ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ಹಾಗೂ ಚಿತ್ರದುರ್ಗ ಯೋಜನಾ ಕಚೇರಿ ವ್ಯಾಪ್ತಿಯ ಕಸಬಾ ಬಿ ವಲಯದಕಲ್ಲಹಳ್ಳಿಯ ತೋಪರ ಮಾಳಿಗೆ ಕಾರ್ಯಕ್ಷೇತ್ರದ ಆರ್ ವಿ ಪಬ್ಲಿಕ್ ಸ್ಕೂಲ್ ಮತ್ತು ಕಾಲೇಜಿನಲ್ಲಿ ಪರಿಸರ ಮಾಹಿತಿ ಮತ್ತುಗಿಡ ನೆಡುವ ಕಾರ್ಯಕ್ರಮ ನಡೆಯಿತು.ದವಳಗಿರಿಯ ಸಾಮಾಜಿಕ ಅರಣ್ಯ ಇಲಾಖೆ ಅಧಿಕಾರಿಗಳಾದ ನವೀನ್
ಹಿರೇಗೌಡ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆರ್ ವಿ ಪಬ್ಲಿಕ್ ಸ್ಕೂಲ್ ಮತ್ತು ಕಾಲೇಜಿನ ಕಾರ್ಯದರ್ಶಿ ಶ್ರೀಮತಿ ವೀಣಾಮೇಡಂ ವಹಿಸಿದ್ದರು.ಜಿಲ್ಲಾ ರೈತ ಸಂಘದ ಉಪಾಧ್ಯಕ್ಷ ಜಿ ಬಿ ಪಾಪಣ್ಣ, ಅರಣ್ಯ ಇಲಾಖೆಯ ಓಬಣ್ಣ, ಒಕ್ಕೂಟದ ಉಪಾಧ್ಯಕ್ಷರಾದಶ್ರೀಮತಿ ಸಿದ್ದಮ್ಮ ಹಾಗೂ ಆರ್ ವಿ ಪಬ್ಲಿಕ್ ಶಾಲೆಯ ಮುಖ್ಯೋಪಾಧ್ಯಾಯರಾದ ಕಿಶೋರ್ ಕುಮಾರ್ ಒಕ್ಕೂಟದಪದಾಧಿಕಾರಿಗಳು ಪ್ರಗತಿ ಬಂದು ಸ್ವಸಹಾಯ ತಂಡಗಳ ಸದಸ್ಯರು ಕೃಷಿ ಮೇಲ್ವಿಚಾರಕರು ಶಾಲಾ ಶಿಕ್ಷಕ ವೃಂದದವರು ಶಾಲಾ ಮಕ್ಕಳು ಭಾಗವಹಿಸಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



