ಚಿತ್ರದುರ್ಗ :ರೋಟರಿ ಸಂಸ್ಕಾರ ಭಾರತಿ, ಚಿತ್ರದುರ್ಗ ಜಿಲ್ಲಾ ಸಮಿತಿ, ರೋಟರಿ ಕ್ಲಬ್ ಚಿತ್ರದುರ್ಗ ಫೋರ್ಟ್, ಇನ್ನರ್ ವೀಲ್ ಕ್ಲಬ್ ಚಿತ್ರದುರ್ಗಫೋರ್ಟ್ ಹಿಮಂತ ಮಹಿಳಾ ವಿಕಾಸ ಸಂಸ್ಥೆ ಮತ್ತು ವಿಶ್ವ ಮಾನವ ಸಂಯುಕ್ತ ಪದವಿ ಪೂರ್ವ ಕಾಲೇಜು, ಸೀಬಾರ-ಗುತ್ತಿನಾಡುಇವರ ಸಹಯೋಗದೊಂದಿಗೆ ಗುರು ಪೂರ್ಣಿಮೆ ಅಂಗವಾಗಿ ಚಿತ್ರದುರ್ಗ ತಾಲ್ಲೂಕಿನ ಸೀಬಾರ-ಗುತ್ತಿನಾಡು ಗ್ರಾಮದಲ್ಲಿನ ವಿಶ್ವ ಮಾನವ ಸಂಯುಕ್ತ ಪದವಿ ಪೂರ್ವಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದೆ.
ಇದೇ ಸಂದರ್ಭದಲ್ಲಿ ಯುವ ವಾಗ್ನಿ, ಲೇಖಕರಾದ ಕು. ಹಾರಿಕ ಮಂಜುನಾಥ ಉಪನ್ಯಾಸ ನೀಡಲಿದ್ದಾರೆ. ಇದರೊಂದಿಗೆ ಶಿಕ್ಷಕ ಹಾಗೂಕಲಾಗುರುಗಳಾದ ಕೆ ಪಿ ಭೂತಯ್ಯನವರು, (ಬಯಲಾಟ) ಜಿ ಎಸ್ ಉಜ್ಜನಪ್ಪ ನವರು (ಸಾಹಿತ್ಯ) ಕೆ.ಎನ್.ಕೀರ್ತಿ ನಂಜುಂಡಸ್ವಾಮಿ(ಶಿಲ್ಪ) ಜೆ ಶಿವಲಿಂಗಪ್ಪನವರು (ಜಾನಪದ) ಎಂ ನೀಲಕಂಠದೇವರು (ಶಿಕ್ಷಣ) ಸನ್ಮಾನ ನಡೆಯಲಿದೆ ಎಂದು ಸಂಘಟಕರುತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



