Close Menu
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
What's Hot

11/05/2026 ರ ನಿತ್ಯ ಭವಿಷ್ಯ

ಸೋಲಿಲ್ಲದ ಸರದಾರನ ಪಯಣ ಅಂತ್ಯ: ಸಚಿವ ಡಿ. ಸುಧಾಕರ್ ಅಕಾಲಿಕ ನಿಧನಕ್ಕೆ ರಾಜ್ಯಸ್ತಬ್ದ

ಮೈಸೂರು ಕೆಫೆ ಮಾಲೀಕ ವೇದವ್ಯಾಸ ಆಚಾರ್ಯ ( ಅಣ್ಣಾದೊರೈ) ನಿಧನ

Facebook X (Twitter) Instagram
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
Facebook X (Twitter) Instagram
Times Of Bayaluseeme
  • ಮುಖಪುಟ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ರಾಜಕೀಯ
  • ರಾಜ್ಯ
  • ಸಿನಿಮಾ
Subscribe
Times Of Bayaluseeme
Home»ಜಿಲ್ಲಾ ಸುದ್ದಿ»ಚಿತ್ರದುರ್ಗ»ಶ್ರೀರಾಮನವಮಿ ಸಂಭ್ರಮ; ವಿಶೇಷ ಕ್ಷಣಕ್ಕೆ ಸಜ್ಜು
ಚಿತ್ರದುರ್ಗ

ಶ್ರೀರಾಮನವಮಿ ಸಂಭ್ರಮ; ವಿಶೇಷ ಕ್ಷಣಕ್ಕೆ ಸಜ್ಜು

ಮೃತ್ಯುಂಜಯಾಚಾರ್ ಬಿBy ಮೃತ್ಯುಂಜಯಾಚಾರ್ ಬಿMarch 26, 2026No Comments1 Min Read
Share WhatsApp Facebook Twitter Threads Telegram
Follow Us
Facebook Instagram
Share
WhatsApp Twitter Facebook Telegram

ಶ್ರೀರಾಮನವಮಿ ಸಂಭ್ರಮ; ವಿಶೇಷ ಕ್ಷಣಕ್ಕೆ ಸಜ್ಜು

ಟಿಒಬಿ ನ್ಯೂಸ್ ಚಿತ್ರದುರ್ಗ

ನಗರದ ಬುರುಜನಹಟ್ಟಿ ಕೋಣನಹಟ್ಟಿ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಮಾರ್ಚ್ 27ರಂದು ಶ್ರೀರಾಮನವಮಿ ಅಂಗವಾಗಿ ವಿಶೇಷ ರಾಮತಾರಕ ಹೋಮ ಹಾಗೂ ಗಣಪತಿ ಹೋಮ ಹಮ್ಮಿಕೊಳ್ಳಲಾಗಿದೆ.

ಬೆಳಿಗ್ಗೆ 9ಕ್ಕೆ ರಾಮತಾರಕ ಹೋಮ ಆರಂಭವಾಗಲಿದ್ದು, ಮಹಾಮಂಗಳಾರತಿ ನಂತರ ಪಾನಕ ಕೋಸುಂಬರಿ ಪ್ರಸಾದ ವಿತರಣೆ ನಡೆಯಲಿದೆ. ಮಾ. 28ರಂದು ಶ್ರೀರಾಮನ ಭಾವಚಿತ್ರದ ಜೊತೆಗೆ ಕುಂಭಮೇಳ ಗಂಗಾ ಪೂಜಾ ಮೆರವಣಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅದೇ ದಿನ ಮಧ್ಯಾಹ್ನ 12.30ಕ್ಕೆ ಸರ್ವರಿಗೂ ಅನ್ನಸಂತರ್ಪಣೆ ಆಯೋಜಿಸಲಾಗಿದೆ.

ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಕೋಟೆ ಆಂಜನೇಯಸ್ವಾಮಿ ದೇವಸ್ಥಾನ ಸೇವಾ ಸಮಿತಿ ಅಧ್ಯಕ್ಷ ಎನ್.ಅಶ್ವಥ ರಾವ್, ಕಾರ್ಯದರ್ಶಿ ಎಚ್.ಯೋಗೇಶ್ ತಿಳಿಸಿದ್ದಾರೆ.

chitradurga karanataka ಚಿತ್ರದುರ್ಗ ಶ್ರೀರಾಮನವಮಿ
Follow on Facebook Follow on Instagram
Share. Facebook Twitter WhatsApp Telegram
Previous Articleಕಾಳಸಂತೆಯಲ್ಲಿ ಗ್ಯಾಸ್ ಸಿಲಿಂಡರ್ ; ಹೆಚ್ಚುತ್ತಿವೆ ಪ್ರಕರಣ
Next Article ದಾವಣಗೆರೆ ದಕ್ಷಿಣದಲ್ಲಿ ಪೊಲಿಟಿಕಲ್ ಗೇಮ್ ; ಬಿಜೆಪಿಗೆ ಕೈ ಚೆಕ್ ಮೆಟ್ ; ಕೆಲ ಗಂಟೆಗಳಲ್ಲಿ ಅಚ್ಚರಿ ಬ್ರೇಕಿಂಗ್ 
ಮೃತ್ಯುಂಜಯಾಚಾರ್ ಬಿ
  • Website

ಮೃತ್ಯುಂಜಯಾಚಾರ್ ಬಿ ಉಪ ಸಂಪಾದಕರು, ಟೈಮ್ಸ್ ಆಫ್ ಬಯಲುಸೀಮೆ ಮೃತ್ಯುಂಜಯಾಚಾರ್ ಬಿ ಅವರು 'ಟೈಮ್ಸ್ ಆಫ್ ಬಯಲುಸೀಮೆ' (timesofbayaluseeme.com) ಕನ್ನಡ ಸುದ್ದಿ ಪೋರ್ಟಲ್‌ನಲ್ಲಿ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಆಳವಾದ ಆಸಕ್ತಿ ಹೊಂದಿರುವ ಇವರು, ನಿಖರವಾದ ಸುದ್ದಿ ವಿಶ್ಲೇಷಣೆ ಮತ್ತು ಜನಪರ ವರದಿಗಳನ್ನು ನೀಡುವಲ್ಲಿ ಸದಾ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರಚಲಿತ ವಿದ್ಯಮಾನಗಳು ಹಾಗೂ ಪ್ರಾದೇಶಿಕ ಸುದ್ದಿಗಳ ಬಗ್ಗೆ ಇವರು ವಿಶೇಷ ಗಮನಹರಿಸುತ್ತಾರೆ.

Related Posts

ಸೋಲಿಲ್ಲದ ಸರದಾರನ ಪಯಣ ಅಂತ್ಯ: ಸಚಿವ ಡಿ. ಸುಧಾಕರ್ ಅಕಾಲಿಕ ನಿಧನಕ್ಕೆ ರಾಜ್ಯಸ್ತಬ್ದ

May 10, 2026

ಮೈಸೂರು ಕೆಫೆ ಮಾಲೀಕ ವೇದವ್ಯಾಸ ಆಚಾರ್ಯ ( ಅಣ್ಣಾದೊರೈ) ನಿಧನ

May 10, 2026

ಸಚಿವ ಡಿ. ಸುಧಾಕರ್ ನಿಧನ; ಸಾರ್ವಜನಿಕ ಅಂತಿಮ ದರ್ಶನ

May 10, 2026
Add A Comment
Leave A Reply Cancel Reply

Advertisement
Latest Posts

11/05/2026 ರ ನಿತ್ಯ ಭವಿಷ್ಯ

ಸೋಲಿಲ್ಲದ ಸರದಾರನ ಪಯಣ ಅಂತ್ಯ: ಸಚಿವ ಡಿ. ಸುಧಾಕರ್ ಅಕಾಲಿಕ ನಿಧನಕ್ಕೆ ರಾಜ್ಯಸ್ತಬ್ದ

ಮೈಸೂರು ಕೆಫೆ ಮಾಲೀಕ ವೇದವ್ಯಾಸ ಆಚಾರ್ಯ ( ಅಣ್ಣಾದೊರೈ) ನಿಧನ

10/05/2026 ರ ನಿತ್ಯ ಭವಿಷ್ಯ

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 ThemeSphere. Designed by ThemeSphere.
  • Privacy Policy
  • Terms
  • Accessibility

Type above and press Enter to search. Press Esc to cancel.