Close Menu
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
What's Hot

ಎ.ಎಚ್.ಭಾನುಮೂರ್ತಿ ನಿಧನ 

ಮರಗಳ ಉಳಿವಿಗೆ ಧರಣಿ ಸತ್ಯಾಗ್ರಹ; ಪರಿಸರ ಪ್ರೇಮಿಗಳಿಗೆ ಸಂಘಟನೆಗಳ ಸಾಥ್ 

ಡಿಜಿಟಲ್ ಜನಗಣತಿ; ನ್ಯಾಯಾಧೀಶರಿಂದ ಚಾಲನೆಗೆ ಸಿದ್ಧತೆ

Facebook X (Twitter) Instagram
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
Facebook X (Twitter) Instagram
Times Of Bayaluseeme
  • ಮುಖಪುಟ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ರಾಜಕೀಯ
  • ರಾಜ್ಯ
  • ಸಿನಿಮಾ
Subscribe
Times Of Bayaluseeme
Home»ಜಿಲ್ಲಾ ಸುದ್ದಿ»ಚಿತ್ರದುರ್ಗ»ಮರಗಳ ಉಳಿವಿಗೆ ಧರಣಿ ಸತ್ಯಾಗ್ರಹ; ಪರಿಸರ ಪ್ರೇಮಿಗಳಿಗೆ ಸಂಘಟನೆಗಳ ಸಾಥ್ 
ಚಿತ್ರದುರ್ಗ

ಮರಗಳ ಉಳಿವಿಗೆ ಧರಣಿ ಸತ್ಯಾಗ್ರಹ; ಪರಿಸರ ಪ್ರೇಮಿಗಳಿಗೆ ಸಂಘಟನೆಗಳ ಸಾಥ್ 

ಮೃತ್ಯುಂಜಯಾಚಾರ್ ಬಿBy ಮೃತ್ಯುಂಜಯಾಚಾರ್ ಬಿApril 1, 2026No Comments1 Min Read
Share WhatsApp Facebook Twitter Threads Telegram
Follow Us
Facebook Instagram
{"remix_data":[],"remix_entry_point":"challenges","source_tags":[],"origin":"unknown","total_draw_time":0,"total_draw_actions":0,"layers_used":0,"brushes_used":0,"photos_added":0,"total_editor_actions":{},"tools_used":{},"is_sticker":false,"edited_since_last_sticker_save":false,"containsFTESticker":false}
Share
WhatsApp Twitter Facebook Telegram

ಮರಗಳ ಉಳಿವಿಗೆ ಧರಣಿ ಸತ್ಯಾಗ್ರಹ; ಪರಿಸರ ಪ್ರೇಮಿಗಳಿಗೆ ಸಂಘಟನೆಗಳ ಸಾಥ್

ಟಿಒಬಿ ನ್ಯೂಸ್ ಚಿತ್ರದುರ್ಗ

ಸರ್ಕಾರಿ ವಿಜ್ಞಾನ ಕಾಲೇಜು ಹಾಗೂ ತೋಟಗಾರಿಕೆ ಇಲಾಖೆಯ ಆವರಣದಲ್ಲಿರುವ ಮರಗಳ ಉಳಿವಿಗಾಗಿ ಏಪ್ರಿಲ್ 6ರಂದು ಒಂದು ದಿನದ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ.

ರೈನ್ ಟ್ರಸ್ಟ್ (ರಿ), ಕರ್ನಾಟಕ ಜ್ಞಾನ–ವಿಜ್ಞಾನ ಸಮಿತಿ ಮನವಿಗೆ ಅಖಿಲ ಕರ್ನಾಟಕ ವನ ಕೃಷಿ ಹಾಗೂ ಶ್ರೀಗಂಧ ಬೆಳೆಗಾರರ ಸಂಘ, ವಿಜ್ಞಾನ ಕಾಲೇಜಿನ ಹಳೆ ವಿದ್ಯಾರ್ಥಿಗಳ ಸಂಘ, ರಿದ್ದಿ ಫೌಂಡೇಶನ್, ಪೂಜಾ ಚಾರಿಟಬಲ್ ಟ್ರಸ್ಟ್, ಹಿರಿಯ ನಾಗರೀಕರ ಸಂಘ, ಕನ್ನಡ ಪರ, ದಲಿತ, ಮಹಿಳಾ ಹಾಗೂ ರೈತ ಸಂಘಟನೆಗಳು ಸೇರಿದಂತೆ ಹಲವಾರು ಸಂಘ–ಸಂಸ್ಥೆಗಳು ಸ್ಪಂದಿಸಿ ಧರಣಿಗೆ ಕೈಜೋಡಿಸಿವೆ.

 

ಪರಿಸರ ಸಂರಕ್ಷಣೆ ಮತ್ತು ಹಸಿರು ವಾತಾವರಣ ಉಳಿಸುವ ಉದ್ದೇಶದಿಂದ ನಡೆಯುವ ಈ ಸತ್ಯಾಗ್ರಹದಲ್ಲಿ ಸುಮಾರು 100ಕ್ಕೂ ಹೆಚ್ಚು ರೈತರು, ವಿದ್ಯಾರ್ಥಿಗಳು, ಮಹಿಳಾ ಸಂಘದ ಸದಸ್ಯರು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಭಾಗವಹಿಸುವ ನಿರೀಕ್ಷೆಯಿದೆ ಎಂದು ಪರಿಸರ ಪ್ರೇಮಿ ಡಾ.ಎಚ್.ಕೆ.ಎಸ್.ಸ್ವಾಮಿ ತಿಳಿಸಿದ್ದಾರೆ.

chitradurga Save trees Science College ಕರ್ನಾಟಕ ಚಿತ್ರದುರ್ಗ
Follow on Facebook Follow on Instagram
Share. Facebook Twitter WhatsApp Telegram
Previous Articleಡಿಜಿಟಲ್ ಜನಗಣತಿ; ನ್ಯಾಯಾಧೀಶರಿಂದ ಚಾಲನೆಗೆ ಸಿದ್ಧತೆ
Next Article ಎ.ಎಚ್.ಭಾನುಮೂರ್ತಿ ನಿಧನ 
ಮೃತ್ಯುಂಜಯಾಚಾರ್ ಬಿ
  • Website

ಮೃತ್ಯುಂಜಯಾಚಾರ್ ಬಿ ಉಪ ಸಂಪಾದಕರು, ಟೈಮ್ಸ್ ಆಫ್ ಬಯಲುಸೀಮೆ ಮೃತ್ಯುಂಜಯಾಚಾರ್ ಬಿ ಅವರು 'ಟೈಮ್ಸ್ ಆಫ್ ಬಯಲುಸೀಮೆ' (timesofbayaluseeme.com) ಕನ್ನಡ ಸುದ್ದಿ ಪೋರ್ಟಲ್‌ನಲ್ಲಿ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಆಳವಾದ ಆಸಕ್ತಿ ಹೊಂದಿರುವ ಇವರು, ನಿಖರವಾದ ಸುದ್ದಿ ವಿಶ್ಲೇಷಣೆ ಮತ್ತು ಜನಪರ ವರದಿಗಳನ್ನು ನೀಡುವಲ್ಲಿ ಸದಾ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರಚಲಿತ ವಿದ್ಯಮಾನಗಳು ಹಾಗೂ ಪ್ರಾದೇಶಿಕ ಸುದ್ದಿಗಳ ಬಗ್ಗೆ ಇವರು ವಿಶೇಷ ಗಮನಹರಿಸುತ್ತಾರೆ.

Related Posts

ಡಿಜಿಟಲ್ ಜನಗಣತಿ; ನ್ಯಾಯಾಧೀಶರಿಂದ ಚಾಲನೆಗೆ ಸಿದ್ಧತೆ

April 1, 2026

ಹನಿ ನೀರಿಗೂ ಶುರುವಾಗಿದೆ ಹಾಹಾಕಾರ ; ಕಳೆಯುತ್ತಿದೆ ಭರವಸೆ

April 1, 2026

ಡಿಜಿಟಲ್ ಜಗತ್ತು ಅವಕಾಶಗಳ ಮಹಾಸಾಗರ; ಬಳಕೆಯಲ್ಲಿ ಇರಲಿ ಎಚ್ಚರ

April 1, 2026
Add A Comment
Leave A Reply Cancel Reply

Advertisement
Latest Posts

ಎ.ಎಚ್.ಭಾನುಮೂರ್ತಿ ನಿಧನ 

ಮರಗಳ ಉಳಿವಿಗೆ ಧರಣಿ ಸತ್ಯಾಗ್ರಹ; ಪರಿಸರ ಪ್ರೇಮಿಗಳಿಗೆ ಸಂಘಟನೆಗಳ ಸಾಥ್ 

ಡಿಜಿಟಲ್ ಜನಗಣತಿ; ನ್ಯಾಯಾಧೀಶರಿಂದ ಚಾಲನೆಗೆ ಸಿದ್ಧತೆ

ಹನಿ ನೀರಿಗೂ ಶುರುವಾಗಿದೆ ಹಾಹಾಕಾರ ; ಕಳೆಯುತ್ತಿದೆ ಭರವಸೆ

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 ThemeSphere. Designed by ThemeSphere.
  • Privacy Policy
  • Terms
  • Accessibility

Type above and press Enter to search. Press Esc to cancel.