Close Menu
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
What's Hot

ಅರ್ಹ ಮತದಾರರು ವಂಚಿತರಾಗದಂತೆ ಎಚ್ಚರ ವಹಿಸಿ: ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

03/06/2026 ಬುಧವಾರದ ನಿತ್ಯ ಭವಿಷ್ಯ

ಬಡ್ತಿ ಸಿಕ್ಕ ಮರುದಿನವೇ ನಿವೃತ್ತಿ..! ಚಿತ್ರದುರ್ಗದ ಅಧಿಕಾರಿಯ ಅಪರೂಪದ ಸೇವಾ ಪಯಣ

Facebook X (Twitter) Instagram
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
Facebook X (Twitter) Instagram
Times Of Bayaluseeme
  • ಮುಖಪುಟ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ರಾಜಕೀಯ
  • ರಾಜ್ಯ
  • ಸಿನಿಮಾ
Subscribe
Times Of Bayaluseeme
Home»ಮುಖಪುಟ»ಜಗಜ್ಯೋತಿ ಬಸವೇಶ್ವರ ಜಯಂತಿ ವಿಶೇಷಾಂಕ ‘ಯುವ ಮನಸ್ಸಿನ ಚಿಂತನೆಗಳಿಗೆ ಸುವರ್ಣ ವೇದಿಕೆ’
ಮುಖಪುಟ

ಜಗಜ್ಯೋತಿ ಬಸವೇಶ್ವರ ಜಯಂತಿ ವಿಶೇಷಾಂಕ ‘ಯುವ ಮನಸ್ಸಿನ ಚಿಂತನೆಗಳಿಗೆ ಸುವರ್ಣ ವೇದಿಕೆ’

Times Of Bayaluseeme StaffBy Times Of Bayaluseeme StaffApril 12, 2026No Comments1 Min Read
Share WhatsApp Facebook Twitter Threads Telegram
Follow Us
Facebook Instagram
Poster inviting articles for Basava Jayanti special edition by Times of Bayaluseeme
Share
WhatsApp Twitter Facebook Telegram

ಟೈಮ್ಸ್ ಆಫ್ ಬಯಲುಸೀಮೆ ಕನ್ನಡ ದಿನಪತ್ರಿಕೆ ವತಿಯಿಂದ ಜಗಜ್ಯೋತಿ ಬಸವೇಶ್ವರರ ಜಯಂತಿ ಅಂಗವಾಗಿ ವಿಶೇಷಾಂಕ ಪ್ರಕಟಿಸಲಾಗುತ್ತಿದೆ.

ಈ ವಿಶೇಷಾಂಕಕ್ಕಾಗಿ ಯುವಜನರಿಂದ 150 ಪದಗಳ ಚುಟುಕು ಲೇಖನಗಳನ್ನು ಆಹ್ವಾನಿಸಲಾಗಿದೆ.

ವಿಷಯ: “ನನ್ನ ಮನದ ಕಣ್ಗಳಲ್ಲಿ ಕಂಡ ಜಗಜ್ಯೋತಿ ಬಸವೇಶ್ವರರು”

ಬಸವಣ್ಣನ ವಚನಗಳು, ಅವರ ಚಿಂತನೆಗಳ ಇಂದಿನ ಪ್ರಸ್ತುತತೆ ಹಾಗೂ ಯುವ ಮನಸ್ಸಿನ ಅನಿಸಿಕೆಗಳನ್ನು ಒಳಗೊಂಡ ಲೇಖನಗಳಿಗೆ ಆದ್ಯತೆ ನೀಡಲಾಗುವುದು.

ವಿದ್ಯಾರ್ಥಿಗಳು, ಯುವ ಲೇಖಕರು, ಆಸಕ್ತ ಬರಹಗಾರರು ಹಾಗೂ ಬಸವ ಚಿಂತನೆಗೆ ಆಸಕ್ತಿ ಹೊಂದಿರುವ ಯುವಜನರಿಗೆ ಅವಕಾಶ ಕಲ್ಪಿಸಲಾಗಿದೆ.

ಲೇಖನ ಕಳುಹಿಸಲು ಏಪ್ರಿಲ್ 14 ಕೊ‌ನೆ ದಿನ.

9620139796 ಈ ಸಂಖ್ಯೆಗೆ ವಾಟ್ಸಾಪ್ ಮೂಲಕ ಪೂರ್ಣ ಹೆಸರು, ನಿಮ್ಮ ಬಗ್ಗೆ ಒಂದೆರಡು ಸಾಲು ಪರಿಚಯ, ಫೋನ್ ನಂಬರ್ ಹಾಗೂ ಭಾವಚಿತ್ರವಿರಲಿ.

ವಂದನೆಗಳೊಂದಿಗೆ

ವೀರೇಂದ್ರ ಕೋಗುಂಡೆ ಮಠ

ಕಾರ್ಯನಿರ್ವಾಹಕ ಸಂಪಾದಕರುಟೈಮ್ಸ್ ಆಫ್ ಬಯಲುಸೀಮೆ ಕನ್ನಡ ದಿನಪತ್ರಿಕೆ

Basava Jayanti Special Edition Basavanna Vachanagalu ಜಗಜ್ಯೋತಿ ಬಸವಣ್ಣನವರ ವಚನಗಳು ಬಸವ ಜಯಂತಿ ವಿಶೇಷಾಂಕ
Follow on Facebook Follow on Instagram
Share. Facebook Twitter WhatsApp Telegram
Previous Articleಯುವ ಮನಸ್ಸಿನ ಚಿಂತನೆಗಳಿಗೆ ವೇದಿಕೆ ಕಲ್ಪಿಸಿದೆ ‘ಟೈಮ್ಸ್ ಆಫ್ ಬಯಲುಸೀಮೆ ಕನ್ನಡ ದಿನಪತ್ರಿಕೆ’
Next Article ನಿತ್ಯ ಭವಿಷ್ಯ – 13/04/2026 (ಸೋಮವಾರ)
Times Of Bayaluseeme Staff
  • Website

Related Posts

ಪಿಎಂ ಕಿಸಾನ್ ಹಣ ನಿಮ್ಮ ಖಾತೆಗೆ ಬರಬೇಕೇ? ಈ 3 ನಿಯಮಗಳು ಇಂದೇ ಪೂರ್ಣಗೊಳಿಸಿ!

May 31, 2026

ಬಳ್ಳಾರಿ ಸರ್ಕಾರಿ ಐಟಿಐ ಕಾಲೇಜು ಪ್ರವೇಶಾತಿ ಆರಂಭ: 569 ಸೀಟುಗಳಿಗೆ ಆಫ್‌ಲೈನ್ ಅರ್ಜಿ ಆಹ್ವಾನ; ಜೂನ್ 2 ರಿಂದ ಪ್ರಕ್ರಿಯೆ ಶುರು!

May 30, 2026

ಜೂನ್ 1 ರಿಂದ ದೇಶಾದ್ಯಂತ ಹೊಸ ನಿಯಮಗಳು ಜಾರಿ: ನಿಮ್ಮ ಜೇಬಿಗೆ ಕತ್ತರಿ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್!

May 30, 2026
Add A Comment
Leave A Reply Cancel Reply

Advertisement
Latest Posts

ಅರ್ಹ ಮತದಾರರು ವಂಚಿತರಾಗದಂತೆ ಎಚ್ಚರ ವಹಿಸಿ: ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

03/06/2026 ಬುಧವಾರದ ನಿತ್ಯ ಭವಿಷ್ಯ

ಬಡ್ತಿ ಸಿಕ್ಕ ಮರುದಿನವೇ ನಿವೃತ್ತಿ..! ಚಿತ್ರದುರ್ಗದ ಅಧಿಕಾರಿಯ ಅಪರೂಪದ ಸೇವಾ ಪಯಣ

02/06/2026 ರ ನಿತ್ಯ ಭವಿಷ್ಯ

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 ThemeSphere. Designed by ThemeSphere.
  • Privacy Policy
  • Terms
  • Accessibility

Type above and press Enter to search. Press Esc to cancel.