Close Menu
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
What's Hot

ಡಾ. ಕರಿಯಪ್ಪ ಮಾಳಿಗೆ ಅವರ ಸ್ನೇಹ-ನಂಬಿಕೆ ಅನನ್ಯ: ಪತ್ರಕರ್ತ ಗೌನಹಳ್ಳಿ ಗೋವಿಂದಪ್ಪ ಶ್ಲಾಘನೆ

ನಿತ್ಯ ಭವಿಷ್ಯ – 30/03/2026 (ಸೋಮವಾರ)

ರಾಷ್ಟ್ರಮಟ್ಟಕ್ಕೆ ಆರ್‌.ವೈಷ್ಣವಿ ಆಯ್ಕೆ

Facebook X (Twitter) Instagram
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
Facebook X (Twitter) Instagram
Times Of Bayaluseeme
  • ಮುಖಪುಟ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ರಾಜಕೀಯ
  • ರಾಜ್ಯ
  • ಸಿನಿಮಾ
Subscribe
Times Of Bayaluseeme
Home»ರಾಜ್ಯ»ರಜೆ ದಿನಗಳಲ್ಲೂ ಸಬ್‌ ರಿಜಿಸ್ಟ್ರಾರ್ ಕಚೇರಿಗಳು ಓಪನ್
ರಾಜ್ಯ

ರಜೆ ದಿನಗಳಲ್ಲೂ ಸಬ್‌ ರಿಜಿಸ್ಟ್ರಾರ್ ಕಚೇರಿಗಳು ಓಪನ್

ಮೃತ್ಯುಂಜಯಾಚಾರ್ ಬಿBy ಮೃತ್ಯುಂಜಯಾಚಾರ್ ಬಿMarch 28, 2026No Comments1 Min Read
Share WhatsApp Facebook Twitter Threads Telegram
Follow Us
Facebook Instagram
Share
WhatsApp Twitter Facebook Telegram

ರಜೆ ದಿನಗಳಲ್ಲೂ ಸಬ್‌ ರಿಜಿಸ್ಟ್ರಾರ್ ಕಚೇರಿಗಳು ಓಪನ್

ಟಿಒಬಿ ನ್ಯೂಸ್ ಬೆಂಗಳೂರು

ಯುಗಾದಿ ಹಾಗೂ ರಂಜಾನ್ ಹಬ್ಬಗಳ ಹಿನ್ನೆಲೆ ಸಾಲುಸಾಲು ಸರ್ಕಾರಿ ರಜೆ ಇರುವುದರಿಂದ, ಸಾರ್ವಜನಿಕ ಸೇವೆಯಲ್ಲಿ ವ್ಯತ್ಯಯವಾಗದಂತೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.

ಮಾ. 28 (ನಾಲ್ಕನೇ ಶನಿವಾರ) ಮತ್ತು ಮಾ. 29 (ಭಾನುವಾರ) ರಜೆ ದಿನಗಳಾಗಿದ್ದರೂ, ಈ ಎರಡೂ ದಿನಗಳನ್ನು ‘ಕರ್ತವ್ಯ ನಿರ್ವಹಿಸುವ ದಿನ’ ಎಂದು ಪರಿಗಣಿಸಿ ರಾಜ್ಯದ ಎಲ್ಲಾ ಸಬ್‌ ರಿಜಿಸ್ಟ್ರಾರ್ ಕಚೇರಿಗಳು ಕಾರ್ಯನಿರ್ವಹಿಸುವಂತೆ ಕಂದಾಯ ಇಲಾಖೆ ಆದೇಶಿಸಿದೆ.
ವರ್ಷಾಂತ್ಯದ ಪರಿಣಾಮವಾಗಿ ದಾಖಲೆ ನೋಂದಣಿ ಕಾರ್ಯಗಳಲ್ಲಿ ಹೆಚ್ಚಿದ ಒತ್ತಡವನ್ನು ಗಮನದಲ್ಲಿಟ್ಟುಕೊಂಡು, ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ. ಈ ಕುರಿತು ಸರ್ಕಾರದ ಅಧೀನ ಕಾರ್ಯದರ್ಶಿ (ನೋಂದಣಿ ಮತ್ತು ಮುುದ್ರಾಂಕ) ಅಧಿಕೃತ ಅಧಿಸೂಚನೆ ಹೊರಡಿಸಿದ್ದಾರೆ.

ಸಾರ್ವಜನಿಕರು ರಜೆ
ಬಳಸಿಕೊಂಡು ತಮ್ಮ ಆಸ್ತಿ ನೋಂದಣಿ ಹಾಗೂ ಇತರ ಸಂಬಂಧಿತ ಕೆಲಸಗಳನ್ನು ಸುಗಮವಾಗಿ ಪೂರ್ಣಗೊಳಿಸಬಹುದು ಎಂದು ಇಲಾಖೆ ತಿಳಿಸಿದೆ.

Government Open Sunday ಕರ್ನಾಟಕ ಚಿತ್ರದುರ್ಗ ಬೆಂಗಳೂರು
Follow on Facebook Follow on Instagram
Share. Facebook Twitter WhatsApp Telegram
Previous Articleಪ್ರೀ-ವೆಡ್ಡಿಂಗ್ ಶೂಟ್‌ಗೆ ವೇಳೆ ದಾಳಿ: ಫೋಟೋಗ್ರಾಫರ್‌ಗಳ ಮೇಲೆ ಹಲ್ಲೆ
Next Article ಲಿವ್-ಇನ್ ಅಪರಾಧವಲ್ಲ: ವಿವಾಹಿತ ಪುರುಷ-ವಯಸ್ಕ ಮಹಿಳೆಯ ಸಹಜೀವನಕ್ಕೆ ಕಾನೂನು ಮಾನ್ಯತೆ 
ಮೃತ್ಯುಂಜಯಾಚಾರ್ ಬಿ
  • Website

ಮೃತ್ಯುಂಜಯಾಚಾರ್ ಬಿ ಉಪ ಸಂಪಾದಕರು, ಟೈಮ್ಸ್ ಆಫ್ ಬಯಲುಸೀಮೆ ಮೃತ್ಯುಂಜಯಾಚಾರ್ ಬಿ ಅವರು 'ಟೈಮ್ಸ್ ಆಫ್ ಬಯಲುಸೀಮೆ' (timesofbayaluseeme.com) ಕನ್ನಡ ಸುದ್ದಿ ಪೋರ್ಟಲ್‌ನಲ್ಲಿ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಆಳವಾದ ಆಸಕ್ತಿ ಹೊಂದಿರುವ ಇವರು, ನಿಖರವಾದ ಸುದ್ದಿ ವಿಶ್ಲೇಷಣೆ ಮತ್ತು ಜನಪರ ವರದಿಗಳನ್ನು ನೀಡುವಲ್ಲಿ ಸದಾ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರಚಲಿತ ವಿದ್ಯಮಾನಗಳು ಹಾಗೂ ಪ್ರಾದೇಶಿಕ ಸುದ್ದಿಗಳ ಬಗ್ಗೆ ಇವರು ವಿಶೇಷ ಗಮನಹರಿಸುತ್ತಾರೆ.

Related Posts

ಡಾ. ಕರಿಯಪ್ಪ ಮಾಳಿಗೆ ಅವರ ಸ್ನೇಹ-ನಂಬಿಕೆ ಅನನ್ಯ: ಪತ್ರಕರ್ತ ಗೌನಹಳ್ಳಿ ಗೋವಿಂದಪ್ಪ ಶ್ಲಾಘನೆ

March 30, 2026

ನಿತ್ಯ ಭವಿಷ್ಯ – 30/03/2026 (ಸೋಮವಾರ)

March 30, 2026

ರೈತ ಸಮೃದ್ಧಿಯಾಗಿದ್ದರೆ ದೇಶವು ಕೂಡ ಸಮೃದ್ಧಿ: ಶಾಸಕ ಕೆ.ಸಿ ವೀರೇಂದ್ರ ಪಪ್ಪಿ

March 29, 2026
Add A Comment
Leave A Reply Cancel Reply

Advertisement
Latest Posts

ಡಾ. ಕರಿಯಪ್ಪ ಮಾಳಿಗೆ ಅವರ ಸ್ನೇಹ-ನಂಬಿಕೆ ಅನನ್ಯ: ಪತ್ರಕರ್ತ ಗೌನಹಳ್ಳಿ ಗೋವಿಂದಪ್ಪ ಶ್ಲಾಘನೆ

ನಿತ್ಯ ಭವಿಷ್ಯ – 30/03/2026 (ಸೋಮವಾರ)

ರಾಷ್ಟ್ರಮಟ್ಟಕ್ಕೆ ಆರ್‌.ವೈಷ್ಣವಿ ಆಯ್ಕೆ

ಕರಿಯಪ್ಪ ಮಾಳಿಗೆ ನೆಲದ ಮಗ ; ಸಂಶೋಧನೆಯ ಹಾದಿಯಲ್ಲಿ ಮಣ್ಣಿನ ಗುಣ ಹುಡುಕಿದ ಚಿಂತಕ

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 ThemeSphere. Designed by ThemeSphere.
  • Privacy Policy
  • Terms
  • Accessibility

Type above and press Enter to search. Press Esc to cancel.