ನ್ಯೂಯಾರ್ಕ್: ಅಂತಾರಾಷ್ಟ್ರೀಯಬಾಹ್ಯಾಕಾಶ ನಿಲ್ದಾಣಕ್ಕೆ ತೆರಳಿದ್ದ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿ ನಾಲ್ವರು ಯಾನಿಗಳು ಜು.10 ರಂದು ಭೂಮಿಗೆ ಮರಳುವ ಸಾಧ್ಯತೆ ಇದೆ. ಆದರೆ ಮರ ಳುವ ಸಮಯವು ಭೂಮಿಯಲ್ಲಿನ ಹವಾಮಾನ ಪರಿಸ್ಥಿತಿಯ ಮೇಲೆಯೂ ಅವಲಂಬಿತವಾಗಿರುತ್ತದೆ.”ನಾಲ್ವರನ್ನೂ ಹೊತ್ತು ತೆರಳಿದ್ದ ಫಾಲ್ಕನ್-9 ರಾಕೆಟ್‌ನ ಟ್ರ್ಯಾಗನ್ ಕ್ಯಾಪ್‌ಸ್ಯುಲ್ ಐಎಸ್ ಎಸ್‌ನಲ್ಲಿಯೇ ಉಳಿದುಕೊಂಡಿದೆ. ಇದು ನಾಲ್ವರನ್ನೂ ಹೊತ್ತು ಮರಳಿ ಭೂಮಿಯತ್ತ ಪ್ರಯಾಣ ಬೆಳೆಸಲಿದೆ. ಈ ನಾಲ್ವರ ಪೈಕಿ ಶುಕ್ಲಾ
ಶಿಲ್ಲಾಂಗ್: ಆಕ್ಸಿಯಂ – 4 ಮಿಷನ್ ನ ಭಾಗವಾಗಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ತೆರಳಿರುವ ಗಗನಯಾತ್ರಿ ಶುಭಾಂಶು ಶುಕ್ಲಾ ಮಂಗಳವಾರ ವಿದ್ಯಾರ್ಥಿಗಳ ಜೊತೆಗೆ ಸಂವಾದ ನಡೆಸಿದ್ದಾರೆ. ಈ ವೇಳೆ ‘ನೀವೂ ಗಗನಯಾತ್ರಿಗಳಾಗಬಹುದು, ಚಂದ್ರನ ಮೇಲೆ ನಡೆಯಬಹುದು’ ಎಂದು ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು.ಸೇರಿದಂತೆ ಮೂವರು ಇದೇ ಮೊದಲ ಬಾರಿಗೆ ಬಾಹ್ಯಾಕಾಶಕ್ಕೆ ತೆರಳುವ ಮೂಲಕ ಹೊಸ ಇತಿಹಾಸ ರಚಿಸಿದ್ದರು. 14 ದಿನಗಳ ಕಾಲ ಬಾಹ್ಯಾಕಾಶದಲ್ಲೇ ಇದ್ದ ನಾಲ್ವರೂ ಹಲವು ಯಶಸ್ವಿ ಪ್ರಯೋಗಗಳನ್ನು ನಡೆಸಿದ್ದು, ಇವುಗಳ ಫಲಿತಾಂಶ ಮುಂಬರುವ ದಿನಗಳಲ್ಲಿ ಬಾಹ್ಯಾ ಕಾಶಕ್ಕೆ ತೆರಳಲಿರುವವರಿಗೆ ಸೇರಿದಂತೆ ಮನುಕುಲಕ್ಕೆ ಹಲವು ರೀತಿಯಲ್ಲಿ ನೆರವಾಗುವ
ಶುಕ್ಲಾ ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರಕ್ಕೆ ತೆರಳಿದ ಮೊದಲ ಭಾರತೀಯ ಎಂಬ ಹಿರಿಮೆಗೆ ಪಾತ್ರರಾಗಿದ್ದಾರೆ. ಈ ಹಿಂದೆ ಭಾರತದ ರಾಕೇಶ್ ಶರ್ಮಾ, ಬಾಹ್ಯಾಕಾಶಕ್ಕೆ ಮಾತ್ರ ಹೋಗಿ ಬಂದಿದ್ದರು. ಅದಾದ 41 ವರ್ಷಗಳ ಬಳಿಕ ಭಾರತಕ್ಕೆ ಇಂಥ ಅವಕಾಶ ಒದಗಿ ಬಂದಿತ್ತು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



