Close Menu
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
What's Hot

28/05/2026 ರ ನಿತ್ಯ ಭವಿಷ್ಯ

27/05/2026 ರ ನಿತ್ಯ ಭವಿಷ್ಯ – ಬುಧವಾರ

26/05/2026 ರ ನಿತ್ಯ ಭವಿಷ್ಯ

Facebook X (Twitter) Instagram
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
Facebook X (Twitter) Instagram
Times Of Bayaluseeme
  • ಮುಖಪುಟ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ರಾಜಕೀಯ
  • ರಾಜ್ಯ
  • ಸಿನಿಮಾ
Subscribe
Times Of Bayaluseeme
Home»ರಾಜ್ಯ»ಪ್ರಕಟವಾಯ್ತು ತಾತ್ಕಾಲಿಕ ಆಯ್ಕೆ ಪಟ್ಟಿ ; ಒಮ್ಮೆ ಚೆಕ್ ಮಾಡಿಕೊಳ್ಳಿ
ರಾಜ್ಯ

ಪ್ರಕಟವಾಯ್ತು ತಾತ್ಕಾಲಿಕ ಆಯ್ಕೆ ಪಟ್ಟಿ ; ಒಮ್ಮೆ ಚೆಕ್ ಮಾಡಿಕೊಳ್ಳಿ

ಮೃತ್ಯುಂಜಯಾಚಾರ್ ಬಿBy ಮೃತ್ಯುಂಜಯಾಚಾರ್ ಬಿApril 2, 2026Updated:April 2, 2026No Comments1 Min Read
Share WhatsApp Facebook Twitter Threads Telegram
Follow Us
Facebook Instagram
Share
WhatsApp Twitter Facebook Telegram

ಪ್ರಕಟವಾಯ್ತು ತಾತ್ಕಾಲಿಕ ಆಯ್ಕೆ ಪಟ್ಟಿ ; ಒಮ್ಮೆ ಚೆಕ್ ಮಾಡಿಕೊಳ್ಳಿ

ಚಿತ್ರದುರ್ಗ: ಚಿತ್ರದುರ್ಗ, ಭರಮಸಾಗರ ಹಾಗೂ ಹೊಸದುರ್ಗ ಶಿಶು ಅಭಿವೃದ್ಧಿ ಯೋಜನೆಯಡಿ ಖಾಲಿ ಇರುವ ಅಂಗನಾವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳ ಭರ್ತಿ ಮಾಡಲು 05-08-2025 ರಂದು ಅಧಿಸೂಚನೆ ಹೊರಡಿಸಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿತ್ತು.

ಹುದ್ದೆಗಳ ನೇಮಕಾತಿಗಾಗಿ ದಿನಾಂಕ ಮಾ.12 ರಂದು ನಡೆದ ಜಿಲ್ಲಾ ಮಟ್ಟದ ಆಯ್ಕೆ ಸಮಿತಿ ಸಭೆಯಲ್ಲಿ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಸಂಬಂಧಪಟ್ಟ ತಾಲ್ಲೂಕು ಶಿಶು ಅಭಿವೃದ್ಧಿ ಯೊಜನಾಧಿಕಾರಿಗಳ ಕಚೇರಿ ಸೂಚನಾ ಫಲಕ, ಅಂಗನವಾಡಿ ಕೇಂದ್ರ, ಗ್ರಾಮ ಪಂಚಾಯಿತಿ, ಶಾಲೆ, ಸಮುದಾಯ ಭವನ ಹಾಗೂ ಗ್ರಂಥಾಲಯಗಳಲ್ಲಿ ಪ್ರಕಟಿಸಲಾಗಿದೆ.

ಆಯ್ಕೆ ಪಟ್ಟಿಗಳಿಗೆ ಆಕ್ಷೇಪಣೆಗಳು ಏನಾದರೂ ಇದ್ದಲ್ಲಿ, ಚಿತ್ರದುರ್ಗಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ನಗರದ ಜಿಲ್ಲಾ ಕ್ರೀಡಾಂಗಣದ ಹತ್ತಿರದ ಬಾಲ ಭವನ ಆವರಣದಲ್ಲಿರುವ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ, ಭರಮಸಾಗರಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ನಗರದ ತುರವನೂರು ರಸ್ತೆಯ ಬಸಪ್ಪ ಆಸ್ಪತ್ರೆಯ ಹತ್ತಿರ ಇರುವ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಹಾಗೂ ಹೊಸದುರ್ಗಕ್ಕೆ ಸಂಬಂಧಿಸಿದಂತೆ ಹೊಸದರ್ಗು ಪಟ್ಟಣದ ಟಿ.ಬಿ.ವೃತ್ತದಲ್ಲಿನ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಭವನದ ಕಟ್ಟಡದಲ್ಲಿರುವ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸೂಕ್ತ ದಾಖಲೆಗಳೊಂದಿಗೆ ಏ.10 ರ ಸಂಜೆ 5:30ರ ಒಳಗಾಗಿ ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

goverment karanataka ಅಂಗನವಾಡಿ ಆಯ್ಕೆ ಪಟ್ಟಿ ಕಾರ್ಯಕರ್ತರು ಚಿತ್ರದುರ್ಗ ರಾಜಕೀಯ
Follow on Facebook Follow on Instagram
Share. Facebook Twitter WhatsApp Telegram
Previous Articleವಿಶ್ವಬಂಧು ಮರುಳಸಿದ್ಧರ ವೈಭವದ ರಥೋತ್ಸವ ; ಸಜ್ಜಾದ ಆನಗೋಡು
Next Article ವಾರ್ತಾ ಇಲಾಖೆಗೆ ಹಿರಿಯ ಸಹಾಯಕ ನಿರ್ದೇಶಕರ ಆಗಮನ; ಎಂ.ಜುಂಜಣ್ಣ ಅಧಿಕಾರ ಸ್ವೀಕಾರ
ಮೃತ್ಯುಂಜಯಾಚಾರ್ ಬಿ
  • Website

ಮೃತ್ಯುಂಜಯಾಚಾರ್ ಬಿ ಉಪ ಸಂಪಾದಕರು, ಟೈಮ್ಸ್ ಆಫ್ ಬಯಲುಸೀಮೆ ಮೃತ್ಯುಂಜಯಾಚಾರ್ ಬಿ ಅವರು 'ಟೈಮ್ಸ್ ಆಫ್ ಬಯಲುಸೀಮೆ' (timesofbayaluseeme.com) ಕನ್ನಡ ಸುದ್ದಿ ಪೋರ್ಟಲ್‌ನಲ್ಲಿ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಆಳವಾದ ಆಸಕ್ತಿ ಹೊಂದಿರುವ ಇವರು, ನಿಖರವಾದ ಸುದ್ದಿ ವಿಶ್ಲೇಷಣೆ ಮತ್ತು ಜನಪರ ವರದಿಗಳನ್ನು ನೀಡುವಲ್ಲಿ ಸದಾ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರಚಲಿತ ವಿದ್ಯಮಾನಗಳು ಹಾಗೂ ಪ್ರಾದೇಶಿಕ ಸುದ್ದಿಗಳ ಬಗ್ಗೆ ಇವರು ವಿಶೇಷ ಗಮನಹರಿಸುತ್ತಾರೆ.

Related Posts

ಭಟ್ಕಳದಲ್ಲಿ ಕಪ್ಪೆಚಿಪ್ಪು ಸಂಗ್ರಹಕ್ಕೆ ತೆರಳಿದ್ದಾಗ ಭೀಕರ ದುರಂತ: ವೆಂಕಟಾಪುರ ನದಿಯಲ್ಲಿ ಮುಳುಗಿ 10 ಮಂದಿ ಸಾವು

May 24, 2026

ಪೆಟ್ರೋಲ್-ಡೀಸೆಲ್ ಬೆಲೆ ಮತ್ತೆ ಏರಿಕೆ? ವಾಹನ ಸವಾರರಿಗೆ ಶಾಕ್ ನೀಡಲು ಸಜ್ಜಾದ ತೈಲ ಕಂಪನಿಗಳು!

May 24, 2026

ಪಿಂಚಣಿ ನಿಲ್ಲಿಸಿ ಸಾಧನಾ ಸಮಾವೇಶ ಮಾಡಲು ಕಾಂಗ್ರೆಸ್‌ಗೆ ಯಾವ ಯೋಗ್ಯತೆ ಇದೆ?: ಆರ್‌.ಅಶೋಕ ಆಕ್ರೋಶ

May 16, 2026
Add A Comment
Leave A Reply Cancel Reply

Advertisement
Latest Posts

28/05/2026 ರ ನಿತ್ಯ ಭವಿಷ್ಯ

27/05/2026 ರ ನಿತ್ಯ ಭವಿಷ್ಯ – ಬುಧವಾರ

26/05/2026 ರ ನಿತ್ಯ ಭವಿಷ್ಯ

ಬಳ್ಳಾರಿ ಜನರೇ ಗಮನಿಸಿ: ಮೇ 26 ರಂದು ನಗರದ ಈ ಭಾಗಗಳಲ್ಲಿ 7 ಗಂಟೆ ವಿದ್ಯುತ್ ಕಡಿತ!

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 ThemeSphere. Designed by ThemeSphere.
  • Privacy Policy
  • Terms
  • Accessibility

Type above and press Enter to search. Press Esc to cancel.