Close Menu
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
What's Hot

ಚಿತ್ರದುರ್ಗ ನಗರದ ಮುಖ್ಯರಸ್ತೆ ಒತ್ತುವರಿ ತೆರವಿಗೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಕಟ್ಟುನಿಟ್ಟಿನ ಸೂಚನೆ

ಇಸ್ರೇಲ್ ದೇಶದ ದ್ವೇಷದ ಬೆಂಕಿ, ತನ್ನ ತಾನು ಸುಡುವುದಲ್ಲದೆ ಇತರರನ್ನೂ ಸುಡುತ್ತಿದೆ

ನಿತ್ಯ ಭವಿಷ್ಯ – 16/04/2026 (ಗುರುವಾರ)

Facebook X (Twitter) Instagram
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
Facebook X (Twitter) Instagram
Times Of Bayaluseeme
  • ಮುಖಪುಟ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ರಾಜಕೀಯ
  • ರಾಜ್ಯ
  • ಸಿನಿಮಾ
Subscribe
Times Of Bayaluseeme
Home»ರಾಜ್ಯ»ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ: ಸಿಪಿಐ ಸ್ಥಳದಲ್ಲೇ ಸಾವು
ರಾಜ್ಯ

ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ: ಸಿಪಿಐ ಸ್ಥಳದಲ್ಲೇ ಸಾವು

Times Of Bayaluseeme StaffBy Times Of Bayaluseeme StaffApril 15, 2026No Comments1 Min Read
Share WhatsApp Facebook Twitter Threads Telegram
Follow Us
Facebook Instagram
ವಿಜಯನಗರ ಜಿಲ್ಲೆಯಲ್ಲಿ ಸಂಭವಿಸಿದ ಕಾರು ಅಪಘಾತದಲ್ಲಿ ಮೃತಪಟ್ಟ ಸಿಪಿಐ ರಘುನಾಥ್ ಅವರ ಭಾವಚಿತ್ರ
Share
WhatsApp Twitter Facebook Telegram

ವಿಜಯನಗರ, ಏ.15: ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸಿಪಿಐ ಒಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ವಿಜಯನಗರ ಜಿಲ್ಲೆಯಲ್ಲಿ ಸಂಭವಿಸಿದೆ.

ಮೃತರನ್ನು ಕೊಪ್ಪಳ ಜಿಲ್ಲೆಯ ಡಿಸಿಆರ್‌ಇ ಘಟಕದ ಸಿಪಿಐ ರಘುನಾಥ್ ಎಂದು ಗುರುತಿಸಲಾಗಿದೆ. ಅವರು ವಿಜಯನಗರ ಹಾಗೂ ಕೊಪ್ಪಳ ಜಿಲ್ಲೆಗಳ ಡಿಸಿಆರ್‌ಇ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

ವಿಜಯನಗರ–ದಾವಣಗೆರೆ ಗಡಿಭಾಗದ ಮುಸ್ಟೂರು–ಕಡಬನಕಟ್ಟೆ ಮಧ್ಯೆ ಈ ಅಪಘಾತ ಸಂಭವಿಸಿದೆ. ರಘುನಾಥ್ ಪ್ರಯಾಣಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಬೇವಿನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಮೂಲ ನಿವಾಸಿಯಾಗಿದ್ದ ರಘುನಾಥ್ ಅವರು ಹೊಸಪೇಟೆಗೆ ಬರುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಇತ್ತೀಚೆಗೆ ಅವರಿಗೆ ಬೆಂಗಳೂರು ಕೇಂದ್ರ ಕಚೇರಿಗೆ ವರ್ಗಾವಣೆ ಆದೇಶ ಹೊರಡಿಸಲಾಗಿತ್ತು. ಆದರೆ ಅವರು ಇನ್ನೂ ಹೊಸ ಹುದ್ದೆಗೆ ವರದಿ ಮಾಡಿಕೊಳ್ಳುವ ಮುನ್ನವೇ ಸಾವನ್ನಪ್ಪಿರುವುದು ವಿಷಾದನೀಯ ಸಂಗತಿಯಾಗಿದೆ.
ಘಟನೆಯ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಕೊಪ್ಪಳ ಡಿ.ಸಿ.ಆರ್.ಇ ಮುಸ್ಟೂರು-ಕಡಬನಕಟ್ಟೆ ಅಪಘಾತ ರಸ್ತೆ ಅಪಘಾತ ವಿಜಯನಗರ ಅಪಘಾತ ವಿಜಯನಗರ ಪೊಲೀಸ್ ಸುದ್ದಿ. ಸಿಪಿಐ ರಘುನಾಥ್ ಸಾವು
Follow on Facebook Follow on Instagram
Share. Facebook Twitter WhatsApp Telegram
Previous Articleನಿತ್ಯ ಭವಿಷ್ಯ – 15/04/2026 🔮
Next Article ನಿತ್ಯ ಭವಿಷ್ಯ – 16/04/2026 (ಗುರುವಾರ)
Times Of Bayaluseeme Staff
  • Website

Related Posts

ಶಿವಮೊಗ್ಗದಲ್ಲಿ ಮತ್ತೊಂದು ದುರಂತ: ನೀರಾನೆ ‘ಹಂಸಿಣಿ’ ಸಾವು

April 14, 2026

ಪಂಚಮಸಾಲಿ ಗುರುಪೀಠದಲ್ಲಿ ಭಾರೀ ಬೆಳವಣಿಗೆ: ವಚನಾನಂದ ಶ್ರೀಗಳ ಉಚ್ಚಾಟನೆ!

April 13, 2026

Hassan: ಪತಿ–ಮಗನನ್ನು ಬಿಟ್ಟು ಪ್ರಿಯಕರನ ಜೊತೆ ಕಾರಿನಲ್ಲೇ ವಿವಾಹ

April 13, 2026
Add A Comment
Leave A Reply Cancel Reply

Advertisement
Latest Posts

ಚಿತ್ರದುರ್ಗ ನಗರದ ಮುಖ್ಯರಸ್ತೆ ಒತ್ತುವರಿ ತೆರವಿಗೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಕಟ್ಟುನಿಟ್ಟಿನ ಸೂಚನೆ

ಇಸ್ರೇಲ್ ದೇಶದ ದ್ವೇಷದ ಬೆಂಕಿ, ತನ್ನ ತಾನು ಸುಡುವುದಲ್ಲದೆ ಇತರರನ್ನೂ ಸುಡುತ್ತಿದೆ

ನಿತ್ಯ ಭವಿಷ್ಯ – 16/04/2026 (ಗುರುವಾರ)

ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ: ಸಿಪಿಐ ಸ್ಥಳದಲ್ಲೇ ಸಾವು

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 ThemeSphere. Designed by ThemeSphere.
  • Privacy Policy
  • Terms
  • Accessibility

Type above and press Enter to search. Press Esc to cancel.