Close Menu
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
What's Hot

17/06/2026 ರ ನಿತ್ಯ ಭವಿಷ್ಯ (ಬುಧವಾರ)

ಕೆಂಪೇಗೌಡ ಬಡಾವಣೆಯಲ್ಲಿ ಈ ಬಾರಿಯ ಕೆಂಪೇಗೌಡ ಜಯಂತಿ; 15 ಲಕ್ಷ ಗಿಡ ನೆಡಲು ಬಿಡಿಎ ತೀರ್ಮಾನ: ಸಿಎಂ ಡಿ.ಕೆ. ಶಿವಕುಮಾರ್

16/06/2026 ರ ನಿತ್ಯ ಭವಿಷ್ಯ

Facebook X (Twitter) Instagram
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
Facebook X (Twitter) Instagram
Times Of Bayaluseeme
  • ಮುಖಪುಟ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ರಾಜಕೀಯ
  • ರಾಜ್ಯ
  • ಸಿನಿಮಾ
Subscribe
Times Of Bayaluseeme
Home»ರಾಜ್ಯ»ಕೇಂದ್ರ ಸರ್ಕಾರದಿಂದ ಶಿಷ್ಟಾಚಾರ ಉಲ್ಲಂಘನೆ -ಕಾರ್ಮಿಕ ಸಚಿವ ಸಂತೋಷ್ ಲಾಡ್ ಆಕ್ರೋಶ
ರಾಜ್ಯ

ಕೇಂದ್ರ ಸರ್ಕಾರದಿಂದ ಶಿಷ್ಟಾಚಾರ ಉಲ್ಲಂಘನೆ -ಕಾರ್ಮಿಕ ಸಚಿವ ಸಂತೋಷ್ ಲಾಡ್ ಆಕ್ರೋಶ

Times Of Bayaluseeme StaffBy Times Of Bayaluseeme StaffMay 2, 2026No Comments1 Min Read
Share WhatsApp Facebook Twitter Threads Telegram
Follow Us
Facebook Instagram
ದೊಡ್ಡಬಳ್ಳಾಪುರ ಇಎಸ್‌ಐ ಆಸ್ಪತ್ರೆ ಉದ್ಘಾಟನೆ ವೇಳೆ ಶಿಷ್ಟಾಚಾರ ಉಲ್ಲಂಘನೆ ಬಗ್ಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಆಕ್ರೋಶ.
Share
WhatsApp Twitter Facebook Telegram

ಬೆಂಗಳೂರು, ಮೇ. 2:ದೊಡ್ಡಬಳ್ಳಾಪುರದ ಕಾರ್ಮಿಕ ಇಲಾಖೆ ಅಡಿಯಲ್ಲಿ ಬರುವ ಈಎಸ್ಐ ಆಸ್ಪತ್ರೆಯನ್ನು ಉದ್ಘಾಟನೆ ಕಾರ್ಯಕ್ರಮದಲ್ಲಿ ಕೇಂದ್ರದ ಬಿಜೆಪಿ ಸರ್ಕಾರ ಶಿಷ್ಟಾಚಾರ ಉಲ್ಲಂಘಿಸಿದಕ್ಕೆ ರಾಜ್ಯದ ಕಾರ್ಮಿಕ ಇಲಾಖೆ ಆಕ್ರೋಶ ವ್ಯಕ್ತಪಡಿಸಿದೆ.

ಅಂದಹಾಗೆ ಕರ್ನಾಟಕ ರಾಜ್ಯದ ದೊಡ್ಡಬಳ್ಳಾಪುರಡ 100 ಹಾಸಿಗೆಗಳ ಈಎಸ್ಐ ಆಸ್ಪತ್ರೆಯ ಉದ್ಘಾಟನೆ ನಾಳೆ ಭಾನುವಾರ ಮೇ 3ರಂದು ನಡೆಯಲಿದ್ದು, ಇದರ ಶಿಲಾನ್ಯಾಸ ಉದ್ಘಾಟನೆ ಕಾರ್ಯಕ್ರಮಕ್ಕೆ ರಾಜ್ಯದ ಬಿಜೆಪಿ ಸಚಿವರನ್ನು ಮಾತ್ರ ಆಹ್ವಾನಿಸಿದಲ್ಲದೇ ಸದರಿ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರ ಹೆಸರನ್ನು ಮುದ್ರಿಸಿಲ್ಲ. ಕಾರ್ಮಿಕ ಇಲಾಖೆಯ ಕಾರ್ಯಕ್ರಮಕ್ಕೆ ಸಂಬಂಧಪಟ್ಟ ರಾಜ್ಯದ ಕಾರ್ಮಿಕ ಸಚಿವರನ್ನೇ ಕಡೆಗಣಿಸಿರುವುದು ಸಲ್ಲದ್ದಾಗಿದೆ.ಜನರ ಸೇವೆಯ ಆಸ್ಪತ್ರೆಯಲ್ಲಿಯೂ ಸಹ ಬಿಜೆಪಿ ರಾಜಕೀಯ ಮೆರೆದಿದೆ.
ಹೀಗೇ ಸಂಬಂಧಪಟ್ಟ ಇಲಾಖೆಯ ಕಾರ್ಯಕ್ರಮಕ್ಕೆ ರಾಜ್ಯದ ಕಾರ್ಮಿಕ ಸಚಿವರನ್ನೇ ಕಡೆಗಣಿಸಿರುವುದು ಶಿಷ್ಟಾಚಾರ ಉಲ್ಲಂಘನೆಯಾಗಿದೆ. ಹೀಗೇ ಶಿಷ್ಟಾಚಾರ ಉಲ್ಲಂಘಿಸಿರುವ ಕೇಂದ್ರ ಸರ್ಕಾರ ಹಾಗೂ ಅದರ ಅಧಿಕಾರಿಗಳ ವಿರುದ್ದ ರಾಜ್ಯ ಕಾರ್ಮಿಕ ಇಲಾಖೆ ಖಂಡಿಸಿದೆ.
ಈ ಆಸ್ಪತ್ರೆ ಬೆಂಗಳೂರು ಗ್ರಾಮಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ರಾಜ್ಯ ಸರ್ಕಾರದ ಜಮೀನಿನಲ್ಲಿ ಹಾಗೂ ರಾಜ್ಯ ಸರ್ಕಾರದ ಕಾರ್ಮಿಕ ಇಲಾಖೆಯ ಆರ್ಥಿಕ ನೆರವಿನೊಂದಿಗೆ ನಿರ್ಮಾಣ ಮಾಡಲಾಗಿದೆ. ನಿರ್ಮಾಣದ ನಂತರ ಆಸ್ಪತ್ರೆಯನ್ನು ನಿರ್ವಹಣೆಯ ಅನುಕೂಲಕ್ಕಾಗಿ ಕೇಂದ್ರ ಸರ್ಕಾರಕ್ಕೆ ಹಸ್ತಾಂತರಿಸಲಾಗಿತ್ತು. ಈ ಆಸ್ಪತ್ರೆಯನ್ನು ಇದೇ ಮೇ 3ರಂದು ಉದ್ಘಾಟನೆ ಮಾಡಲಾಗುತ್ತಿದ್ದು, ಈ ಉದ್ಘಾಟನಾ ಸಮಾರಂಭದಲ್ಲಿ ಕಾರ್ಮಿಕ ಸಚಿವರನ್ನು ರಾಜ್ಯ ಸರ್ಕಾರವನ್ನು ನಿರ್ಲಕ್ಷಿಸಿ, ಶಿಷ್ಟಾಚಾರ ಉಲ್ಲಂಘನೆ ಮಾಡಿರುವ ಕೇಂದ್ರ ಸರ್ಕಾರದ ಕ್ರಮ ಖಂಡನೀಯವಾಗಿದೆ .

ಕರ್ನಾಟಕ ರಾಜ್ಯ ಕಾರ್ಮಿಕರ ವಿಮಾ ಯೋಜನೆಗಳು ಸೇವೆಗಳ ಇಲಾಖೆ, ಬೆಂಗಳೂರು ರಾಜ್ಯ ಸರ್ಕಾರದಿಂದ ಆಸ್ಪತ್ರೆಗೆ ಅಗತ್ಯವಿರುವ ಭೂಮಿ. ಕಟ್ಟಡ ನಿರ್ಮಾಣ ಮತ್ತು ರೋಗಿಗಳ ಉಪಯೋಗಕ್ಕಾಗಿ ಹಲವು ಯಂತ್ರೋಪಕರಣಗಳನ್ನು ನೀಡಿ ಕಾರ್ಮಿಕರಿಗೆ ಅನುಕೂಲ ಕಲ್ಪಿಸಲಾಗಿರುತ್ತದೆ. ಈ ಎಲ್ಲಾ ಸವಲತ್ತುಗಳನ್ನು ನೀಡಿ ರಾಜ್ಯ ಸರ್ಕಾರ ಕರ್ನಾಟಕ ರಾಜ್ಯ ವಿಮಾ ನಿಗಮದಡಿ ಆಸ್ಪತ್ರೆಯ ಕಟ್ಟಡವನ್ನು ನಿರ್ಮಿಸಲಾಗಿರುತ್ತದೆ. ಈ ಎಲ್ಲಾ ಯಶಸ್ಸು ರಾಜ್ಯ ಸರ್ಕಾರದ ಮಾನ್ಯ ಮುಖ್ಯ ಮಂತ್ರಿಗಳಿಗೆ, ಮಾನ್ಯ ಉಪ ಮುಖ್ಯ ಮಂತ್ರಿಗಳಿಗೆ ಮತ್ತು ಕಾರ್ಮಿಕ ಇಲಾಖೆಗೆ ಸಲ್ಲುತ್ತದೆ.

ESI Hospital Doddaballapur Protocol Violation Santosh Lad. ಇಎಸ್‌ಐ ಆಸ್ಪತ್ರೆ ಉದ್ಘಾಟನೆ ಕಾರ್ಮಿಕ ಇಲಾಖೆ ಕರ್ನಾಟಕ ಕೇಂದ್ರ ಸರ್ಕಾರ ದೊಡ್ಡಬಳ್ಳಾಪುರ ಶಿಷ್ಟಾಚಾರ ಉಲ್ಲಂಘನೆ ಸಂತೋಷ್ ಲಾಡ್ ಸಂತೋಷ್ ಲಾಡ್ ಆಕ್ರೋಶ
Follow on Facebook Follow on Instagram
Share. Facebook Twitter WhatsApp Telegram
Previous Articleಸುವಾಸನೆಯ ಸಿರಿ, ಹಣ್ಣುಗಳ ರಾಜ ಮಾವು: ಇದರ ಪೌಷ್ಟಿಕಾಂಶ, ವಿವಿಧ ತಳಿಗಳು ಮತ್ತು ಕೃಷಿಯ ಮಹತ್ವದ ಬಗ್ಗೆ ಗೊತ್ತೇ?
Next Article ಬುದ್ಧ ಪೂರ್ಣಿಮೆ ವಿಶೇಷ: ನಮ್ಮೊಳಗಿನ ಬುದ್ಧನನ್ನು ಹುಡುಕುವ ಒಂದು ಮಾನಸಿಕ ಪಯಣ!
Times Of Bayaluseeme Staff
  • Website

Related Posts

ಕೆಂಪೇಗೌಡ ಬಡಾವಣೆಯಲ್ಲಿ ಈ ಬಾರಿಯ ಕೆಂಪೇಗೌಡ ಜಯಂತಿ; 15 ಲಕ್ಷ ಗಿಡ ನೆಡಲು ಬಿಡಿಎ ತೀರ್ಮಾನ: ಸಿಎಂ ಡಿ.ಕೆ. ಶಿವಕುಮಾರ್

June 16, 2026

ಕರ್ನಾಟಕದಲ್ಲಿ ‘ಕರ್ತವ್ಯ’ ಕ್ರಾಂತಿ: ಸ್ವದೇಶಿ ಎಐ ತಂತ್ರಜ್ಞಾನದ ಹೊಸ ಹೆಜ್ಜೆ

June 15, 2026

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳು ನಿಲ್ಲಲ್ಲ; ಪ್ರತಿಪಕ್ಷಗಳ ವದಂತಿ ನಂಬಬೇಡಿ: ಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟನೆ

June 14, 2026
Add A Comment
Leave A Reply Cancel Reply

Advertisement
Latest Posts

17/06/2026 ರ ನಿತ್ಯ ಭವಿಷ್ಯ (ಬುಧವಾರ)

ಕೆಂಪೇಗೌಡ ಬಡಾವಣೆಯಲ್ಲಿ ಈ ಬಾರಿಯ ಕೆಂಪೇಗೌಡ ಜಯಂತಿ; 15 ಲಕ್ಷ ಗಿಡ ನೆಡಲು ಬಿಡಿಎ ತೀರ್ಮಾನ: ಸಿಎಂ ಡಿ.ಕೆ. ಶಿವಕುಮಾರ್

16/06/2026 ರ ನಿತ್ಯ ಭವಿಷ್ಯ

ಗ್ಯಾಸ್ಟ್ರಿಕ್ ಮತ್ತು ಮುಟ್ಟಿನ ನೋವಿಗೆ ರಾಮಬಾಣ ‘ಇಂಗು’: ಬಳಸುವ ಸರಿಯಾದ ವಿಧಾನ ಇಲ್ಲಿದೆ!

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 ThemeSphere. Designed by ThemeSphere.
  • Privacy Policy
  • Terms
  • Accessibility

Type above and press Enter to search. Press Esc to cancel.