ಚಿತ್ರದುರ್ಗ ಜಿಲ್ಲಾ ಜೆ.ಡಿ.ಎಸ್ ಘಟಕದಲ್ಲಿ ಹಿರಿಯ ಉಪಾಧ್ಯಕ್ಷರಾಗಿದ್ದ ಜೆ.ಎನ್.ಕೋಟೆ ಗುರುಸಿದ್ದಪ್ಪನವರಿಗೆ ನುಡಿನಮನ
ಕಾರ್ಯಕ್ರಮವನ್ನು 05-07-2025ರ ಬೆಳಗ್ಗೆ 11 ಗಂಟೆಗೆ ಚಿತ್ರದುರ್ಗ ನಗರದ ನೀಲಕಂಠೇಶ್ವರ ದೇವಸ್ಥಾನ ಪಕ್ಕದ ಜಿಲ್ಲಾ ಜೆ.ಡಿ.ಎಸ್ಕಛೇರಿಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಜೆ ಡಿ ಎಸ್ ಘಟಕದ ಮಹಾ ಪ್ರಧಾನ ಕಾರ್ಯದರ್ಶಿ ಡಿ. ಗೋಪಾಲಸ್ವಾಮಿನಾಯಕ ತಿಳಿಸಿದ್ದಾರೆ.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಜೆ.ಡಿ.ಎಸ್ ಘಟಕದ ಅಧ್ಯಕ್ಷರಾದ ಎಂ ಜಯಣ್ಣ ವಹಿಸುವರುಕರ್ನಾಟಕ ಪ್ರದೇಶ ಜನತಾದಳದ ಪ್ರಧಾನ ಕಾರ್ಯದರ್ಶಿ ಮತ್ತು ಚಿತ್ರದುರ್ಗ ನಗರಸಭೆ ಮಾಜಿ ಅಧ್ಯಕ್ಷರಾದ ಬಿ. ಕಾಂತರಾಜ್
,ಜೆ.ಡಿ.ಎಸ್ ಘಟಕದ ಮಾಜಿ ಜಿಲ್ಲಾ ಅಧ್ಯಕ್ಷರಾದ ಡಿ.ಯಶೋಧರ ,ಜಿಲ್ಲಾ ಕಾರ್ಯಧ್ಯಕ್ಷರಾದ ಜಿ.ಬಿ. ಶೇಖರ್. ಚಿತ್ರದುರ್ಗ
ತಾಲ್ಲೂಕು ಘಟಕದ ಅಧ್ಯಕ್ಷರಾದ ಸಣ್ಣತಿಮ್ಮಪ್ಪ ,ಚಳ್ಳಕೆರೆ ತಾಲ್ಲೂಕಿನ ಘಟಕದ ಅಧ್ಯಕ್ಷರಾದ ಪಿ.ತಿಪ್ಪೇಸ್ವಾಮಿ, ಹಿರಿಯೂರು
ತಾಲ್ಲೂಕಿನ ಘಟಕದ ಅಧ್ಯಕ್ಷರಾದ ಹನುಮಂತ ರಾಯಪ್ಪ, ಮೊಳಕಾಲ್ಮೂರು ಅಧ್ಯಕ್ಷರಾದ ಕರಿಬಸಪ್ಪ, ಹೊಸದುರ್ಗ ತಾಲ್ಲೂಕ್ಘಟಕದ ಅಧ್ಯಕ್ಷರಾದ ಗಣೇಶ್‍ಮೂರ್ತಿ, ಹೂಳಲ್ಕೆರೆ ತಾಲೂಕು ಘಟಕದ ಅಧ್ಯಕ್ಷರಾದ ಪರಮೇಶ್ವರಪ್ಪ, ಹಿರಿಯೂರು ವಿಧಾನಸಭೆಯ ಕ್ಷೇತ್ರದ ರವೀಂದ್ರಪ್ಪ, ಚಳ್ಳಕೆರೆ ವಿಧಾನಸಭೆ ಕ್ಷೇತ್ರದ ರವೀಶ್ ಮೊಳಕಾಲ್ಮೂರು ವೀರಭದ್ರಪ್ಪ, ವಿದ್ಯಾರ್ಥಿ ಘಟಕದ ಅಧ್ಯಕ್ಷರಾದ ಪ್ರತಾಪ್ ಜೋಗಿ, ಲಿಂಗರಾಜ್ ಅಬ್ಬು ಲಲಿತಾ ಕೃಷ್ಣಮೂರ್ತಿ ಗೀತಮ್ಮ ಭಾಗವಹಿಸುವರು
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



