Close Menu
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
What's Hot

ಐಪಿಎಲ್ ಆರಂಭದ ಹೊಸ್ತಿಲಲ್ಲೇ ಬದಲಾಯ್ತು ನಿಯಮ

ಮದಕರಿನಾಯಕ ವಿದ್ಯಾಸಂಸ್ಥೆ ಅಧ್ಯಕ್ಷ ಸಂದೀಪ್ ಗೆ ಮಾತೃ ವಿಯೋಗ

200 ಕೋಟಿ ರೂ. ಬಂಗಲೆ ಮಾಹಿತಿ ಮರೆಮಾಚಿದ ಆರೋಪ:

Facebook X (Twitter) Instagram
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
Facebook X (Twitter) Instagram
Times Of Bayaluseeme
  • ಮುಖಪುಟ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ರಾಜಕೀಯ
  • ರಾಜ್ಯ
  • ಸಿನಿಮಾ
Subscribe
Times Of Bayaluseeme
Home»ಕ್ರೀಡೆ»ಐಪಿಎಲ್ ಆರಂಭದ ಹೊಸ್ತಿಲಲ್ಲೇ ಬದಲಾಯ್ತು ನಿಯಮ
ಕ್ರೀಡೆ

ಐಪಿಎಲ್ ಆರಂಭದ ಹೊಸ್ತಿಲಲ್ಲೇ ಬದಲಾಯ್ತು ನಿಯಮ

ಮೃತ್ಯುಂಜಯಾಚಾರ್ ಬಿBy ಮೃತ್ಯುಂಜಯಾಚಾರ್ ಬಿMarch 24, 2026Updated:March 24, 2026No Comments1 Min Read
Share WhatsApp Facebook Twitter Threads Telegram
Follow Us
Facebook Instagram
Share
WhatsApp Twitter Facebook Telegram

ಐಪಿಎಲ್ ಆರಂಭದ ಹೊಸ್ತಿಲಲ್ಲೇ ಬದಲಾಯ್ತು ನಿಯಮ

 ಐಪಿಎಲ್ ಆರಂಭಕ್ಕೆ ದಿನಗಣನೆ ಶುರುವಾಗಿದ್ದು, ಈ ಹೊತ್ತಲ್ಲೇ ಬಿಸಿಸಿಐ ಪ್ರಮುಖ ನಿಯಮಗಳನ್ನು ಬದಲಾಯಿಸಿದೆ.

ಇದು ಪಂದ್ಯದ ದಿನಗಳಲ್ಲಿ ತಂಡಗಳಿಗೆ ಅಭ್ಯಾಸ ಸೆಷನ್, ಫಿಟ್‌ನೆಸ್ ಪರೀಕ್ಷೆ ನಿಷಿದ್ಧ. ಪಿಚ್ ರಕ್ಷಣೆ ಇದರ ಮುಖ್ಯ ಉದ್ದೇಶವಾಗಿದೆ.

ಮಾರ್ಚ್ 28ರಿಂದ ಐಪಿಎಲ್ ಆರಂಭ ಆಗುತ್ತಿದೆ. ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ಸ್ ಆರ್ಸಿಬಿ ತಂಡ ಹೈದರಾಬಾದ್ ತಂಡವನ್ನು ಎದುರಿಸಲಿದೆ. ಬೆಂಗಳೂರಿನ ಚಿನ್ನಸ್ವಾಮಿಯಲ್ಲಿ ಈ ಪಂದ್ಯ ನಡೆಯಲಿದೆ. ಹೊಸ ನಿಯಮ ಈ ಬಾರಿಯ ಸೀಸನ್ ಮೇಲೆ ಸಾಕಷ್ಟು ಪ್ರಭಾವ ಬೀರುವ ಸಾಧ್ಯತೆ ಇದೆ.

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ, ಬಿಸಿಸಿಐ ಅಭ್ಯಾಸ ಪ್ರದೇಶದಲ್ಲಿ ಎರಡು ನೆಟ್‌ಗಳನ್ನು ನಿರ್ಮಾಣ ಮಾಡಲಿದೆ. ಎರಡು ತಂಡಗಳು ಒಂದೇ ಸ್ಥಳದಲ್ಲಿ ಏಕಕಾಲದಲ್ಲಿ ಅಭ್ಯಾಸ ಮಾಡುತ್ತಿದ್ದರೆ, ಎರಡೂ ತಂಡಕ್ಕೆ ತಲಾ ಎರಡು ಪಿಚ್ಗಳನ್ನು ನೀಡಲಾಗುತ್ತದೆ.

ತಂಡಗಳು ತಮ್ಮ ಎದುರಾಳಿ ತಂಡಗಳಿಗೆ ಮೀಸಲಿಟ್ಟ ಜಾಗವನ್ನು ಬಳಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಅವು ಖಾಲಿ ಇದ್ದರೂ ಸಹ ಅದನ್ನು ಬಳಸುವಂತಿಲ್ಲ.

ನ್ಯಾಯ ಕಾಪಾಡಿಕೊಳ್ಳುವುದು ಇದರ ಮುಖ್ಯ ಉದ್ದೇಶ. ಪಂದ್ಯದ ದಿನಗಳಲ್ಲಿ ತಂಡಗಳು ತಮ್ಮ ಆಟಗಾರರಿಗೆ ಫಿಟ್‌ನೆಸ್ ಪರೀಕ್ಷೆಗಳನ್ನು ನಡೆಸಲು ಅನುಮತಿ ಇಲ್ಲ.

2026 ipl karanataka ಬೆಂಗಳೂರು
Follow on Facebook Follow on Instagram
Share. Facebook Twitter WhatsApp Telegram
Previous Articleಮದಕರಿನಾಯಕ ವಿದ್ಯಾಸಂಸ್ಥೆ ಅಧ್ಯಕ್ಷ ಸಂದೀಪ್ ಗೆ ಮಾತೃ ವಿಯೋಗ
ಮೃತ್ಯುಂಜಯಾಚಾರ್ ಬಿ
  • Website

ಮೃತ್ಯುಂಜಯಾಚಾರ್ ಬಿ ಉಪ ಸಂಪಾದಕರು, ಟೈಮ್ಸ್ ಆಫ್ ಬಯಲುಸೀಮೆ ಮೃತ್ಯುಂಜಯಾಚಾರ್ ಬಿ ಅವರು 'ಟೈಮ್ಸ್ ಆಫ್ ಬಯಲುಸೀಮೆ' (timesofbayaluseeme.com) ಕನ್ನಡ ಸುದ್ದಿ ಪೋರ್ಟಲ್‌ನಲ್ಲಿ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಆಳವಾದ ಆಸಕ್ತಿ ಹೊಂದಿರುವ ಇವರು, ನಿಖರವಾದ ಸುದ್ದಿ ವಿಶ್ಲೇಷಣೆ ಮತ್ತು ಜನಪರ ವರದಿಗಳನ್ನು ನೀಡುವಲ್ಲಿ ಸದಾ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರಚಲಿತ ವಿದ್ಯಮಾನಗಳು ಹಾಗೂ ಪ್ರಾದೇಶಿಕ ಸುದ್ದಿಗಳ ಬಗ್ಗೆ ಇವರು ವಿಶೇಷ ಗಮನಹರಿಸುತ್ತಾರೆ.

Related Posts

ಜೀವಂತ ವ್ಯಕ್ತಿಗೆ ಮರಣ ಪ್ರಮಾಣಪತ್ರ ; ಹೈಕೋರ್ಟ್ ತರಾಟೆ

March 24, 2026

ಪ್ಲೆಕ್ಸ್ ಬೇಡ, ಸೇವೆ ಮಾಡಿ; ಯದುವೀರ್ ಮಾದರಿ ನಡೆ

March 24, 2026

ಹೊಸ ಪಿಂಚಣಿ ನೀತಿಗೆ ವಿರೋಧ; ಪ್ರತಿಭಟನೆಗೆ ಮುಂದಾದ ನಿವೃತ್ತ ನೌಕರರ

March 23, 2026
Add A Comment
Leave A Reply Cancel Reply

Advertisement
Latest Posts

ಐಪಿಎಲ್ ಆರಂಭದ ಹೊಸ್ತಿಲಲ್ಲೇ ಬದಲಾಯ್ತು ನಿಯಮ

ಮದಕರಿನಾಯಕ ವಿದ್ಯಾಸಂಸ್ಥೆ ಅಧ್ಯಕ್ಷ ಸಂದೀಪ್ ಗೆ ಮಾತೃ ವಿಯೋಗ

200 ಕೋಟಿ ರೂ. ಬಂಗಲೆ ಮಾಹಿತಿ ಮರೆಮಾಚಿದ ಆರೋಪ:

ಜೀವಂತ ವ್ಯಕ್ತಿಗೆ ಮರಣ ಪ್ರಮಾಣಪತ್ರ ; ಹೈಕೋರ್ಟ್ ತರಾಟೆ

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 ThemeSphere. Designed by ThemeSphere.
  • Privacy Policy
  • Terms
  • Accessibility

Type above and press Enter to search. Press Esc to cancel.