Close Menu
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
What's Hot

ಏಕನಾಥೇಶ್ವರಿ, ಬರಗೇರಮ್ಮ ದೇವಿ ವೈಭವದ ಮೆರವಣಿಗೆ

ಶಿವಲಿಂಗಪ್ಪ ಕೊಲೆ ಪ್ರಕರಣ; ಹಂತಕರ ಬಂಧನಕ್ಕೆ ಆಗ್ರಹ

ಕೇಂದ್ರ ಸರ್ಕಾರದ ಯೋಜನೆ ಹೆಸರಲ್ಲಿ ಮನೆ ಕಳ್ಳತನ; ಖಾಕಿ ಬಲೆಗೆ ಅಂತರ ರಾಜ್ಯ ಕಳ್ಳರು 

Facebook X (Twitter) Instagram
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
Facebook X (Twitter) Instagram
Times Of Bayaluseeme
  • ಮುಖಪುಟ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ರಾಜಕೀಯ
  • ರಾಜ್ಯ
  • ಸಿನಿಮಾ
Subscribe
Times Of Bayaluseeme
Home»ಜಿಲ್ಲಾ ಸುದ್ದಿ»ದಾವಣಗೆರೆ»ಭಕ್ತಿಯ ತೈಲದ ಕೊರತೆ ಎಂದೂ ಆಗದು : ಡಾ. ಶಿವಮೂರ್ತಿ ಸ್ವಾಮೀಜಿ
ದಾವಣಗೆರೆ

ಭಕ್ತಿಯ ತೈಲದ ಕೊರತೆ ಎಂದೂ ಆಗದು : ಡಾ. ಶಿವಮೂರ್ತಿ ಸ್ವಾಮೀಜಿ

ಮೃತ್ಯುಂಜಯಾಚಾರ್ ಬಿBy ಮೃತ್ಯುಂಜಯಾಚಾರ್ ಬಿApril 3, 2026No Comments1 Min Read
Share WhatsApp Facebook Twitter Threads Telegram
Follow Us
Facebook Instagram
Share
WhatsApp Twitter Facebook Telegram

ಭಕ್ತಿಯ ತೈಲದ ಕೊರತೆ ಎಂದೂ ಆಗದು : ಡಾ. ಶಿವಮೂರ್ತಿ ಸ್ವಾಮೀಜಿ

ದಾವಣಗೆರೆ: ಸುಕ್ಷೇತ್ರ ಆನಗೋಡಿನಲ್ಲಿ ಮರುಳಸಿದ್ಧರ ರಥೋತ್ಸವ ತರಳಬಾಳು ಜಗದ್ಗುರು ಡಾ. ಶಿವಮೂರ್ತಿ ಶಿವಾಚಾರ್ಯರ ಸಾನ್ನಿಧ್ಯದಲ್ಲಿ ನಡೆಯಿತು.

ರಥೋತ್ಸವ ನಂತರ ಆಶೀರ್ವಚನ ದಯಪಾಲಿಸಿದ ಶ್ರೀ ಜಗದ್ಗುರುಗಳವರು ‘ಅಮೆರಿಕ, ಇಸ್ರೇಲ್ ಹಾಗೂ ಇರಾನ್ ಯುದ್ಧದಿಂದ ಜಾಗತಿಕ ಆರ್ಥಿಕ ಅವ್ಯವಸ್ಥೆ ಉಂಟಾಗಿದೆ. ಪೆಟ್ರೋಲ್, ಎಲ್‌ಪಿಜಿ ಸಿಗದಂತಾಗಿದೆ. ಆದರೆ ಭಕ್ತಿಯ ತೈಲದಿಂದ ಪ್ರತಿ ವರ್ಷ ರಥ ಚಲಿಸುತ್ತಿದೆ’ ಎಂದು ಹೇಳಿದರು.

ಎಲ್ಲರೂ ಹಣದ ವ್ಯಾಮೋಹಕ್ಕೆ ಬಿದ್ದಿದ್ದಾರೆ. ಪಿತ್ರಾರ್ಜಿತ ಆಸ್ತಿಯಲ್ಲಿ ಹೆಣ್ಣು ಮಕ್ಕಳು ಭಾಗ ಕೇಳುವ ಹಕ್ಕನ್ನು ನ್ಯಾಯಾಲಯ ನೀಡಿದೆ. ಆದರೆ ಧರ್ಮ ಏನು ಹೇಳುತ್ತದೆ ಎಂದು ತಿಳಿಯಬೇಕು. ಮಕ್ಕಳನ್ನು ಬೆಳೆಸಲು ಪಾಲಕರು ಪಟ್ಟ ಶ್ರಮಕ್ಕೆ ಬೆಲೆ ಕಟ್ಟಲಾಗದು. ಆದ್ದರಿಂದ ಇಂತಹ ಆಸ್ತಿ ಪ್ರಕರಣ ದಾಖಲಿಸಿದ್ದರೆ ಇಂದೇ ತೀರ್ಮಾನಿಸಿ ವಾಪಸ್ ಪಡೆಯಿರಿ’ ಎಂದು ಸೂಚ್ಯವಾಗಿ ತಿಳಿಸಿದರು.
​
ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದಲ್ಲಿ ಮೃತಪಟ್ಟವರಿಗೆ ಒಂದು ನಿಮಿಷ ಮೌನಾಚರಣೆ ಮಾಡಿ ನಮನ ಸಲ್ಲಿಸಲಾಯಿತು.

ಸಾಧು ವೀರಶೈವ ಸಮಾಜದ ಅಧ್ಯಕ್ಷ ಎಚ್.ಆರ್. ಬಸವರಾಜಪ್ಪ ಮಾತನಾಡಿದರು.

ವಿಶ್ವಬಂಧುವಿನ ರಥ ಸಾಗುವಾಗ ಹುಣ್ಣಿಮೆಯ ಚಂದ್ರನ ಉಪಸ್ಥಿತಿಯು ಹುಣ್ಣಿಮೆಗೂ ತರಳಬಾಳು ಮಠಕ್ಕೂ ದೈವೀ ಸಂಬಂಧದ ದಿವ್ಯ ಸಾಕ್ಷಾತ್ಕಾರವನ್ನು ಪುನಾರಾವರ್ತಿಸಿತು.
ಅಪಾರ ಭಕ್ತರ ಜಯಘೋಷಗಳೊಂದಿಗೆ ರಥದ ಅಂಗಳ ಪ್ರವೇಶಿಸಿ ರಥ ಪ್ರದಕ್ಷಿಣೆಗೈದು ರಥದ ಗಾಲಿಗೆ ಕಾಯಿ ಸಮರ್ಪಿಸಿದರು. ನಂತರ ರಥವನೇರಿದ ಶ್ರೀ ಜಗದ್ಗುರುಗಳವರು ಮರುಳಸಿದ್ದರ ಉತ್ಸವ ಮೂರ್ತಿಗೆ
ಪೂಜಾ ಕೈಂಕರ್ಯಗಳೊಂದಿಗೆ ಭಕ್ತಿ ಸಮರ್ಪಿಸಿ. ಪತ್ರೆ ಪುಷ್ಪಗಳನ್ನು ಭಕ್ತರಿಗೆ ಪ್ರೋಕ್ಷಿಸಿ ಆಶೀರ್ವಾದಿಸಿದರು.

ಅಪಾರ ಭಕ್ತರಿಂದ ಶ್ರೀ ತರಳಬಾಳು ಗುರುಪರಂಪರೆಗೆ ಜಯವಾಗಲಿ, ವಿಶ್ವಬಂಧು ಮರುಳಸಿದ್ದೇಶ್ವರರಿಗೆ ಜಯವಾಗಲಿ, ಶ್ರೀ ತರಳಬಾಳು ಜಗದ್ಗುರುಗಳವರಿಗೆ ಜಯವಾಗಲೆಂದು ಭಕ್ತಿ ಪೂರ್ಣ ಘೋಷಣೆಗಳು ಮುಗಿಲು ಮುಟ್ಟಿದವು.

ನಿತ್ಯ ಭವಿಷ್ಯ – 03/04/2026

davanagere ratha ಡಾಕ್ಟರ್ ಭಕ್ತಿ ಸ್ವಾಮೀಜಿ
Follow on Facebook Follow on Instagram
Share. Facebook Twitter WhatsApp Telegram
Previous Articleಸಾಕ್ಷಾತ್ಕಾರಗೊಂಡ ವಿಶ್ವಬಂಧುವಿನ ವೈಭವದ ರಥಪರ್ವ
Next Article ಪರೀಕ್ಷೆ ಬಳಿಕ ಸಿಹಿ ಸಂಭ್ರಮ: ವಿದ್ಯಾರ್ಥಿಗಳ ಮೊಗದಲ್ಲಿ ನಗು
ಮೃತ್ಯುಂಜಯಾಚಾರ್ ಬಿ
  • Website

ಮೃತ್ಯುಂಜಯಾಚಾರ್ ಬಿ ಉಪ ಸಂಪಾದಕರು, ಟೈಮ್ಸ್ ಆಫ್ ಬಯಲುಸೀಮೆ ಮೃತ್ಯುಂಜಯಾಚಾರ್ ಬಿ ಅವರು 'ಟೈಮ್ಸ್ ಆಫ್ ಬಯಲುಸೀಮೆ' (timesofbayaluseeme.com) ಕನ್ನಡ ಸುದ್ದಿ ಪೋರ್ಟಲ್‌ನಲ್ಲಿ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಆಳವಾದ ಆಸಕ್ತಿ ಹೊಂದಿರುವ ಇವರು, ನಿಖರವಾದ ಸುದ್ದಿ ವಿಶ್ಲೇಷಣೆ ಮತ್ತು ಜನಪರ ವರದಿಗಳನ್ನು ನೀಡುವಲ್ಲಿ ಸದಾ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರಚಲಿತ ವಿದ್ಯಮಾನಗಳು ಹಾಗೂ ಪ್ರಾದೇಶಿಕ ಸುದ್ದಿಗಳ ಬಗ್ಗೆ ಇವರು ವಿಶೇಷ ಗಮನಹರಿಸುತ್ತಾರೆ.

Related Posts

ಸಾಕ್ಷಾತ್ಕಾರಗೊಂಡ ವಿಶ್ವಬಂಧುವಿನ ವೈಭವದ ರಥಪರ್ವ

April 3, 2026

ದಾವಣಗೆರೆಯಲ್ಲಿ ಮಾ‌ದಿಗ ಮುಖಂಡರ ಮಹತ್ವದ ಸಭೆ ; ಸಚಿವರು, ಮಾಜಿ ಸಚಿವರು ಭಾಗಿ

March 30, 2026

ಪಟ್ಟು ಸಡಲಿಸದ ಪೈಲ್ವಾನ್ ; ಅಸಮಾಧಾನ ಶಮನಕ್ಕೆ ಯತ್ನ

March 27, 2026
Add A Comment
Leave A Reply Cancel Reply

Advertisement
Latest Posts

ಏಕನಾಥೇಶ್ವರಿ, ಬರಗೇರಮ್ಮ ದೇವಿ ವೈಭವದ ಮೆರವಣಿಗೆ

ಶಿವಲಿಂಗಪ್ಪ ಕೊಲೆ ಪ್ರಕರಣ; ಹಂತಕರ ಬಂಧನಕ್ಕೆ ಆಗ್ರಹ

ಕೇಂದ್ರ ಸರ್ಕಾರದ ಯೋಜನೆ ಹೆಸರಲ್ಲಿ ಮನೆ ಕಳ್ಳತನ; ಖಾಕಿ ಬಲೆಗೆ ಅಂತರ ರಾಜ್ಯ ಕಳ್ಳರು 

ಪರೀಕ್ಷೆ ಬಳಿಕ ಸಿಹಿ ಸಂಭ್ರಮ: ವಿದ್ಯಾರ್ಥಿಗಳ ಮೊಗದಲ್ಲಿ ನಗು

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 ThemeSphere. Designed by ThemeSphere.
  • Privacy Policy
  • Terms
  • Accessibility

Type above and press Enter to search. Press Esc to cancel.