Close Menu
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
What's Hot

ಕುತೂಹಲಕ್ಕೆ ಬಿತ್ತು ತೆರೆ ; ಪ್ರಕಟವಾಯ್ತು ವಾರ್ಷಿಕ ಪ್ರಶಸ್ತಿಗಳ ಪ್ರಕಟ

ನೌಕರರೇ ಎಚ್ಚರ…ಸರ್ಕಾರದ ಹೆಸರಲ್ಲಿ ನಕಲಿ ಆದೇಶ !

ಇಂದಿರಾ ಶಾಪಿಂಗ್ ಕಾಂಪ್ಲೆಕ್ಸ್ ತೆರವು ಸುಗಮ: ಪೂಜೆ ಬಳಿಕ ಕಾರ್ಯಾಚರಣೆ ಆರಂಭ

Facebook X (Twitter) Instagram
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
Facebook X (Twitter) Instagram
Times Of Bayaluseeme
  • ಮುಖಪುಟ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ರಾಜಕೀಯ
  • ರಾಜ್ಯ
  • ಸಿನಿಮಾ
Subscribe
Times Of Bayaluseeme
Home»ಜಿಲ್ಲಾ ಸುದ್ದಿ»ಬ್ರಹ್ಮರಥೋತ್ಸವಕ್ಕೆ ಶುರುವಾಯ್ತು ದಿನಗಣನೆ; ಅಬ್ಬಿನಹೊಳೆಯಲ್ಲಿ ಸಿದ್ಧತೆ
ಜಿಲ್ಲಾ ಸುದ್ದಿ

ಬ್ರಹ್ಮರಥೋತ್ಸವಕ್ಕೆ ಶುರುವಾಯ್ತು ದಿನಗಣನೆ; ಅಬ್ಬಿನಹೊಳೆಯಲ್ಲಿ ಸಿದ್ಧತೆ

ಮೃತ್ಯುಂಜಯಾಚಾರ್ ಬಿBy ಮೃತ್ಯುಂಜಯಾಚಾರ್ ಬಿMarch 31, 2026No Comments1 Min Read
Share WhatsApp Facebook Twitter Threads Telegram
Follow Us
Facebook Instagram
Share
WhatsApp Twitter Facebook Telegram

ಬ್ರಹ್ಮರಥೋತ್ಸವಕ್ಕೆ ಶುರುವಾಯ್ತು ದಿನಗಣನೆ; ಅಬ್ಬಿನಹೊಳೆಯಲ್ಲಿ ಸಿದ್ಧತೆ

ಹಿರಿಯೂರು: ತಾಲ್ಲೂಕಿನ ಅಬ್ಬಿನಹೊಳೆ ಗ್ರಾಮದಲ್ಲಿ ನೆಲೆಸಿರುವ ಪುರಾಣ ಪ್ರಸಿದ್ಧ ಶ್ರೀ ರಂಗನಾಥಸ್ವಾಮಿ ದೇವಸ್ಥಾನದ ವಾರ್ಷಿಕ ಬ್ರಹ್ಮರಥೋತ್ಸವವು ಏಪ್ರಿಲ್ 3ರ ಶುಕ್ರವಾರದಂದು ಅತ್ಯಂತ ಸಡಗರ-ಸಂಭ್ರಮದಿಂದ ಜರುಗಲಿದೆ.
ಸ್ವಸ್ತಿಶ್ರೀ ಪರಾಭವನಾಮ ಸಂವತ್ಸರದ ಚೈತ್ರ ಶುದ್ಧ ತದಿಗೆಯ ಶುಭ ಸಂದರ್ಭದಲ್ಲಿ, ಮಾ. 21ರಿಂದ ಏಪ್ರಿಲ್ 7ರವರೆಗೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಆಯೋಜನೆಗೊಂಡಿವೆ. ಈಗಾಗಲೇ ಮಾ. 21ರಂದು ಧ್ವಜಾರೋಹಣದೊಂದಿಗೆ ಉತ್ಸವಕ್ಕೆ ಚಾಲನೆ ನೀಡಲಾಗಿದೆ.

ಮಾ. 31ರಂದು ಅಂಕುರಾರ್ಪಣ, ಕಳಸ ಸ್ಥಾಪನೆ ಹಾಗೂ ಹೋಮಾದಿ ಕಾರ್ಯಕ್ರಮಗಳು ನಡೆಯದಿವೆ. ಏಪ್ರಿಲ್ 1ರಂದು ರಾತ್ರಿ ಗರುಡೋತ್ಸವ ಹಾಗೂ ಕಲ್ಯಾಣೋತ್ಸವ ಸೇವೆಗಳು ಜರುಗಲಿವೆ.

ಉತ್ಸವದ ಪ್ರಮುಖ ಘಟ್ಟವಾದ ಬ್ರಹ್ಮರಥೋತ್ಸವವು ಏಪ್ರಿಲ್ 3ರಂದು ಮಧ್ಯಾಹ್ನ 12 ಗಂಟೆಯ ಶುಭ ಲಗ್ನದಲ್ಲಿ ನೆರವೇರಲಿದೆ.

ಜಾತ್ರಾ ಮಹೋತ್ಸವದ ಅಂಗವಾಗಿ ದೇವಸ್ಥಾನದ ವತಿಯಿಂದ ಭಕ್ತಾದಿಗಳಿಗೆ ಅನ್ನಸಂತರ್ಪಣೆ ವ್ಯವಸ್ಥೆ ಮಾಡಲಾಗಿದೆ. ಏ. 7ರ ಮಂಗಳವಾರ ಸಂಜೆ ಶ್ರೀ ಕಣಿವೆಮಾರಮ್ಮ ದೇವಿಗೆ ಸುಮಂಗಲೆಯರಿಂದ ಅಕ್ಕಿ ತಂಬಿಟ್ಟಿನ ಆರತಿ ಸೇವೆ ನಡೆಯುವುದರೊಂದಿಗೆ ಜಾತ್ರಾ ಮಹೋತ್ಸವಕ್ಕೆ ತೆರೆ ಬೀಳಲಿದೆ.

ಜಾತ್ರಾ ಪ್ರಯುಕ್ತ ಮೂರು ದಿನಗಳ ಕಾಲ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ. ದೇವಸ್ಥಾನದ ಅಭಿವೃದ್ಧಿ ಸಮಿತಿ ಹಾಗೂ ಅಬ್ಬಿನಹೊಳೆ ಮತ್ತು ಕಂಬತ್ತನಹಳ್ಳಿ ಗ್ರಾಮಸ್ಥರು ಕಾರ್ಯಕ್ರಮದ ವ್ಯವಸ್ಥೆಗಳನ್ನು ನೋಡಿಕೊಳ್ಳುತ್ತಿದ್ದಾರೆ.

ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀ ಸ್ವಾಮಿಯ ಕೃಪೆಗೆ ಪಾತ್ರರಾಗಬೇಕೆಂದು ದೇವಸ್ಥಾನದ ಮಂಡಳಿಯು ಕೋರಿದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆಗಳಾದ 9980607889, 8762219413, 9448372586 ಕರೆ ಮಾಡಬಹುದು.

karanataka ಕರ್ನಾಟಕ ಚಿತ್ರದುರ್ಗ ಬ್ರಹ್ಮರಥೋತ್ಸವಕ್ಕೆ ಹಿರಿಯೂರು:
Follow on Facebook Follow on Instagram
Share. Facebook Twitter WhatsApp Telegram
Previous Articleಅಂಗನವಾಡಿ ನೇಮಕಾತಿ: ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ, ಏ.10ರವರೆಗೆ ಆಕ್ಷೇಪಣೆ ಅವಕಾಶ
Next Article ಚಿತ್ರದುರ್ಗ: ಬಡತನದಿಂದ ಚಿನ್ನದ ಪದಕದವರೆಗೆ – ಪೊಲೀಸ್ ಇಲಾಖೆಗೆ ಕೀರ್ತಿ ತಂದ ಷರೀಫ್ ಎಂ.
ಮೃತ್ಯುಂಜಯಾಚಾರ್ ಬಿ
  • Website

ಮೃತ್ಯುಂಜಯಾಚಾರ್ ಬಿ ಉಪ ಸಂಪಾದಕರು, ಟೈಮ್ಸ್ ಆಫ್ ಬಯಲುಸೀಮೆ ಮೃತ್ಯುಂಜಯಾಚಾರ್ ಬಿ ಅವರು 'ಟೈಮ್ಸ್ ಆಫ್ ಬಯಲುಸೀಮೆ' (timesofbayaluseeme.com) ಕನ್ನಡ ಸುದ್ದಿ ಪೋರ್ಟಲ್‌ನಲ್ಲಿ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಆಳವಾದ ಆಸಕ್ತಿ ಹೊಂದಿರುವ ಇವರು, ನಿಖರವಾದ ಸುದ್ದಿ ವಿಶ್ಲೇಷಣೆ ಮತ್ತು ಜನಪರ ವರದಿಗಳನ್ನು ನೀಡುವಲ್ಲಿ ಸದಾ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರಚಲಿತ ವಿದ್ಯಮಾನಗಳು ಹಾಗೂ ಪ್ರಾದೇಶಿಕ ಸುದ್ದಿಗಳ ಬಗ್ಗೆ ಇವರು ವಿಶೇಷ ಗಮನಹರಿಸುತ್ತಾರೆ.

Related Posts

ಕುತೂಹಲಕ್ಕೆ ಬಿತ್ತು ತೆರೆ ; ಪ್ರಕಟವಾಯ್ತು ವಾರ್ಷಿಕ ಪ್ರಶಸ್ತಿಗಳ ಪ್ರಕಟ

March 31, 2026

ನೌಕರರೇ ಎಚ್ಚರ…ಸರ್ಕಾರದ ಹೆಸರಲ್ಲಿ ನಕಲಿ ಆದೇಶ !

March 31, 2026

ಇಂದಿರಾ ಶಾಪಿಂಗ್ ಕಾಂಪ್ಲೆಕ್ಸ್ ತೆರವು ಸುಗಮ: ಪೂಜೆ ಬಳಿಕ ಕಾರ್ಯಾಚರಣೆ ಆರಂಭ

March 31, 2026
Add A Comment
Leave A Reply Cancel Reply

Advertisement
Latest Posts

ಕುತೂಹಲಕ್ಕೆ ಬಿತ್ತು ತೆರೆ ; ಪ್ರಕಟವಾಯ್ತು ವಾರ್ಷಿಕ ಪ್ರಶಸ್ತಿಗಳ ಪ್ರಕಟ

ನೌಕರರೇ ಎಚ್ಚರ…ಸರ್ಕಾರದ ಹೆಸರಲ್ಲಿ ನಕಲಿ ಆದೇಶ !

ಇಂದಿರಾ ಶಾಪಿಂಗ್ ಕಾಂಪ್ಲೆಕ್ಸ್ ತೆರವು ಸುಗಮ: ಪೂಜೆ ಬಳಿಕ ಕಾರ್ಯಾಚರಣೆ ಆರಂಭ

ಮಹಿಳಾ ಸಮುದಾಯ ಸದಾ ಕ್ರಿಯಾಶೀಲತೆಗೆ ಮುನ್ನಡೆಯಲಿ: ಗದ್ದಿಗೆತಿಪ್ಪೇಸ್ವಾಮಿ

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 ThemeSphere. Designed by ThemeSphere.
  • Privacy Policy
  • Terms
  • Accessibility

Type above and press Enter to search. Press Esc to cancel.