Close Menu
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
What's Hot

ಡಾ. ಕರಿಯಪ್ಪ ಮಾಳಿಗೆ ಅವರ ಸ್ನೇಹ-ನಂಬಿಕೆ ಅನನ್ಯ: ಪತ್ರಕರ್ತ ಗೌನಹಳ್ಳಿ ಗೋವಿಂದಪ್ಪ ಶ್ಲಾಘನೆ

ನಿತ್ಯ ಭವಿಷ್ಯ – 30/03/2026 (ಸೋಮವಾರ)

ರಾಷ್ಟ್ರಮಟ್ಟಕ್ಕೆ ಆರ್‌.ವೈಷ್ಣವಿ ಆಯ್ಕೆ

Facebook X (Twitter) Instagram
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
Facebook X (Twitter) Instagram
Times Of Bayaluseeme
  • ಮುಖಪುಟ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ರಾಜಕೀಯ
  • ರಾಜ್ಯ
  • ಸಿನಿಮಾ
Subscribe
Times Of Bayaluseeme
Home»ದೇಶ-ವಿದೇಶ»ಲಿವ್-ಇನ್ ಅಪರಾಧವಲ್ಲ: ವಿವಾಹಿತ ಪುರುಷ-ವಯಸ್ಕ ಮಹಿಳೆಯ ಸಹಜೀವನಕ್ಕೆ ಕಾನೂನು ಮಾನ್ಯತೆ 
ದೇಶ-ವಿದೇಶ

ಲಿವ್-ಇನ್ ಅಪರಾಧವಲ್ಲ: ವಿವಾಹಿತ ಪುರುಷ-ವಯಸ್ಕ ಮಹಿಳೆಯ ಸಹಜೀವನಕ್ಕೆ ಕಾನೂನು ಮಾನ್ಯತೆ 

ಮೃತ್ಯುಂಜಯಾಚಾರ್ ಬಿBy ಮೃತ್ಯುಂಜಯಾಚಾರ್ ಬಿMarch 28, 2026No Comments1 Min Read
Share WhatsApp Facebook Twitter Threads Telegram
Follow Us
Facebook Instagram
Share
WhatsApp Twitter Facebook Telegram

ಲಿವ್-ಇನ್ ಅಪರಾಧವಲ್ಲ: ವಿವಾಹಿತ ಪುರುಷ-ವಯಸ್ಕ ಮಹಿಳೆಯ ಸಹಜೀವನಕ್ಕೆ ಕಾನೂನು ಮಾನ್ಯತೆ

ಟಿಒಬಿ ನ್ಯೂಸ್ ಬೆಂಗಳೂರು

ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪಿನಲ್ಲಿ, ವಿವಾಹಿತ ಪುರುಷ ಹಾಗೂ ವಯಸ್ಕ ಮಹಿಳೆಯ ನಡುವೆ ಒಪ್ಪಿತ ಸಹಜೀವನ (ಲಿವ್-ಇನ್) ಅಪರಾಧವಲ್ಲ ಎಂದು ಸ್ಪಷ್ಟಪಡಿಸಿದೆ.

ನ್ಯಾಯಮೂರ್ತಿಗಳಾದ ಜಸ್ಟಿಸ್ ಮುನಿರ್ ಮತ್ತು ಜಸ್ಟಿಸ್ ತರುಣ್ ಸಕ್ಷೇನಾ ಇದ್ದ ವಿಭಾಗೀಯ ಪೀಠ ಈ ತೀರ್ಪು ನೀಡಿದ್ದು, ನೈತಿಕತೆ ಮತ್ತು ಕಾನೂನು ಅಂಶಗಳನ್ನು ಪ್ರತ್ಯೇಕವಾಗಿ ಪರಿಗಣಿಸಬೇಕು. ನ್ಯಾಯಾಲಯದ ತೀರ್ಪುಗಳಲ್ಲಿ ನೈತಿಕ ಅಭಿಪ್ರಾಯಗಳು ಪ್ರಭಾವ ಬೀರುವುದಿಲ್ಲ ಎಂದು ಅಭಿಪ್ರಾಯಪಟ್ಟಿದೆ.

ಈ ಪ್ರಕರಣದಲ್ಲಿ, ಮಹಿಳೆಯ ತಾಯಿ ಶಹಜಾಪುರ ಜಿಲ್ಲೆಯ ಜೈತಿಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಅದರ ಆಧಾರದಲ್ಲಿ ಬಿಎನ್ ಎಸ್ ಸೆಕ್ಷನ್ 870 ಅಡಿ ಎಫ್‌ಐಆರ್ ದಾಖಲಿಸಲಾಗಿತ್ತು.

ಆದರೆ, ತಮ್ಮ ವಿರುದ್ಧದ ಪ್ರಕರಣವನ್ನು ಪ್ರಶ್ನಿಸಿದ ಜೋಡಿ, ತಮಗೆ ಜೀವಭೀತಿ ಇದೆ ಎಂದು ನ್ಯಾಯಾಲಯಕ್ಕೆ ಮನವಿ ಸಲ್ಲಿಸಿತ್ತು.

ವಿಚಾರಣೆ ವೇಳೆ, ಹೈಕೋರ್ಟ್ ವಿವಾಹಿತನಾಗಿದ್ದರೂ ವಯಸ್ಕ ಮಹಿಳೆಯೊಂದಿಗಿನ ಸಹಜೀವನ ಒಪ್ಪಿತ ಸಂಬಂಧವೇ ಆಗಿದ್ದು, ಮೇಲ್ನೋಟಕ್ಕೆ ಯಾವುದೇ ಅಪರಾಧವಾಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ

ಇದೇ ವೇಳೆ, ಅರ್ಜಿದಾರರಿಗೆ ರಕ್ಷಣೆ ಒದಗಿಸುವುದು ಪೊಲೀಸರ ಕರ್ತವ್ಯ ಎಂದು ಸೂಚಿಸಿರುವ ನ್ಯಾಯಾಲಯ, ಅವರನ್ನು ಬಂಧಿಸಬಾರದು ಎಂದು ಆದೇಶಿಸಿದೆ. ಮಹಿಳೆಯ ಕುಟುಂಬದವರು ಜೋಡಿಯ ಮನೆಗೆ ಪ್ರವೇಶಿಸಬಾರದು ಅಥವಾ ತೊಂದರೆ ನೀಡಬಾರದು ಎಂದು ಕೂಡ ಸ್ಪಷ್ಟ ನಿರ್ದೇಶನ ನೀಡಿದೆ.

goverment India karanataka ಕರ್ನಾಟಕ ಬೆಂಗಳೂರು
Follow on Facebook Follow on Instagram
Share. Facebook Twitter WhatsApp Telegram
Previous Articleರಜೆ ದಿನಗಳಲ್ಲೂ ಸಬ್‌ ರಿಜಿಸ್ಟ್ರಾರ್ ಕಚೇರಿಗಳು ಓಪನ್
Next Article ಶುರುವಾಯ್ತು ಜನಗಣತಿ; ಮನೆಯಲ್ಲೇ ನಿಮ್ಮ ದಾಖಲೆ ನಮೂದಿಸಿ
ಮೃತ್ಯುಂಜಯಾಚಾರ್ ಬಿ
  • Website

ಮೃತ್ಯುಂಜಯಾಚಾರ್ ಬಿ ಉಪ ಸಂಪಾದಕರು, ಟೈಮ್ಸ್ ಆಫ್ ಬಯಲುಸೀಮೆ ಮೃತ್ಯುಂಜಯಾಚಾರ್ ಬಿ ಅವರು 'ಟೈಮ್ಸ್ ಆಫ್ ಬಯಲುಸೀಮೆ' (timesofbayaluseeme.com) ಕನ್ನಡ ಸುದ್ದಿ ಪೋರ್ಟಲ್‌ನಲ್ಲಿ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಆಳವಾದ ಆಸಕ್ತಿ ಹೊಂದಿರುವ ಇವರು, ನಿಖರವಾದ ಸುದ್ದಿ ವಿಶ್ಲೇಷಣೆ ಮತ್ತು ಜನಪರ ವರದಿಗಳನ್ನು ನೀಡುವಲ್ಲಿ ಸದಾ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರಚಲಿತ ವಿದ್ಯಮಾನಗಳು ಹಾಗೂ ಪ್ರಾದೇಶಿಕ ಸುದ್ದಿಗಳ ಬಗ್ಗೆ ಇವರು ವಿಶೇಷ ಗಮನಹರಿಸುತ್ತಾರೆ.

Related Posts

ಡಾ. ಕರಿಯಪ್ಪ ಮಾಳಿಗೆ ಅವರ ಸ್ನೇಹ-ನಂಬಿಕೆ ಅನನ್ಯ: ಪತ್ರಕರ್ತ ಗೌನಹಳ್ಳಿ ಗೋವಿಂದಪ್ಪ ಶ್ಲಾಘನೆ

March 30, 2026

ನಿತ್ಯ ಭವಿಷ್ಯ – 30/03/2026 (ಸೋಮವಾರ)

March 30, 2026

ಕರುನಾಡಿನ ಜಲಋಷಿ – ರಾಜಸ್ಥಾನದ ಜಲರಕ್ಷಕ: ದೆಹಲಿಯಲ್ಲಿ ಜಲ ಸಂರಕ್ಷಣೆಯ ಮಹಾ ಸಂವಾದ

March 29, 2026
Add A Comment
Leave A Reply Cancel Reply

Advertisement
Latest Posts

ಡಾ. ಕರಿಯಪ್ಪ ಮಾಳಿಗೆ ಅವರ ಸ್ನೇಹ-ನಂಬಿಕೆ ಅನನ್ಯ: ಪತ್ರಕರ್ತ ಗೌನಹಳ್ಳಿ ಗೋವಿಂದಪ್ಪ ಶ್ಲಾಘನೆ

ನಿತ್ಯ ಭವಿಷ್ಯ – 30/03/2026 (ಸೋಮವಾರ)

ರಾಷ್ಟ್ರಮಟ್ಟಕ್ಕೆ ಆರ್‌.ವೈಷ್ಣವಿ ಆಯ್ಕೆ

ಕರಿಯಪ್ಪ ಮಾಳಿಗೆ ನೆಲದ ಮಗ ; ಸಂಶೋಧನೆಯ ಹಾದಿಯಲ್ಲಿ ಮಣ್ಣಿನ ಗುಣ ಹುಡುಕಿದ ಚಿಂತಕ

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 ThemeSphere. Designed by ThemeSphere.
  • Privacy Policy
  • Terms
  • Accessibility

Type above and press Enter to search. Press Esc to cancel.