Close Menu
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
What's Hot

11/05/2026 ರ ನಿತ್ಯ ಭವಿಷ್ಯ

ಸೋಲಿಲ್ಲದ ಸರದಾರನ ಪಯಣ ಅಂತ್ಯ: ಸಚಿವ ಡಿ. ಸುಧಾಕರ್ ಅಕಾಲಿಕ ನಿಧನಕ್ಕೆ ರಾಜ್ಯಸ್ತಬ್ದ

ಮೈಸೂರು ಕೆಫೆ ಮಾಲೀಕ ವೇದವ್ಯಾಸ ಆಚಾರ್ಯ ( ಅಣ್ಣಾದೊರೈ) ನಿಧನ

Facebook X (Twitter) Instagram
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
Facebook X (Twitter) Instagram
Times Of Bayaluseeme
  • ಮುಖಪುಟ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ರಾಜಕೀಯ
  • ರಾಜ್ಯ
  • ಸಿನಿಮಾ
Subscribe
Times Of Bayaluseeme
Home»ಜಿಲ್ಲಾ ಸುದ್ದಿ»ದಾವಣಗೆರೆ»ದಾವಣಗೆರೆ ದಕ್ಷಿಣದಲ್ಲಿ ಪೊಲಿಟಿಕಲ್ ಗೇಮ್ ; ಬಿಜೆಪಿಗೆ ಕೈ ಚೆಕ್ ಮೆಟ್ ; ಕೆಲ ಗಂಟೆಗಳಲ್ಲಿ ಅಚ್ಚರಿ ಬ್ರೇಕಿಂಗ್ 
ದಾವಣಗೆರೆ

ದಾವಣಗೆರೆ ದಕ್ಷಿಣದಲ್ಲಿ ಪೊಲಿಟಿಕಲ್ ಗೇಮ್ ; ಬಿಜೆಪಿಗೆ ಕೈ ಚೆಕ್ ಮೆಟ್ ; ಕೆಲ ಗಂಟೆಗಳಲ್ಲಿ ಅಚ್ಚರಿ ಬ್ರೇಕಿಂಗ್ 

ಮೃತ್ಯುಂಜಯಾಚಾರ್ ಬಿBy ಮೃತ್ಯುಂಜಯಾಚಾರ್ ಬಿMarch 26, 2026Updated:March 26, 2026No Comments1 Min Read
Share WhatsApp Facebook Twitter Threads Telegram
Follow Us
Facebook Instagram
Share
WhatsApp Twitter Facebook Telegram

ದಾವಣಗೆರೆ ದಕ್ಷಿಣದಲ್ಲಿ ಪೊಲಿಟಿಕಲ್ ಗೇಮ್ ; ಬಿಜೆಪಿಗೆ ಕೈ ಚೆಕ್ ಮೆಟ್ ; ಕೆಲ ಗಂಟೆಗಳಲ್ಲಿ ಅಚ್ಚರಿ ಬ್ರೇಕಿಂಗ್

ಟಿಒಬಿ ನ್ಯೂಸ್ ದಾವಣಗೆರೆ

ರಾಜ್ಯದಲ್ಲಿ ಉಪ ಚುನಾವಣೆ ರಂಗೇರಿದ್ದು , ಹೈವೋಲ್ಟೆಜ್ ಕ್ಷೇತ್ರವಾಗಿರುವ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದತ್ತದ ಎಲ್ಲರ ಚಿತ್ತ ನೆಟ್ಟಿದೆ.

ಉಪ ಚುನಾವಣೆಯ ಟಿಕೆಟ್ ಕೈ ತಪ್ಪಿದ ಬೆನ್ನಲ್ಲೇ ಮುಸ್ಲಿಂ ನಾಯಕರು ಕಾಂಗ್ರೆಸ್ ವಿರುದ್ದ ತಿರುಗಿಬಿದ್ದ ಪರಿಣಾಮ ಅಭ್ಯರ್ಥಿ ಸಮರ್ಥ್ ಶಾಮನೂರುಗೆ ಬಂಡಾಯದ ಬಿಸಿ ತಟ್ಟಿದೆ. ಮುಸ್ಲಿಂ ಮುಖಂಡ ಸಾದಿಕ್ ಅವರು ಶಾಮನೂರು ಫ್ಯಾಮಿಲಿ ವಿರುದ್ಧ ಅಖಾಡಕ್ಕಿಳಿದಿದ್ದಾರೆ. ಜತೆಗೆ 22 ಅಲ್ಪಸಂಖ್ಯಾತ ಅಭ್ಯರ್ಥಿಗಳ ನಾಮಪತ್ರ ಸ್ವೀಕೃತಗೊಂಡಿದ್ದವು. ಸಾದಿಕ್ ಪೈಲ್ವಾನ್ ಸೇರಿ 22 ಅಲ್ಪಸಂಖ್ಯಾತ ಅಭ್ಯರ್ಥಿಗಳ ಮನವೊಲಿಸುವ ಕಾರ್ಯ

ಯಶಸ್ವಿಯಾಗಿದೆ ಎಂದು ತಿಳಿದು ಬಂದಿದೆ.

ಉಸ್ತುವಾರಿ ಸುರ್ಜೇವಾಲ ಕಟ್ಟುನಿಟ್ಟಿನ ಸೂಚನೆ ಮೇರೆಗೆ

ಬೈ ಎಲೆಕ್ಷನ್ ಅಖಾಡಕ್ಕೆ ಎಂಟ್ರಿ ಆಗಿರುವ ಸಚಿವ ಜಮೀರ್ ಅಹ್ಮದ್ ಖಾನ್ ಅಲ್ಪಸಂಖ್ಯಾತರ ಅಸಮಾಧಾನ ಶಮನಗೊಳಿಸುವಲ್ಲಿ ಮೈಲುಗೈ ಸಾಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಯಾವುದೇ ಕಾರಣಕ್ಕೂ ಕ್ಷೇತ್ರವನ್ನು ಬಿಟ್ಟು ಕೊಡಬಾರದು ಎಂಬ ಹಠಕ್ಕೆ ಬಿದ್ದಿದ್ದು, ಗೆಲುವಿಗಾಗಿ ವಿಶೇಷ ರಣತಂತ್ರ ರೂಪಿಸಿದೆ. 45 ನಾಮಪತ್ರಗಳಲ್ಲಿ 41 ಸ್ವೀಕೃತ, 3 ತಿರಸ್ಕೃತ, 1 ವಾಪಸ್ ಆಗಿದೆ. ಇದರಲ್ಲಿ ಓರ್ವ ಅಲ್ಪಸಂಖ್ಯಾತ ಅಭ್ಯರ್ಥಿ ನಾಮಪತ್ರ ತಿರಸ್ಕೃತಗೊಂಡಿದೆ. ಒಟ್ಟು 22 ಅಲ್ಪಸಂಖ್ಯಾತ ಅಭ್ಯರ್ಥಿಗಳ ನಾಮಪತ್ರ ಸ್ವೀಕೃತಗೊಂಡಿದೆ. ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್, SDPI ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಸೇರಿ 22 ಅಲ್ಪಸಂಖ್ಯಾತ ಅಭ್ಯರ್ಥಿಗಳ ನಾಮಪತ್ರ ಸ್ವೀಕೃತಗೊಂಡಿದೆ.

ಇನ್ನೂ ಕೆಲ ಗಂಟೆಗಳಲ್ಲಿ ಬಹುತೇಕ 22 ಅಲ್ಪಸಂಖ್ಯಾತ ಅಭ್ಯರ್ಥಿಗಳು ಕಣದಿಂದ ಹಿಂದೆ ಸರಿಯುವ ಚಿತ್ರಣ ಸ್ಪಷ್ಟವಾಗುತ್ತಿದೆ. ಹೀಗೆ ನಡೆದರೆ ಇಂದೇ ದಾವಣಗೆರೆ ದಕ್ಷಿಣದ ಫಲಿತಾಂಶ ಅನಧಿಕೃತವಾಗಿ ಘೋಷಣೆಯಾದಂತೆ ಎಂಬುದು ರಾಜಕೀಯ ವಿಶ್ಲೇಷಕರ ಅನಿಸಿಕೆ.

Bjp Congress Davangere karanataka ದಾವಣಗೆರೆ ಪೊಲಿಟಿಕ್ಸ್ ರಾಜಕೀಯ
Follow on Facebook Follow on Instagram
Share. Facebook Twitter WhatsApp Telegram
Previous Articleಶ್ರೀರಾಮನವಮಿ ಸಂಭ್ರಮ; ವಿಶೇಷ ಕ್ಷಣಕ್ಕೆ ಸಜ್ಜು
Next Article ಅಂತಿಮಘಟ್ಟಕ್ಕೆ ಹೈ-ಪ್ರೊಫೈಲ್ ಕೊಲೆ ಪ್ರಕರಣ ; ಜಡ್ಜ್ ಮೆಂಟ್ ನತ್ತ ಎಲ್ಲರ ಚಿತ್ತ ; ಶುರುವಾಯ್ತು ಟೆನ್ಷನ್
ಮೃತ್ಯುಂಜಯಾಚಾರ್ ಬಿ
  • Website

ಮೃತ್ಯುಂಜಯಾಚಾರ್ ಬಿ ಉಪ ಸಂಪಾದಕರು, ಟೈಮ್ಸ್ ಆಫ್ ಬಯಲುಸೀಮೆ ಮೃತ್ಯುಂಜಯಾಚಾರ್ ಬಿ ಅವರು 'ಟೈಮ್ಸ್ ಆಫ್ ಬಯಲುಸೀಮೆ' (timesofbayaluseeme.com) ಕನ್ನಡ ಸುದ್ದಿ ಪೋರ್ಟಲ್‌ನಲ್ಲಿ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಆಳವಾದ ಆಸಕ್ತಿ ಹೊಂದಿರುವ ಇವರು, ನಿಖರವಾದ ಸುದ್ದಿ ವಿಶ್ಲೇಷಣೆ ಮತ್ತು ಜನಪರ ವರದಿಗಳನ್ನು ನೀಡುವಲ್ಲಿ ಸದಾ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರಚಲಿತ ವಿದ್ಯಮಾನಗಳು ಹಾಗೂ ಪ್ರಾದೇಶಿಕ ಸುದ್ದಿಗಳ ಬಗ್ಗೆ ಇವರು ವಿಶೇಷ ಗಮನಹರಿಸುತ್ತಾರೆ.

Related Posts

ಗುಣಮಟ್ಟದ ಶಿಕ್ಷಣ ದೊಡ್ಡ ಕಟ್ಟಡಗಳಿಂದ ನಿರ್ಧಾರವಾಗಲ್ಲ; ಕೆ.ಜಿ.ಜಗದೀಶ್

April 10, 2026

ಮೇ 1ರಿಂದ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಹೋರಾಟ: ಭೂಹೀನರಿಗೆ ಭೂಮಿ, ಮನೆರಹಿತರಿಗೆ ವಸತಿ ಒತ್ತಾಯ

April 10, 2026

ಪಿಯು ಫಲಿತಾಂಶ ; ಇತಿಹಾಸ ಸೃಷ್ಟಿಸಿದ ವಿದ್ಯಾರ್ಥಿನಿಯರು

April 9, 2026
Add A Comment
Leave A Reply Cancel Reply

Advertisement
Latest Posts

11/05/2026 ರ ನಿತ್ಯ ಭವಿಷ್ಯ

ಸೋಲಿಲ್ಲದ ಸರದಾರನ ಪಯಣ ಅಂತ್ಯ: ಸಚಿವ ಡಿ. ಸುಧಾಕರ್ ಅಕಾಲಿಕ ನಿಧನಕ್ಕೆ ರಾಜ್ಯಸ್ತಬ್ದ

ಮೈಸೂರು ಕೆಫೆ ಮಾಲೀಕ ವೇದವ್ಯಾಸ ಆಚಾರ್ಯ ( ಅಣ್ಣಾದೊರೈ) ನಿಧನ

10/05/2026 ರ ನಿತ್ಯ ಭವಿಷ್ಯ

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 ThemeSphere. Designed by ThemeSphere.
  • Privacy Policy
  • Terms
  • Accessibility

Type above and press Enter to search. Press Esc to cancel.