Close Menu
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
What's Hot

ಅರ್ಹ ಮತದಾರರು ವಂಚಿತರಾಗದಂತೆ ಎಚ್ಚರ ವಹಿಸಿ: ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

03/06/2026 ಬುಧವಾರದ ನಿತ್ಯ ಭವಿಷ್ಯ

ಬಡ್ತಿ ಸಿಕ್ಕ ಮರುದಿನವೇ ನಿವೃತ್ತಿ..! ಚಿತ್ರದುರ್ಗದ ಅಧಿಕಾರಿಯ ಅಪರೂಪದ ಸೇವಾ ಪಯಣ

Facebook X (Twitter) Instagram
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
Facebook X (Twitter) Instagram
Times Of Bayaluseeme
  • ಮುಖಪುಟ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ರಾಜಕೀಯ
  • ರಾಜ್ಯ
  • ಸಿನಿಮಾ
Subscribe
Times Of Bayaluseeme
Home»ರಾಜ್ಯ»Hassan: ಪತಿ–ಮಗನನ್ನು ಬಿಟ್ಟು ಪ್ರಿಯಕರನ ಜೊತೆ ಕಾರಿನಲ್ಲೇ ವಿವಾಹ
ರಾಜ್ಯ

Hassan: ಪತಿ–ಮಗನನ್ನು ಬಿಟ್ಟು ಪ್ರಿಯಕರನ ಜೊತೆ ಕಾರಿನಲ್ಲೇ ವಿವಾಹ

Times Of Bayaluseeme StaffBy Times Of Bayaluseeme StaffApril 13, 2026No Comments1 Min Read
Share WhatsApp Facebook Twitter Threads Telegram
Follow Us
Facebook Instagram
A woman sitting in a car with her lover after getting married, abandoning her husband and son in Hassan.
Share
WhatsApp Twitter Facebook Telegram

ಹಾಸನ, ಏಪ್ರಿಲ್ 13: ಎಂಟು ವರ್ಷಗಳ ದಾಂಪತ್ಯ ಜೀವನ ನಡೆಸಿದ್ದ ಮಹಿಳೆಯೊಬ್ಬರು ತನ್ನ ಪತಿ ಹಾಗೂ ಏಳು ವರ್ಷದ ಮಗನನ್ನು ಬಿಟ್ಟು ಪ್ರಿಯಕರನ ಜೊತೆ ಕಾರಿನಲ್ಲೇ ವಿವಾಹವಾಗಿರುವ ಘಟನೆ ಹಾಸನ ಜಿಲ್ಲೆಯ ಗ್ರಾಮಾಂತರ ಪ್ರದೇಶದಲ್ಲಿ ನಡೆದಿದೆ.

ಅರಕಲಗೂಡು ತಾಲೂಕಿನ ಮುಂಡಗೋಡು ಗ್ರಾಮದ ಹರ್ಷಿತಾ ಅವರು 2017ರಲ್ಲಿ ಹಾಸನ ತಾಲೂಕಿನ ಮುಕಂದೂರು ಗ್ರಾಮದ ಪ್ರಕಾಶ್ ಅವರೊಂದಿಗೆ ವಿವಾಹವಾಗಿದ್ದರು. ದಂಪತಿಗೆ ಏಳು ವರ್ಷದ ಗಂಡು ಮಗನಿದ್ದಾನೆ. ಮಾರ್ಚ್ 30ರಂದು ‘ಆಸ್ಪತ್ರೆಗೆ ಹೋಗಿ ಬರುತ್ತೇನೆ’ ಎಂದು ಮನೆಯಿಂದ ಹೊರಟ ಹರ್ಷಿತಾ ನಂತರ ವಾಪಸ್ ಮನೆಗೆ ಬಂದಿರಲಿಲ್ಲ.

ಮಗಳು ಕಾಣೆಯಾಗಿರುವ ಬಗ್ಗೆ ಪೋಷಕರು ನೀಡಿದ ದೂರಿನ ಮೇರೆಗೆ ಪೊಲೀಸರು ಹರ್ಷಿತಾಳನ್ನು ಪತ್ತೆಹಚ್ಚಿ ಠಾಣೆಗೆ ಕರೆತಂದಿದ್ದರು. ಈ ವೇಳೆ ಪತಿ ಜೊತೆ ಹೋಗಲು ನಿರಾಕರಿಸಿದ ಆಕೆ, ತನ್ನ ಪ್ರಿಯಕರ ಸಚಿನ್ ಜೊತೆಗೇ ಹೋಗುವುದಾಗಿ ಹಠ ಹಿಡಿದಿದ್ದರಿಂದ, ಪೊಲೀಸರು ಆಕೆಯನ್ನು ಸಾಂತ್ವನ ಕೇಂದ್ರಕ್ಕೆ ಕಳುಹಿಸಿದ್ದರು.

 

ಆದರೆ, ಸಾಂತ್ವನ ಕೇಂದ್ರದಲ್ಲಿದ್ದ ಹರ್ಷಿತಾ ಆರೋಗ್ಯ ಸಮಸ್ಯೆ ಇದೆ ಎಂದು ಹೇಳಿ ಆಸ್ಪತ್ರೆಗೆ ಹೋಗುವ ನೆಪದಲ್ಲಿ ಹೊರಬಂದು, ಅಲ್ಲಿಂದಲೇ ಪ್ರಿಯಕರನೊಂದಿಗೆ ಪರಾರಿಯಾಗಿದ್ದಾರೆ. ಬಳಿಕ ಇಬ್ಬರೂ ಕಾರಿನಲ್ಲೇ ವಿವಾಹವಾಗಿರುವುದು ತಿಳಿದುಬಂದಿದೆ.

ಘಟನೆಯ ಬಗ್ಗೆ ಪೋಷಕರು ಹಾಗೂ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಪ್ರಕರಣದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Arkalgud Hassan Crime News Hassan News Karnataka Local News. Missing Woman Case Mukanduru Mundagodu Sakhi Center Escape Woman Marries Lover in Car
Follow on Facebook Follow on Instagram
Share. Facebook Twitter WhatsApp Telegram
Previous Articleಬದುಕಿನ ಜಂಜಡಗಳಿಗೆ ಸಂಗೀತದ ಸಂಜೀವಿನಿ: ಆಶಾ ಭೋಸ್ಲೆ ಎಂಬ ಸ್ವರದೇವತೆ
Next Article ಪಂಚಮಸಾಲಿ ಗುರುಪೀಠದಲ್ಲಿ ಭಾರೀ ಬೆಳವಣಿಗೆ: ವಚನಾನಂದ ಶ್ರೀಗಳ ಉಚ್ಚಾಟನೆ!
Times Of Bayaluseeme Staff
  • Website

Related Posts

ಪಿಎಂ ಕಿಸಾನ್ ಹಣ ನಿಮ್ಮ ಖಾತೆಗೆ ಬರಬೇಕೇ? ಈ 3 ನಿಯಮಗಳು ಇಂದೇ ಪೂರ್ಣಗೊಳಿಸಿ!

May 31, 2026

ಜೂನ್ 1 ರಿಂದ ದೇಶಾದ್ಯಂತ ಹೊಸ ನಿಯಮಗಳು ಜಾರಿ: ನಿಮ್ಮ ಜೇಬಿಗೆ ಕತ್ತರಿ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್!

May 30, 2026

ಭಟ್ಕಳದಲ್ಲಿ ಕಪ್ಪೆಚಿಪ್ಪು ಸಂಗ್ರಹಕ್ಕೆ ತೆರಳಿದ್ದಾಗ ಭೀಕರ ದುರಂತ: ವೆಂಕಟಾಪುರ ನದಿಯಲ್ಲಿ ಮುಳುಗಿ 10 ಮಂದಿ ಸಾವು

May 24, 2026
Add A Comment
Leave A Reply Cancel Reply

Advertisement
Latest Posts

ಅರ್ಹ ಮತದಾರರು ವಂಚಿತರಾಗದಂತೆ ಎಚ್ಚರ ವಹಿಸಿ: ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

03/06/2026 ಬುಧವಾರದ ನಿತ್ಯ ಭವಿಷ್ಯ

ಬಡ್ತಿ ಸಿಕ್ಕ ಮರುದಿನವೇ ನಿವೃತ್ತಿ..! ಚಿತ್ರದುರ್ಗದ ಅಧಿಕಾರಿಯ ಅಪರೂಪದ ಸೇವಾ ಪಯಣ

02/06/2026 ರ ನಿತ್ಯ ಭವಿಷ್ಯ

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 ThemeSphere. Designed by ThemeSphere.
  • Privacy Policy
  • Terms
  • Accessibility

Type above and press Enter to search. Press Esc to cancel.