Close Menu
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
What's Hot

28/05/2026 ರ ನಿತ್ಯ ಭವಿಷ್ಯ

27/05/2026 ರ ನಿತ್ಯ ಭವಿಷ್ಯ – ಬುಧವಾರ

26/05/2026 ರ ನಿತ್ಯ ಭವಿಷ್ಯ

Facebook X (Twitter) Instagram
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
Facebook X (Twitter) Instagram
Times Of Bayaluseeme
  • ಮುಖಪುಟ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ರಾಜಕೀಯ
  • ರಾಜ್ಯ
  • ಸಿನಿಮಾ
Subscribe
Times Of Bayaluseeme
Home»ವಿದ್ಯಾಲಯ»ವಿದ್ಯಾರ್ಥಿಗಳೇ..ಪೋಷಕರೇ ಗಮನಿಸಿ ; ಪ್ರವೇಶಾತಿಗೆ ಕೌಂಟ್ ಡೌನ್ ಶುರು
ವಿದ್ಯಾಲಯ

ವಿದ್ಯಾರ್ಥಿಗಳೇ..ಪೋಷಕರೇ ಗಮನಿಸಿ ; ಪ್ರವೇಶಾತಿಗೆ ಕೌಂಟ್ ಡೌನ್ ಶುರು

ಮೃತ್ಯುಂಜಯಾಚಾರ್ ಬಿBy ಮೃತ್ಯುಂಜಯಾಚಾರ್ ಬಿApril 4, 2026Updated:April 4, 2026No Comments1 Min Read
Share WhatsApp Facebook Twitter Threads Telegram
Follow Us
Facebook Instagram
Share
WhatsApp Twitter Facebook Telegram

ವಿದ್ಯಾರ್ಥಿಗಳೇ..ಪೋಷಕರೇ ಗಮನಿಸಿ ; ಪ್ರವೇಶಾತಿಗೆ ಕೌಂಟ್ ಡೌನ್ ಶುರು

ಚಿತ್ರದುರ್ಗ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 2025-26ನೇ ಶೈಕ್ಷಣಿಕ ಸಾಲಿನ ಜನವರಿ ಆವೃತ್ತಿಯ ಪ್ರಥಮ ವರ್ಷದ ಬಿ.ಎ, ಬಿ.ಕಾಂ, ಬಿ.ಎಸ್ಸಿ, ಬಿ.ಲಿಬ್‍ಐಎಸ್ಸಿ, ಬಿ.ಸಿ.ಎ, ಬಿ.ಬಿ.ಎ, ಬಿ.ಎಸ್.ಡಬ್ಲ್ಯೂ, ಎಂ.ಎ, ಎಂ.ಕಾಂ, ಎಂ.ಎ.ಎಂ.ಸಿ.ಜೆ, ಎಂ.ಲಿಬ್‍ಐಎಸ್ಸಿ, ಎಂ.ಬಿ.ಎ, ಎಂ.ಎಸ್ಸಿ, ಎಂ.ಸಿ.ಎ, ಎಂ.ಎಸ್.ಡಬ್ಲ್ಯೂ, ಸ್ನಾತಕ, ಸ್ನಾತಕೋತ್ತರ ಪದವಿಗಳಿಗೆ ಮತ್ತು ಪಿಜಿ-ಡಿಪ್ಲೊಮೊ, ಡಿಪ್ಲೊಮೊ ಸರ್ಟಿಫಿಕೇಟ್ ಕೋರ್ಸ್‍ಗಳಿಗೆ ಆನ್‍ಲೈನ್ ಅಡ್ಮಿಷನ್ ಪೋರ್ಟಲ್ (https://ksouportal.com/views/StudentHome.aspx) ಮೂಲಕ ಅರ್ಜಿ ಸಲ್ಲಿಸಿ ಪ್ರವೇಶಾತಿ ಪಡೆಯಲು ಏಪ್ರಿಲ್ 10 ಕೊನೆಯ ದಿನವಾಗಿದೆ.

ಆಸಕ್ತ ವಿದ್ಯಾರ್ಥಿಗಳು ಪ್ರವೇಶಾತಿಯ ಅಂತಿಮ ದಿನದೊಳಗೆ ಹೆಚ್ಚಿನ ಸಂಖ್ಯೆಯಲ್ಲಿ ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಚಿತ್ರದುರ್ಗ ಪ್ರಾದೇಶಿಕ ಕೇಂದ್ರದ ಪ್ರಾದೇಶಿಕ ನಿರ್ದೇಶಕ ಡಾ.ಕೆ.ಪಿ.ಮಹಾಲಿಂಗಯ್ಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾನಿಲಯದ ಅಧಿಕೃತ ವೆಬ್‍ಸೈಟ್ www.ksoumysuru.ac.in ವೀಕ್ಷಿಸುವುದು ಅಥವಾ ಮೊಬೈಲ್ ಸಂಖ್ಯೆ 9738014893, 7204352581, 9008905457, 8310111244, 9972499704, 7090762378 ಗೆ ಕರೆ ಮಾಡುವುದು ಅಥವಾ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಚಿತ್ರದುರ್ಗ ಪ್ರಾದೇಶಿಕ ಕೇಂದ್ರ ಕಛೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

chitradurga karanataka ಕರ್ನಾಟಕ ಚಿತ್ರದುರ್ಗ ಪೋಷಕರೆ ಪ್ರವೇಶಾತಿ ವಿದ್ಯಾರ್ಥಿಗಳ
Follow on Facebook Follow on Instagram
Share. Facebook Twitter WhatsApp Telegram
Previous Articleರೈತರ ತುರ್ತು ಗಮನಕ್ಕೆ ; ಯೂರಿಯಾ ರಸಗೊಬ್ಬರ ಖರೀದಿಗೆ ಎಫ್‍ಐಡಿ ಕಡ್ಡಾಯ
Next Article ಕೆರೆ ಒತ್ತುವರಿ ತೆರವು ಕಾರ್ಯಾಚರಣೆ; ನಿಗಧಿಯಾಯ್ತು ದಿನ
ಮೃತ್ಯುಂಜಯಾಚಾರ್ ಬಿ
  • Website

ಮೃತ್ಯುಂಜಯಾಚಾರ್ ಬಿ ಉಪ ಸಂಪಾದಕರು, ಟೈಮ್ಸ್ ಆಫ್ ಬಯಲುಸೀಮೆ ಮೃತ್ಯುಂಜಯಾಚಾರ್ ಬಿ ಅವರು 'ಟೈಮ್ಸ್ ಆಫ್ ಬಯಲುಸೀಮೆ' (timesofbayaluseeme.com) ಕನ್ನಡ ಸುದ್ದಿ ಪೋರ್ಟಲ್‌ನಲ್ಲಿ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಆಳವಾದ ಆಸಕ್ತಿ ಹೊಂದಿರುವ ಇವರು, ನಿಖರವಾದ ಸುದ್ದಿ ವಿಶ್ಲೇಷಣೆ ಮತ್ತು ಜನಪರ ವರದಿಗಳನ್ನು ನೀಡುವಲ್ಲಿ ಸದಾ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರಚಲಿತ ವಿದ್ಯಮಾನಗಳು ಹಾಗೂ ಪ್ರಾದೇಶಿಕ ಸುದ್ದಿಗಳ ಬಗ್ಗೆ ಇವರು ವಿಶೇಷ ಗಮನಹರಿಸುತ್ತಾರೆ.

Related Posts

ಗುಣಮಟ್ಟದ ಶಿಕ್ಷಣ ದೊಡ್ಡ ಕಟ್ಟಡಗಳಿಂದ ನಿರ್ಧಾರವಾಗಲ್ಲ; ಕೆ.ಜಿ.ಜಗದೀಶ್

April 10, 2026

ಮೇ 1ರಿಂದ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಹೋರಾಟ: ಭೂಹೀನರಿಗೆ ಭೂಮಿ, ಮನೆರಹಿತರಿಗೆ ವಸತಿ ಒತ್ತಾಯ

April 10, 2026

ನಿತ್ಯ ಭವಿಷ್ಯ – 10/04/2026 (ಶುಕ್ರವಾರ)

April 9, 2026
Add A Comment
Leave A Reply Cancel Reply

Advertisement
Latest Posts

28/05/2026 ರ ನಿತ್ಯ ಭವಿಷ್ಯ

27/05/2026 ರ ನಿತ್ಯ ಭವಿಷ್ಯ – ಬುಧವಾರ

26/05/2026 ರ ನಿತ್ಯ ಭವಿಷ್ಯ

ಬಳ್ಳಾರಿ ಜನರೇ ಗಮನಿಸಿ: ಮೇ 26 ರಂದು ನಗರದ ಈ ಭಾಗಗಳಲ್ಲಿ 7 ಗಂಟೆ ವಿದ್ಯುತ್ ಕಡಿತ!

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 ThemeSphere. Designed by ThemeSphere.
  • Privacy Policy
  • Terms
  • Accessibility

Type above and press Enter to search. Press Esc to cancel.