Close Menu
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
What's Hot

ನಿತ್ಯ ಭವಿಷ್ಯ – 04/04/2026 (ಶನಿವಾರ)

ನಿಧನ ವಾರ್ತೆ ಐ.ಎಂ.ಚಂದ್ರಶೇಖರಯ್ಯ

ಏಕನಾಥೇಶ್ವರಿ, ಬರಗೇರಮ್ಮ ದೇವಿ ವೈಭವದ ಮೆರವಣಿಗೆ

Facebook X (Twitter) Instagram
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
Facebook X (Twitter) Instagram
Times Of Bayaluseeme
  • ಮುಖಪುಟ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ರಾಜಕೀಯ
  • ರಾಜ್ಯ
  • ಸಿನಿಮಾ
Subscribe
Times Of Bayaluseeme
Home»ರಾಜ್ಯ»ಪ್ರಿ-ವೆಡ್ಡಿಂಗ್ ಶೂಟ್ ಕ್ರೇಜ್‌ಗೆ ಬ್ರೇಕ್ ! ; ಹೊರಬಿತ್ತು ಹೊಸ ರೂಲ್ಸ್
ರಾಜ್ಯ

ಪ್ರಿ-ವೆಡ್ಡಿಂಗ್ ಶೂಟ್ ಕ್ರೇಜ್‌ಗೆ ಬ್ರೇಕ್ ! ; ಹೊರಬಿತ್ತು ಹೊಸ ರೂಲ್ಸ್

ಮೃತ್ಯುಂಜಯಾಚಾರ್ ಬಿBy ಮೃತ್ಯುಂಜಯಾಚಾರ್ ಬಿApril 3, 2026No Comments1 Min Read
Share WhatsApp Facebook Twitter Threads Telegram
Follow Us
Facebook Instagram
ಪ್ರಿ-ವೆಡ್ಡಿಂಗ್ ಶೂಟ್ ಕ್ರೇಜ್‌ಗೆ ಬ್ರೇಕ್ ! ; ಹೊರಬಿತ್ತು ಹೊಸ ರೂಲ್ಸ್
Share
WhatsApp Twitter Facebook Telegram

ಪ್ರಿ-ವೆಡ್ಡಿಂಗ್ ಶೂಟ್ ಕ್ರೇಜ್‌ಗೆ ಬ್ರೇಕ್ ! ; ಹೊರಬಿತ್ತು ಹೊಸ ರೂಲ್ಸ್

ಚಿಕ್ಕಮಗಳೂರು: ಪ್ರವಾಸಿಗರ ಸ್ವರ್ಗ ಕಾಫಿನಾಡಿನಲ್ಲಿ ಇನ್ಮುಂದೆ ಪ್ರವಾಸಿಗರ ಆಟ ನಡೆಯಲ್ಲ! ಹೌದು, ಜಿಲ್ಲೆಯ ಪ್ರೇಕ್ಷಣೀಯ ಸ್ಥಳಗಳು ಮತ್ತು ಧಾರ್ಮಿಕ ಕ್ಷೇತ್ರಗಳಲ್ಲಿ ಇತ್ತೀಚೆಗೆ ನಡೆಯುತ್ತಿರುವ ಅತಿರೇಕದ ವರ್ತನೆಗಳಿಗೆ ಕಡಿವಾಣ ಹಾಕಲು ಜಿಲ್ಲಾಡಳಿತ ಈಗ ‘ಬ್ರಹ್ಮಾಸ್ತ್ರ’ ಪ್ರಯೋಗಿಸಿದೆ.

ಜಿಲ್ಲಾಧಿಕಾರಿ ಎಂ.ಎನ್. ನಾಗರಾಜ್ ಅವರು ಪ್ರವಾಸಿಗರಿಗೆ ಸ್ಪಷ್ಟ ಸಂದೇಶ ರವಾನಿಸಿದ್ದು, ಜಿಲ್ಲೆಗೆ ಬರುವ ಕೋಟಿ ಕೋಟಿ ಪ್ರವಾಸಿಗರಿಗೆ ಆತಿಥ್ಯ ನೀಡಲು ನಾವು ಬದ್ಧ, ಆದರೆ ಧಾರ್ಮಿಕ ಕೇಂದ್ರಗಳ ಪಾವಿತ್ರ್ಯತೆಗೆ ಧಕ್ಕೆ ತಂದರೆ ಅಥವಾ ಸಾರ್ವಜನಿಕರಿಗೆ ಮುಜುಗರ ಉಂಟುಮಾಡಿದರೆ ಕಠಿಣ ಕ್ರಮ ಗ್ಯಾರಂಟಿ ಎಂದಿದ್ದಾರೆ.

ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ನಡೆದ ಹಲ್ಲೆ ಪ್ರಕರಣದಿಂದ ಎಚ್ಚೆತ್ತಿರುವ ಜಿಲ್ಲಾಡಳಿತ, ದೇವಸ್ಥಾನದ ಆವರಣದಲ್ಲಿ ಪಾದರಕ್ಷೆ ಧರಿಸಿ ನಡೆಸುವ ಶೂಟಿಂಗ್‌ಗೆ ಬ್ರೇಕ್ ಹಾಕಲಿದೆ.

ದೇವಸ್ಥಾನದ ಆವರಣ ಮತ್ತು ಪ್ರವಾಸಿ ತಾಣಗಳಲ್ಲಿ ಶೂಟಿಂಗ್ ಮಾಡಬೇಕೆಂದರೆ ಇನ್ಮುಂದೆ ಪರ್ಮಿಷನ್ ಕಡ್ಡಾಯ. ಜೊತೆಗೆ ಎಷ್ಟು ಶುಲ್ಕ ಕಟ್ಟಬೇಕು ಎಂಬ ಪಟ್ಟಿಯೂ ಶೀಘ್ರದಲ್ಲೇ ಬಿಡುಗಡೆಯಾಗಲಿದೆ.

ರೆಸಾರ್ಟ್ ಮತ್ತು ಹೋಂ ಸ್ಟೇಗಳಿಗೆ ಪ್ರವಾಸಿಗರ ಶಿಸ್ತಿನ ಬಗ್ಗೆ ಈಗಾಗಲೇ ಜಿಲ್ಲಾಡಳಿತ ಮುನ್ನೆಚ್ಚರಿಕೆ ರವಾನಿಸಿದೆ.

ಪ್ರವಾಸಿಗರ ಜೊತೆ ಹೇಗೆ ವ್ಯವಹರಿಸಬೇಕು ಮತ್ತು ನಿಯಮ ಮೀರಿದವರನ್ನು ಹೇಗೆ ಹ್ಯಾಂಡಲ್ ಮಾಡಬೇಕು ಎಂದು ಅಧಿಕಾರಿಗಳಿಗೆ ಸ್ಪೆಷಲ್ ತರಬೇತಿ ನೀಡಲಾಗುತ್ತಿದೆ.

ಚಿಕ್ಕಮಗಳೂರು ಪ್ರಸಿದ್ಧ ಪ್ರವಾಸಿ ತಾಣ ಹೌದು, ಆದರೆ ಅದು ದೇವಸ್ಥಾನಗಳ ನೆಲೆಬೀಡು ಕೂಡ. ಪ್ರಿ-ವೆಡ್ಡಿಂಗ್ ಹೆಸರಲ್ಲಿ ದೇವಸ್ಥಾನದ ನಿಯಮ ಉಲ್ಲಂಘಿಸುವುದನ್ನು ಸಹಿಸಲು ಸಾಧ್ಯವಿಲ್ಲ. ಎಲ್ಲರಿಗೂ ಅನುಕೂಲವಾಗುವಂತೆ ಮುಜರಾಯಿ ಇಲಾಖೆಯಡಿ ಹೊಸ ರೂಲ್ಸ್ ತರುತ್ತಿದ್ದೇವೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

 

ನಿತ್ಯ ಭವಿಷ್ಯ – 03/04/2026

karanataka new rules prewedding ಪ್ರಿ-ವೆಡ್ಡಿಂಗ್ ಶೂಟ್ ಹೊಸ ರೂಲ್ಸ್
Follow on Facebook Follow on Instagram
Share. Facebook Twitter WhatsApp Telegram
Previous Articleಮೌಲ್ಯಮಾಪನ ಪ್ರಾರಂಭಕ್ಕೆ 48 ಗಂಟೆ ಬಾಕಿ; ಫಲಿತಾಂಶ ಪ್ರಕಟಣೆಗೆ ಡೇಟ್ ಫೀಕ್ಸ್ 
Next Article ಗರ್ಭಕಂಠದ ಕ್ಯಾನ್ಸರ್ ತಡೆಗೆ ‘ಹೆಚ್‍ಪಿವಿ’ ಲಸಿಕೆ ಶ್ರೀರಕ್ಷೆ
ಮೃತ್ಯುಂಜಯಾಚಾರ್ ಬಿ
  • Website

ಮೃತ್ಯುಂಜಯಾಚಾರ್ ಬಿ ಉಪ ಸಂಪಾದಕರು, ಟೈಮ್ಸ್ ಆಫ್ ಬಯಲುಸೀಮೆ ಮೃತ್ಯುಂಜಯಾಚಾರ್ ಬಿ ಅವರು 'ಟೈಮ್ಸ್ ಆಫ್ ಬಯಲುಸೀಮೆ' (timesofbayaluseeme.com) ಕನ್ನಡ ಸುದ್ದಿ ಪೋರ್ಟಲ್‌ನಲ್ಲಿ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಆಳವಾದ ಆಸಕ್ತಿ ಹೊಂದಿರುವ ಇವರು, ನಿಖರವಾದ ಸುದ್ದಿ ವಿಶ್ಲೇಷಣೆ ಮತ್ತು ಜನಪರ ವರದಿಗಳನ್ನು ನೀಡುವಲ್ಲಿ ಸದಾ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರಚಲಿತ ವಿದ್ಯಮಾನಗಳು ಹಾಗೂ ಪ್ರಾದೇಶಿಕ ಸುದ್ದಿಗಳ ಬಗ್ಗೆ ಇವರು ವಿಶೇಷ ಗಮನಹರಿಸುತ್ತಾರೆ.

Related Posts

ನಿತ್ಯ ಭವಿಷ್ಯ – 04/04/2026 (ಶನಿವಾರ)

April 3, 2026

ನಿಧನ ವಾರ್ತೆ ಐ.ಎಂ.ಚಂದ್ರಶೇಖರಯ್ಯ

April 3, 2026

ಸಾಕ್ಷಾತ್ಕಾರಗೊಂಡ ವಿಶ್ವಬಂಧುವಿನ ವೈಭವದ ರಥಪರ್ವ

April 3, 2026
Add A Comment
Leave A Reply Cancel Reply

Advertisement
Latest Posts

ನಿತ್ಯ ಭವಿಷ್ಯ – 04/04/2026 (ಶನಿವಾರ)

ನಿಧನ ವಾರ್ತೆ ಐ.ಎಂ.ಚಂದ್ರಶೇಖರಯ್ಯ

ಏಕನಾಥೇಶ್ವರಿ, ಬರಗೇರಮ್ಮ ದೇವಿ ವೈಭವದ ಮೆರವಣಿಗೆ

ಶಿವಲಿಂಗಪ್ಪ ಕೊಲೆ ಪ್ರಕರಣ; ಹಂತಕರ ಬಂಧನಕ್ಕೆ ಆಗ್ರಹ

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 ThemeSphere. Designed by ThemeSphere.
  • Privacy Policy
  • Terms
  • Accessibility

Type above and press Enter to search. Press Esc to cancel.