಿಗೂ ‘ಗ್ಯಾಸ್’ ಟ್ರಬಲ್; ವ್ಯಾಪಾರ ಬಂದ್
ದೇಶ-ವಿದೇಶ

ಪಾನಿಪೂರಿಗೂ ‘ಗ್ಯಾಸ್’ ಟ್ರಬಲ್; ವ್ಯಾಪಾರ ಬಂದ್

ಮೃತ್ಯುಂಜಯಾಚಾರ್ ಬಿBy ಮೃತ್ಯುಂಜಯಾಚಾರ್ ಬಿMarch 24, 2026No Comments1 Min Read
Share WhatsApp Facebook Twitter Threads Telegram
Follow Us
Facebook Instagram
Share
WhatsApp Twitter Facebook Telegram

ಪಾನಿಪೂರಿಗೂ ‘ಗ್ಯಾಸ್’ ಟ್ರಬಲ್; ವ್ಯಾಪಾರ ಬಂದ್

ಚಿತ್ರದುರ್ಗ: ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ದೊಡ್ಡ ಉದ್ಯಮಗಳು ಸೇರಿದಂತೆ ಬೀದಿಬದಿಯ ವ್ಯಾಪಾರಿಗಳಿಗೂ ಸಮಸ್ಯೆ ಎದುರಾಗಿದೆ. ಅದರಂತೆ ಪಾನಿಪೂರಿ ವ್ಯಾಪಾರಕ್ಕೂ ಗ್ಯಾಸ್ ಸಿಲಿಂಡರ್‌ ಬಿಸಿ ತಟ್ಟಿದೆ.

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪಾನಿಪೂರಿ ವ್ಯಾಪಾರಕ್ಕೂ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಟ್ರಬಲ್ ಶುರುವಾಗಿದೆ. ವಾಣಿಜ್ಯ ಗ್ಯಾಸ್ ಸಿಲಿಂಡರ್‌ಗಳು ಸಿಗದೇ ನಾಲ್ಕೈದು ದಿನಗಳಿಂದ ಪಾನಿಪೂರಿ ವ್ಯಾಪಾರಸ್ಥರು ತಮ್ಮ ಗಾಡಿಗಳನ್ನು ಬಂದ್ ಮಾಡಿದ್ದಾರೆ.

ಖಾಲಿ ಗ್ಯಾಸ್‌ ಸಿಲಿಂಡರ್‌ಗಳನ್ನು ಹಿಡಿದು ಎಜೆನ್ಸಿಗಳಿಗೆ ಹೋದರೂ ಗ್ಯಾಸ್‌ ಸಿಗುತ್ತಿಲ್ಲ. ಇನ್ನೂ ಕಾಳಸಂತೆಯಲ್ಲಿ ನಾಲ್ಕೈದು ಸಾವಿರ ರೂ. ನೀಡಿದ್ರೂ ಕೂಡ ಗ್ಯಾಸ್ ಸಿಗುತ್ತಿಲ್ಲ. ಹೀಗಾಗಿ ಪ್ರತಿದಿನ 2 ಸಾವಿರದಿಂದ 3 ಸಾವಿರ ರೂ. ದುಡಿದು ಜೀವನ ಮಾಡುತ್ತಿದ್ದ ಪಾನಿಪೂರಿ ವ್ಯಾಪಾರಸ್ಥರು ಎಲ್‌ಪಿಸಿ ಸಿಲಿಂಡರ್ ಸಿಗದೇ ವ್ಯಾಪಾರ ಬಂದ್ ಮಾಡಿದ್ದಾರೆ.

ಪಾನಿಪೂರಿ ವ್ಯಾಪಾರಕ್ಕೆ ಗ್ಯಾಸ್ ಬಿಸಿ ತಟ್ಟಿ ವ್ಯಾಪಾರ ಬಂದ್ ಮಾಡಲಾಗಿದೆ. ಗ್ಯಾಸ್‌ಗಾಗಿ ಅಲೆದು ಅಲೆದು ಸುಸ್ತಾಗಿದ್ದು, ಕಾಳಸಂತೆಯಲ್ಲಿ ನಾಲ್ಕೈದು ಸಾವಿರ ರೂ.ಗೆ ಗ್ಯಾಸ್‌ ಪಡೆದು ಲಾಭ ಗಳಿಸೋಕೆ ಸಾಧ್ಯವಿಲ್ಲ. ಹೀಗಾದ್ರೆ ಜೀವನ ನಡೆಸೋದು ಹೇಗೆ ಎನ್ನುತ್ತಾರೆ ಪಾನಿಪೂರಿ ವ್ಯಾಪಾರಸ್ಥರು.

Gas Lpg Panipuri
Follow on Facebook Follow on Instagram
Share. Facebook Twitter WhatsApp Telegram
Previous Articleಪ್ಲೆಕ್ಸ್ ಬೇಡ, ಸೇವೆ ಮಾಡಿ; ಯದುವೀರ್ ಮಾದರಿ ನಡೆ
Next Article ಭದ್ರಾದಲ್ಲಿ ಬ್ಲ್ಯಾಕ್‌ ಪ್ಯಾಂಥರ್; ಜತೆಯಾದ ಚುಕ್ಕಿ ಚಿರತೆ
ಮೃತ್ಯುಂಜಯಾಚಾರ್ ಬಿ
  • Website

ಮೃತ್ಯುಂಜಯಾಚಾರ್ ಬಿ ಉಪ ಸಂಪಾದಕರು, ಟೈಮ್ಸ್ ಆಫ್ ಬಯಲುಸೀಮೆ ಮೃತ್ಯುಂಜಯಾಚಾರ್ ಬಿ ಅವರು 'ಟೈಮ್ಸ್ ಆಫ್ ಬಯಲುಸೀಮೆ' (timesofbayaluseeme.com) ಕನ್ನಡ ಸುದ್ದಿ ಪೋರ್ಟಲ್‌ನಲ್ಲಿ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಆಳವಾದ ಆಸಕ್ತಿ ಹೊಂದಿರುವ ಇವರು, ನಿಖರವಾದ ಸುದ್ದಿ ವಿಶ್ಲೇಷಣೆ ಮತ್ತು ಜನಪರ ವರದಿಗಳನ್ನು ನೀಡುವಲ್ಲಿ ಸದಾ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರಚಲಿತ ವಿದ್ಯಮಾನಗಳು ಹಾಗೂ ಪ್ರಾದೇಶಿಕ ಸುದ್ದಿಗಳ ಬಗ್ಗೆ ಇವರು ವಿಶೇಷ ಗಮನಹರಿಸುತ್ತಾರೆ.

Related Posts

200 ಕೋಟಿ ರೂ. ಬಂಗಲೆ ಮಾಹಿತಿ ಮರೆಮಾಚಿದ ಆರೋಪ:

March 24, 2026

ವಾಹನ ಸವರರೇ ಎಚ್ಚರ  ಯುದ್ಧದ ಎಫೆಕ್ಟ್: ಭಾರತದಲ್ಲಿ ಪೆಟ್ರೋಲ್ ಬೆಲೆ ಏರಿಕೆ – ಇಲ್ಲಿದೆ ನೂತನ ದರಪಟ್ಟಿ

March 20, 2026

ಸರಕೆ ಚುನರಿಯಾ’ ಹಾಡು ನಿಷೇಧವಿಲ್ಲ: ಸಂಸತ್ತಿನಲ್ಲಿ ಸಚಿವರ ಸ್ಪಷ್ಟನೆ

March 18, 2026
Add A Comment
Leave A Reply Cancel Reply

Advertisement
Latest Posts

ಐಪಿಎಲ್ ಆರಂಭದ ಹೊಸ್ತಿಲಲ್ಲೇ ಬದಲಾಯ್ತು ನಿಯಮ

ಮದಕರಿನಾಯಕ ವಿದ್ಯಾಸಂಸ್ಥೆ ಅಧ್ಯಕ್ಷ ಸಂದೀಪ್ ಗೆ ಮಾತೃ ವಿಯೋಗ

200 ಕೋಟಿ ರೂ. ಬಂಗಲೆ ಮಾಹಿತಿ ಮರೆಮಾಚಿದ ಆರೋಪ:

ಜೀವಂತ ವ್ಯಕ್ತಿಗೆ ಮರಣ ಪ್ರಮಾಣಪತ್ರ ; ಹೈಕೋರ್ಟ್ ತರಾಟೆ

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 ThemeSphere. Designed by ThemeSphere.
  • Privacy Policy
  • Terms
  • Accessibility

Type above and press Enter to search. Press Esc to cancel.