Close Menu
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
What's Hot

11/05/2026 ರ ನಿತ್ಯ ಭವಿಷ್ಯ

ಸೋಲಿಲ್ಲದ ಸರದಾರನ ಪಯಣ ಅಂತ್ಯ: ಸಚಿವ ಡಿ. ಸುಧಾಕರ್ ಅಕಾಲಿಕ ನಿಧನಕ್ಕೆ ರಾಜ್ಯಸ್ತಬ್ದ

ಮೈಸೂರು ಕೆಫೆ ಮಾಲೀಕ ವೇದವ್ಯಾಸ ಆಚಾರ್ಯ ( ಅಣ್ಣಾದೊರೈ) ನಿಧನ

Facebook X (Twitter) Instagram
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
Facebook X (Twitter) Instagram
Times Of Bayaluseeme
  • ಮುಖಪುಟ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ರಾಜಕೀಯ
  • ರಾಜ್ಯ
  • ಸಿನಿಮಾ
Subscribe
Times Of Bayaluseeme
Home»ಮುಖಪುಟ»ಮೂತ್ರಕೋಶ ತಪಾಸಣೆ ಶಿಬಿರ; ಇದು ಸಂಪೂರ್ಣ ಉಚಿತ
ಮುಖಪುಟ

ಮೂತ್ರಕೋಶ ತಪಾಸಣೆ ಶಿಬಿರ; ಇದು ಸಂಪೂರ್ಣ ಉಚಿತ

ಮೃತ್ಯುಂಜಯಾಚಾರ್ ಬಿBy ಮೃತ್ಯುಂಜಯಾಚಾರ್ ಬಿMarch 26, 2026No Comments1 Min Read
Share WhatsApp Facebook Twitter Threads Telegram
Follow Us
Facebook Instagram
Share
WhatsApp Twitter Facebook Telegram

ಮೂತ್ರಕೋಶ ತಪಾಸಣೆ ಶಿಬಿರ; ಇದು ಸಂಪೂರ್ಣ ಉಚಿತ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಆಸ್ಪತ್ರೆ ಮತ್ತು ದಾವಣಗೆರೆಯ ಎಸ್.ಎಸ್.ನಾರಾಯಣ ಹೆಲ್ತ್ ಆಸ್ಪತ್ರೆ ಸಂಯುಕ್ತಾಶ್ರಯದಲ್ಲಿ ಇದೇ ಮಾರ್ಚ್ 28ರಂದು ನಗರದ ಜಿಲ್ಲಾ ಆಸ್ಪತ್ರೆಯ ಕೊಠಡಿ ಸಂಖ್ಯೆ 15ರಲ್ಲಿ ಉಚಿತ ಮೂತ್ರಕೋಶ ತಪಾಸಣಾ ಶಿಬಿರ ನಡೆಯಲಿದೆ.

ಎಸ್.ಎಸ್.ನಾರಾಯಣ ಹೆಲ್ತ್ ಆಸ್ಪತ್ರೆಯ ಮೂತ್ರಕೋಶ ತಜ್ಞ ವೈದ್ಯರಾದ (ಯುರಾಲಾಜಿಸ್ಟ್) ಡಾ.ಯು.ಎಸ್.ಕಾರ್ತಿಕ್ ಅವರು ಅಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ರವೆಗೆ ಶಿಬಿರದಲ್ಲಿ ಲಭ್ಯವಿದ್ದು, ಮೂತ್ರಕೋಶ ತಪಾಸಣೆ ನಡೆಸುವರು.

ಮೂತ್ರಪಿಂಡದಲ್ಲಿ ಕಲ್ಲು, ಹರಳು (ಕಿಡ್ನಿಸ್ಟೋನ್), ಪದೇ ಪದೇ ಮೂತ್ರ ವಿಸರ್ಜನೆ, ಪ್ರೋಸ್ಟೇಟ್‍ನ ಮೂತ್ರದ ತೊಂದರೆ, ಮೂತ್ರ ವಿಸರ್ಜನೆಯಲ್ಲಿ ತೊಂದರೆ, ಮೂತ್ರದಲ್ಲಿ ಸೋಂಕು, ಉರಿ ಮೂತ್ರ, ಮೂತ್ರದಲ್ಲಿ ರಕ್ತ ಕಾಣಿಸುವುದು, ಪುರುಷರ ಬಂಜೆತನ, ಚಿಕ್ಕ ಮಕ್ಕಳ ಮೂತ್ರದ ತೊಂದರೆಗಳು, ತಡೆದ ಮೂತ್ರ ಇತ್ಯಾದಿ ಮೂತ್ರಕೋಶ ಕಾಯಿಲೆಯ ಲಕ್ಷಣಗಳು ಕಂಡುಬಂದರೆ ಸಾರ್ವಜನಿಕರು ಈ ಸೇವೆಯ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ 9535025743, 7259759982 ಗೆ ಸಂಪರ್ಕಿಸಬಹುದು ಎಂದು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ ತಿಳಿಸಿದ್ದಾರೆ.

Follow on Facebook Follow on Instagram
Share. Facebook Twitter WhatsApp Telegram
Previous Articleಎದೆನೋವು: ಸಚಿವ ತಂಗಡಗಿಗೆ ಸೆಂಟ್ 
Next Article ಆಸ್ತಿ ತೆರಿಗೆ, ನೀರಿನ ಶುಲ್ಕ ವಸೂಲಾತಿಗೆ ಅರ್ಜಿ ಆಹ್ವಾನ
ಮೃತ್ಯುಂಜಯಾಚಾರ್ ಬಿ
  • Website

ಮೃತ್ಯುಂಜಯಾಚಾರ್ ಬಿ ಉಪ ಸಂಪಾದಕರು, ಟೈಮ್ಸ್ ಆಫ್ ಬಯಲುಸೀಮೆ ಮೃತ್ಯುಂಜಯಾಚಾರ್ ಬಿ ಅವರು 'ಟೈಮ್ಸ್ ಆಫ್ ಬಯಲುಸೀಮೆ' (timesofbayaluseeme.com) ಕನ್ನಡ ಸುದ್ದಿ ಪೋರ್ಟಲ್‌ನಲ್ಲಿ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಆಳವಾದ ಆಸಕ್ತಿ ಹೊಂದಿರುವ ಇವರು, ನಿಖರವಾದ ಸುದ್ದಿ ವಿಶ್ಲೇಷಣೆ ಮತ್ತು ಜನಪರ ವರದಿಗಳನ್ನು ನೀಡುವಲ್ಲಿ ಸದಾ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರಚಲಿತ ವಿದ್ಯಮಾನಗಳು ಹಾಗೂ ಪ್ರಾದೇಶಿಕ ಸುದ್ದಿಗಳ ಬಗ್ಗೆ ಇವರು ವಿಶೇಷ ಗಮನಹರಿಸುತ್ತಾರೆ.

Related Posts

ಚಿತ್ರದುರ್ಗ ಜಿಲ್ಲೆಗೆ ಬರಸಿಡಿಲು; ‘ಸೋಲಿಲ್ಲದ ಸರದಾರ’ ಇನ್ನು ನೆನಪು

May 10, 2026

ಡಿಜಿಟಲ್ ಯುಗದ ಸುಲಭ ಖರ್ಚು – ಕಠಿಣ ಸಂಪಾದನೆ: ಬದಲಾದ ಜೀವನಶೈಲಿಯ ಕಟು ಸತ್ಯ

May 7, 2026

ಕರ್ನಾಟಕದಲ್ಲಿ ಪರ್ಯಾಯ ರಾಜಕೀಯ ಶಕ್ತಿಯ ಉದಯ: ಕನ್ನಡಿಗರ ಅಸ್ಮಿತೆ ಮತ್ತು ಪ್ರಾದೇಶಿಕ ಪಕ್ಷದ ಅನಿವಾರ್ಯತೆ

May 7, 2026
Add A Comment
Leave A Reply Cancel Reply

Advertisement
Latest Posts

11/05/2026 ರ ನಿತ್ಯ ಭವಿಷ್ಯ

ಸೋಲಿಲ್ಲದ ಸರದಾರನ ಪಯಣ ಅಂತ್ಯ: ಸಚಿವ ಡಿ. ಸುಧಾಕರ್ ಅಕಾಲಿಕ ನಿಧನಕ್ಕೆ ರಾಜ್ಯಸ್ತಬ್ದ

ಮೈಸೂರು ಕೆಫೆ ಮಾಲೀಕ ವೇದವ್ಯಾಸ ಆಚಾರ್ಯ ( ಅಣ್ಣಾದೊರೈ) ನಿಧನ

10/05/2026 ರ ನಿತ್ಯ ಭವಿಷ್ಯ

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 ThemeSphere. Designed by ThemeSphere.
  • Privacy Policy
  • Terms
  • Accessibility

Type above and press Enter to search. Press Esc to cancel.