Close Menu
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
What's Hot

ಕುತೂಹಲಕ್ಕೆ ಬಿತ್ತು ತೆರೆ ; ಪ್ರಕಟವಾಯ್ತು ವಾರ್ಷಿಕ ಪ್ರಶಸ್ತಿಗಳ ಪ್ರಕಟ

ನೌಕರರೇ ಎಚ್ಚರ…ಸರ್ಕಾರದ ಹೆಸರಲ್ಲಿ ನಕಲಿ ಆದೇಶ !

ಇಂದಿರಾ ಶಾಪಿಂಗ್ ಕಾಂಪ್ಲೆಕ್ಸ್ ತೆರವು ಸುಗಮ: ಪೂಜೆ ಬಳಿಕ ಕಾರ್ಯಾಚರಣೆ ಆರಂಭ

Facebook X (Twitter) Instagram
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
Facebook X (Twitter) Instagram
Times Of Bayaluseeme
  • ಮುಖಪುಟ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ರಾಜಕೀಯ
  • ರಾಜ್ಯ
  • ಸಿನಿಮಾ
Subscribe
Times Of Bayaluseeme
Home»ಮುಖಪುಟ»ನೌಕರರೇ ಎಚ್ಚರ…ಸರ್ಕಾರದ ಹೆಸರಲ್ಲಿ ನಕಲಿ ಆದೇಶ !
ಮುಖಪುಟ

ನೌಕರರೇ ಎಚ್ಚರ…ಸರ್ಕಾರದ ಹೆಸರಲ್ಲಿ ನಕಲಿ ಆದೇಶ !

ಮೃತ್ಯುಂಜಯಾಚಾರ್ ಬಿBy ಮೃತ್ಯುಂಜಯಾಚಾರ್ ಬಿMarch 31, 2026Updated:March 31, 2026No Comments1 Min Read
Share WhatsApp Facebook Twitter Threads Telegram
Follow Us
Facebook Instagram
Share
WhatsApp Twitter Facebook Telegram

ನೌಕರರೇ ಎಚ್ಚರ…ಸರ್ಕಾರದ ಹೆಸರಲ್ಲಿ ನಕಲಿ ಆದೇಶ !

ಬೆಂಗಳೂರು: ಸರ್ಕಾರದಲ್ಲಿ ಹೊರಗುತ್ತಿಗೆ ಆಧಾರಿತ ಸಿಬ್ಬಂದಿಯ ಸೇವೆಯನ್ನು ಮುಂದುವರೆಸುವ ಬಗ್ಗೆ ಆರ್ಥಿಕ ಇಲಾಖೆಯ ಅಧಿಕೃತ ಜ್ಞಾಪನದ ಮಾದರಿಯಲ್ಲಿ, ನಕಲಿಯಾಗಿ ಸಂ.ಆಇ/ಸೇನಿ/08/2026 ದಿನಾಂಕ:24-03-2026 ಸಂಖ್ಯೆಯಲ್ಲಿ ಅನಧಿಕೃತವಾಗಿ ಸ್ರಷ್ಟಿಸಿ ಸಾಮಾಜಿಕ ಜಾಲತಾಣಗಲ್ಲಿ ಹರಿಬಿಟ್ಟಿದ್ದಾರೆ.

ಕೆಲವು ಮಾಧ್ಯಮಗಳು,ಆನ್‌ಲೈನ್ ಆವೃತ್ತಿಗಳು ಹಾಗೂ ಸಾಮಾಜಿಕ ಮಾಧ್ಯಮಗಳು ನೈಜತೆ ಪರಿಶೀಲಿಸದೆ.ಈ ಸುದ್ದಿಯನ್ನು ಪ್ರಕಟಿಸಿವೆ.ಸರ್ಕಾರದ ಇಂತಹ ಯಾವುದೇ ಆದೇಶ ಅಥವಾ ಅಧಿಕೃತ ಜ್ಞಾಪನ ಪತ್ರ ಹೊರಡಿಸಿಲ್ಲ , ಈ ನಕಲಿ ಜ್ಞಾಪನ ಪತ್ರ ಅಧಿಕೃತವಲ್ಲ ಎಂದು ಆರ್ಥಿಕ ಇಲಾಖೆಯ ಸರ್ಕಾರದ ಅಧೀನ‌ ಕಾರ್ಯದರ್ಶಿ ಎಂ.ರಾಜಮ್ಮ ಪ್ರಕಟಣೆ ಮೂಲಕ‌ ಸ್ಪಷ್ಟಪಡಿಸಿದ್ದಾರೆ.

karanataka politics ಕರ್ನಾಟಕ ಕೆಲಸ ರಾಜಕೀಯ ರೆಕಾರ್ಡ್ ಸರ್ಕಾರಿ ಹರ್ಡರ್
Follow on Facebook Follow on Instagram
Share. Facebook Twitter WhatsApp Telegram
Previous Articleಇಂದಿರಾ ಶಾಪಿಂಗ್ ಕಾಂಪ್ಲೆಕ್ಸ್ ತೆರವು ಸುಗಮ: ಪೂಜೆ ಬಳಿಕ ಕಾರ್ಯಾಚರಣೆ ಆರಂಭ
Next Article ಕುತೂಹಲಕ್ಕೆ ಬಿತ್ತು ತೆರೆ ; ಪ್ರಕಟವಾಯ್ತು ವಾರ್ಷಿಕ ಪ್ರಶಸ್ತಿಗಳ ಪ್ರಕಟ
ಮೃತ್ಯುಂಜಯಾಚಾರ್ ಬಿ
  • Website

ಮೃತ್ಯುಂಜಯಾಚಾರ್ ಬಿ ಉಪ ಸಂಪಾದಕರು, ಟೈಮ್ಸ್ ಆಫ್ ಬಯಲುಸೀಮೆ ಮೃತ್ಯುಂಜಯಾಚಾರ್ ಬಿ ಅವರು 'ಟೈಮ್ಸ್ ಆಫ್ ಬಯಲುಸೀಮೆ' (timesofbayaluseeme.com) ಕನ್ನಡ ಸುದ್ದಿ ಪೋರ್ಟಲ್‌ನಲ್ಲಿ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಆಳವಾದ ಆಸಕ್ತಿ ಹೊಂದಿರುವ ಇವರು, ನಿಖರವಾದ ಸುದ್ದಿ ವಿಶ್ಲೇಷಣೆ ಮತ್ತು ಜನಪರ ವರದಿಗಳನ್ನು ನೀಡುವಲ್ಲಿ ಸದಾ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರಚಲಿತ ವಿದ್ಯಮಾನಗಳು ಹಾಗೂ ಪ್ರಾದೇಶಿಕ ಸುದ್ದಿಗಳ ಬಗ್ಗೆ ಇವರು ವಿಶೇಷ ಗಮನಹರಿಸುತ್ತಾರೆ.

Related Posts

ಕುತೂಹಲಕ್ಕೆ ಬಿತ್ತು ತೆರೆ ; ಪ್ರಕಟವಾಯ್ತು ವಾರ್ಷಿಕ ಪ್ರಶಸ್ತಿಗಳ ಪ್ರಕಟ

March 31, 2026

ಇಂದಿರಾ ಶಾಪಿಂಗ್ ಕಾಂಪ್ಲೆಕ್ಸ್ ತೆರವು ಸುಗಮ: ಪೂಜೆ ಬಳಿಕ ಕಾರ್ಯಾಚರಣೆ ಆರಂಭ

March 31, 2026

ಎಲ್ಲರ ವಿಶ್ವಾಸದಿಂದ ಬಿಜೆಪಿಯನ್ನು ಎತ್ತರಕ್ಕೆ ಕೊಂಡಯ್ಯಲಾಗುವುದು: ಎಸ್. ಲಿಂಗಮೂರ್ತಿ

March 31, 2026
Add A Comment
Leave A Reply Cancel Reply

Advertisement
Latest Posts

ಕುತೂಹಲಕ್ಕೆ ಬಿತ್ತು ತೆರೆ ; ಪ್ರಕಟವಾಯ್ತು ವಾರ್ಷಿಕ ಪ್ರಶಸ್ತಿಗಳ ಪ್ರಕಟ

ನೌಕರರೇ ಎಚ್ಚರ…ಸರ್ಕಾರದ ಹೆಸರಲ್ಲಿ ನಕಲಿ ಆದೇಶ !

ಇಂದಿರಾ ಶಾಪಿಂಗ್ ಕಾಂಪ್ಲೆಕ್ಸ್ ತೆರವು ಸುಗಮ: ಪೂಜೆ ಬಳಿಕ ಕಾರ್ಯಾಚರಣೆ ಆರಂಭ

ಮಹಿಳಾ ಸಮುದಾಯ ಸದಾ ಕ್ರಿಯಾಶೀಲತೆಗೆ ಮುನ್ನಡೆಯಲಿ: ಗದ್ದಿಗೆತಿಪ್ಪೇಸ್ವಾಮಿ

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 ThemeSphere. Designed by ThemeSphere.
  • Privacy Policy
  • Terms
  • Accessibility

Type above and press Enter to search. Press Esc to cancel.