Close Menu
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
What's Hot

ನಿತ್ಯ ಭವಿಷ್ಯ – 10/04/2026 (ಶುಕ್ರವಾರ)

ಪಿಯು ಫಲಿತಾಂಶ ; ಇತಿಹಾಸ ಸೃಷ್ಟಿಸಿದ ವಿದ್ಯಾರ್ಥಿನಿಯರು

ದ್ವಿತೀಯ ಪಿಯುಸಿ ದಾಖಲೆ ಫಲಿತಾಂಶ; ಶೇ. 86 ವಿದ್ಯಾರ್ಥಿಗಳು ಪಾಸ್ 

Facebook X (Twitter) Instagram
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
Facebook X (Twitter) Instagram
Times Of Bayaluseeme
  • ಮುಖಪುಟ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ರಾಜಕೀಯ
  • ರಾಜ್ಯ
  • ಸಿನಿಮಾ
Subscribe
Times Of Bayaluseeme
Home»ರಾಜ್ಯ»ಸದ್ಯಕ್ಕೆ ಬಸ್‌ ಪ್ರಯಾಣ ದರ ಹೆಚ್ಚಳ ಮಾಡಲ್ಲ: ಸಚಿವ ರಾಮಲಿಂಗಾರೆಡ್ಡಿ
ರಾಜ್ಯ

ಸದ್ಯಕ್ಕೆ ಬಸ್‌ ಪ್ರಯಾಣ ದರ ಹೆಚ್ಚಳ ಮಾಡಲ್ಲ: ಸಚಿವ ರಾಮಲಿಂಗಾರೆಡ್ಡಿ

ಮೃತ್ಯುಂಜಯಾಚಾರ್ ಬಿBy ಮೃತ್ಯುಂಜಯಾಚಾರ್ ಬಿApril 7, 2026Updated:April 7, 2026No Comments1 Min Read
Share WhatsApp Facebook Twitter Threads Telegram
Follow Us
Facebook Instagram
{"remix_data":[],"remix_entry_point":"challenges","source_tags":[],"origin":"unknown","total_draw_time":0,"total_draw_actions":0,"layers_used":0,"brushes_used":0,"photos_added":0,"total_editor_actions":{},"tools_used":{},"is_sticker":false,"edited_since_last_sticker_save":false,"containsFTESticker":false}
Share
WhatsApp Twitter Facebook Telegram

ಸದ್ಯಕ್ಕೆ ಬಸ್‌ ಪ್ರಯಾಣ ದರ ಹೆಚ್ಚಳ ಮಾಡಲ್ಲ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ರಾಜ್ಯದಲ್ಲಿ ಸದ್ಯಕ್ಕೆ ಸರ್ಕಾರಿ ಸಾರಿಗೆ ಬಸ್ ಪ್ರಯಾಣ ದರದಲ್ಲಿ ಏರಿಕೆಯಾಗುವುದಿಲ್ಲ. ಇನ್ನು ಆಟೋ ಗ್ಯಾಸ್ ಸೇರಿ ಪೆಟ್ರೋಲಿಯಂ ಉತ್ಪನ್ನಗಳ ಅಭಾವ ಸರಿಪಡಿಸುವಂತೆ ಕೇಂದ್ರದ ಮೇಲೆ ಒತ್ತಡ ಹೇರಲಾಗುತ್ತಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು. ಸೋಮ ವಾರಸುದ್ದಿಗಾರರೊಂದಿಗೆ ಮಾತನಾಡಿ, ಸರ್ಕಾರಸಾರಿಗೆ ಬಸ್‌ಗಳಿಗೆ ಪೂರೈಸಲಾಗುತ್ತಿರುವ ಡೀಸೆಲ್ ಬೆಲೆಯಲ್ಲೂ ಹೆಚ್ಚಳವಾಗುತ್ತದೆ ಎಂಬ ಊಹಾ ಪೋಹಗಳಿದ್ದವು. ಅದಕ್ಕಾಗಿ ಸಿಎಂರಿಂದ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಸಿ, ಸಾರಿಗೆ ಬಸ್‌ಗಳಿಗೆ ಪೂರೈ ಸಲಾಗುತ್ತಿರುವ ಡೀಸೆಲ್ ಬೆಲೆ ಹೆಚ್ಚಿಸದಂತೆ ಕೋರ ಲಾಗಿತ್ತು. ಇನ್ನು, ಯುದ್ಧ ತಾತ್ಕಾಲಿಕವಾಗಿದ್ದು, ಅದರಿಂದ ಹೆಚ್ಚಿನ ಪರಿಣಾಮ ಬೀರುತ್ತಿಲ್ಲ, ಅಲ್ಲದೆ, ಬಸ್ ಪ್ರಯಾಣ ದರ ಹೆಚ್ಚಳ ಮಾಡುವುದಿಲ್ಲ ಎಂದರು.

Bus Government High karanataka rate ಕರ್ನಾಟಕ ಚಿತ್ರದುರ್ಗ ರಾಜಕೀಯ
Follow on Facebook Follow on Instagram
Share. Facebook Twitter WhatsApp Telegram
Previous Articleಚಿತ್ರದುರ್ಗದಲ್ಲಿ ಲೋಕಾಯುಕ್ತ ದಾಳಿ: ಭ್ರಷ್ಟಾಚಾರ ಆರೋಪದಡಿ ಮಾಜಿ ಅಕೌಂಟೆಂಟ್ ಮನೆಗಳ ಶೋಧ
Next Article ಕಾಂಗ್ರೆಸ್‌ಗೆ ಅದೃಶ್ಯ ಮತದಾರರಿದ್ದು 2 ಕ್ಷೇತ್ರದಲ್ಲೂ ಗೆಲ್ಲೇವೆ: ರಾಜಣ್ಣ
ಮೃತ್ಯುಂಜಯಾಚಾರ್ ಬಿ
  • Website

ಮೃತ್ಯುಂಜಯಾಚಾರ್ ಬಿ ಉಪ ಸಂಪಾದಕರು, ಟೈಮ್ಸ್ ಆಫ್ ಬಯಲುಸೀಮೆ ಮೃತ್ಯುಂಜಯಾಚಾರ್ ಬಿ ಅವರು 'ಟೈಮ್ಸ್ ಆಫ್ ಬಯಲುಸೀಮೆ' (timesofbayaluseeme.com) ಕನ್ನಡ ಸುದ್ದಿ ಪೋರ್ಟಲ್‌ನಲ್ಲಿ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಆಳವಾದ ಆಸಕ್ತಿ ಹೊಂದಿರುವ ಇವರು, ನಿಖರವಾದ ಸುದ್ದಿ ವಿಶ್ಲೇಷಣೆ ಮತ್ತು ಜನಪರ ವರದಿಗಳನ್ನು ನೀಡುವಲ್ಲಿ ಸದಾ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರಚಲಿತ ವಿದ್ಯಮಾನಗಳು ಹಾಗೂ ಪ್ರಾದೇಶಿಕ ಸುದ್ದಿಗಳ ಬಗ್ಗೆ ಇವರು ವಿಶೇಷ ಗಮನಹರಿಸುತ್ತಾರೆ.

Related Posts

ನಿತ್ಯ ಭವಿಷ್ಯ – 10/04/2026 (ಶುಕ್ರವಾರ)

April 9, 2026

ಪಿಯು ಫಲಿತಾಂಶ ; ಇತಿಹಾಸ ಸೃಷ್ಟಿಸಿದ ವಿದ್ಯಾರ್ಥಿನಿಯರು

April 9, 2026

ಆಭರಣ ಪ್ರಿಯರಿಗೆ ಸಿಹಿಸುದ್ದಿ!! ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ 

April 9, 2026
Add A Comment
Leave A Reply Cancel Reply

Advertisement
Latest Posts

ನಿತ್ಯ ಭವಿಷ್ಯ – 10/04/2026 (ಶುಕ್ರವಾರ)

ಪಿಯು ಫಲಿತಾಂಶ ; ಇತಿಹಾಸ ಸೃಷ್ಟಿಸಿದ ವಿದ್ಯಾರ್ಥಿನಿಯರು

ದ್ವಿತೀಯ ಪಿಯುಸಿ ದಾಖಲೆ ಫಲಿತಾಂಶ; ಶೇ. 86 ವಿದ್ಯಾರ್ಥಿಗಳು ಪಾಸ್ 

ಆಭರಣ ಪ್ರಿಯರಿಗೆ ಸಿಹಿಸುದ್ದಿ!! ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ 

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 ThemeSphere. Designed by ThemeSphere.
  • Privacy Policy
  • Terms
  • Accessibility

Type above and press Enter to search. Press Esc to cancel.