Close Menu
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
What's Hot

ನಿತ್ಯ ಭವಿಷ್ಯ – 10/04/2026 (ಶುಕ್ರವಾರ)

ಪಿಯು ಫಲಿತಾಂಶ ; ಇತಿಹಾಸ ಸೃಷ್ಟಿಸಿದ ವಿದ್ಯಾರ್ಥಿನಿಯರು

ದ್ವಿತೀಯ ಪಿಯುಸಿ ದಾಖಲೆ ಫಲಿತಾಂಶ; ಶೇ. 86 ವಿದ್ಯಾರ್ಥಿಗಳು ಪಾಸ್ 

Facebook X (Twitter) Instagram
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
Facebook X (Twitter) Instagram
Times Of Bayaluseeme
  • ಮುಖಪುಟ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ರಾಜಕೀಯ
  • ರಾಜ್ಯ
  • ಸಿನಿಮಾ
Subscribe
Times Of Bayaluseeme
Home»ಜಿಲ್ಲಾ ಸುದ್ದಿ»ಚಿತ್ರದುರ್ಗ»ವಿದ್ಯಾರ್ಥಿಗಳೇ..ಪೋಷಕರೇ ನಿಮಗೊಂದು ಸಿಹಿ ಸುದ್ದಿ; ಇಲ್ಲಿ ಎಲ್ಲವೂ ಉಚಿತ
ಚಿತ್ರದುರ್ಗ

ವಿದ್ಯಾರ್ಥಿಗಳೇ..ಪೋಷಕರೇ ನಿಮಗೊಂದು ಸಿಹಿ ಸುದ್ದಿ; ಇಲ್ಲಿ ಎಲ್ಲವೂ ಉಚಿತ

ಮೃತ್ಯುಂಜಯಾಚಾರ್ ಬಿBy ಮೃತ್ಯುಂಜಯಾಚಾರ್ ಬಿApril 8, 2026No Comments1 Min Read
Share WhatsApp Facebook Twitter Threads Telegram
Follow Us
Facebook Instagram
Share
WhatsApp Twitter Facebook Telegram

ವಿದ್ಯಾರ್ಥಿಗಳೇ..ಪೋಷಕರೇ ನಿಮಗೊಂದು ಸಿಹಿ ಸುದ್ದಿ; ಇಲ್ಲಿ ಎಲ್ಲವೂ ಉಚಿತ

ಚಿತ್ರದುರ್ಗ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ನಗರದ ವೀರವನಿತೆ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ವಾಲಿಬಾಲ್ ಮತ್ತು ಅಥ್ಲೆಟಿಕ್ಸ್ ಕ್ರೀಡೆಗಳಿಗೆ ಸಂಬಂಧಿಸಿದಂತೆ ಉಚಿತ ಬೇಸಿಗೆ ಕ್ರೀಡಾ ತರಬೇತಿ ಶಿಬಿರ ಆಯೋಜಿಸಲಾಗಿದೆ.

ಏಪ್ರಿಲ್ 10 ರಿಂದ 30ರ ವರೆಗೆ, ಪ್ರತಿನಿತ್ಯ ಬೆಳಗ್ಗೆ 6.30 ರಿಂದ 8.30 ಗಂಟೆಯ ವರೆಗೆ ಮತ್ತು ಸಂಜೆ 5 ರಿಂದ 7 ಗಂಟೆಯ ವರಗೆ ತರಬೇತಿ ನೀಡಲಾಗುವುದು. ಹಾಸ್ಟೆಲ್ ಮಕ್ಕಳು ಸೇರಿದಂತೆ ಕ್ರೀಡೆಯಲ್ಲಿ ಆಸಕ್ತಿ ಇರುವ ವಿದ್ಯಾರ್ಥಿಗಳು ಹಾಗೂ ಕ್ರೀಡಾಪಟುಗಳು ಈ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು.

ಹೆಚ್ಚಿನ ಮಾಹಿತಿಗಾಗಿ ವಾಲಿಬಾಲ್ ತರಬೇತುದಾರ ಮಹಮ್ಮದ್ ಮಹೀಬುಲ್ಲಾ ಮೊಬೈಲ್ ಸಂಖ್ಯೆ 9611673475 ಮತ್ತು ಅಥ್ಲೆಟಿಕ್ ತರಬೇತುದಾರ ತಿಪ್ಪಣ್ಣ ಎಸ್. ಮಾಳಿ ಮೊಬೈಲ್ ಸಂಖ್ಯೆ 9380889647 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

chitradurga ಉಚಿತ ಕರ್ನಾಟಕ ಚಿತ್ರದುರ್ಗ ಪೋಷಕ ವಿದ್ಯಾರ್ಥಿ
Follow on Facebook Follow on Instagram
Share. Facebook Twitter WhatsApp Telegram
Previous Articleಮೊರಾರ್ಜಿ ವಸತಿ ಶಾಲೆ ಪ್ರವೇಶ ಪರೀಕ್ಷೆಗೆ ದಿನಾಂಕ ನಿಗದಿ
Next Article ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರದ ಭವ್ಯ ಮೆರವಣಿಗೆಗೆ ಸಜ್ಜು
ಮೃತ್ಯುಂಜಯಾಚಾರ್ ಬಿ
  • Website

ಮೃತ್ಯುಂಜಯಾಚಾರ್ ಬಿ ಉಪ ಸಂಪಾದಕರು, ಟೈಮ್ಸ್ ಆಫ್ ಬಯಲುಸೀಮೆ ಮೃತ್ಯುಂಜಯಾಚಾರ್ ಬಿ ಅವರು 'ಟೈಮ್ಸ್ ಆಫ್ ಬಯಲುಸೀಮೆ' (timesofbayaluseeme.com) ಕನ್ನಡ ಸುದ್ದಿ ಪೋರ್ಟಲ್‌ನಲ್ಲಿ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಆಳವಾದ ಆಸಕ್ತಿ ಹೊಂದಿರುವ ಇವರು, ನಿಖರವಾದ ಸುದ್ದಿ ವಿಶ್ಲೇಷಣೆ ಮತ್ತು ಜನಪರ ವರದಿಗಳನ್ನು ನೀಡುವಲ್ಲಿ ಸದಾ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರಚಲಿತ ವಿದ್ಯಮಾನಗಳು ಹಾಗೂ ಪ್ರಾದೇಶಿಕ ಸುದ್ದಿಗಳ ಬಗ್ಗೆ ಇವರು ವಿಶೇಷ ಗಮನಹರಿಸುತ್ತಾರೆ.

Related Posts

ನಿತ್ಯ ಭವಿಷ್ಯ – 10/04/2026 (ಶುಕ್ರವಾರ)

April 9, 2026

ಪಿಯು ಫಲಿತಾಂಶ ; ಇತಿಹಾಸ ಸೃಷ್ಟಿಸಿದ ವಿದ್ಯಾರ್ಥಿನಿಯರು

April 9, 2026

ಸಿಬ್ಬಂದಿಗೆ ಬಿಸಿಲ ಶಿಕ್ಷೆ ಪ್ರಕರಣ;  ಕಂಟ್ರೋಲ್ ರೂಂಗೆ ಪಿಎಸ್ಐ ನೇತ್ರಾವತಿ 

April 9, 2026
Add A Comment
Leave A Reply Cancel Reply

Advertisement
Latest Posts

ನಿತ್ಯ ಭವಿಷ್ಯ – 10/04/2026 (ಶುಕ್ರವಾರ)

ಪಿಯು ಫಲಿತಾಂಶ ; ಇತಿಹಾಸ ಸೃಷ್ಟಿಸಿದ ವಿದ್ಯಾರ್ಥಿನಿಯರು

ದ್ವಿತೀಯ ಪಿಯುಸಿ ದಾಖಲೆ ಫಲಿತಾಂಶ; ಶೇ. 86 ವಿದ್ಯಾರ್ಥಿಗಳು ಪಾಸ್ 

ಆಭರಣ ಪ್ರಿಯರಿಗೆ ಸಿಹಿಸುದ್ದಿ!! ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ 

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 ThemeSphere. Designed by ThemeSphere.
  • Privacy Policy
  • Terms
  • Accessibility

Type above and press Enter to search. Press Esc to cancel.