Close Menu
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
What's Hot

11/05/2026 ರ ನಿತ್ಯ ಭವಿಷ್ಯ

ಸೋಲಿಲ್ಲದ ಸರದಾರನ ಪಯಣ ಅಂತ್ಯ: ಸಚಿವ ಡಿ. ಸುಧಾಕರ್ ಅಕಾಲಿಕ ನಿಧನಕ್ಕೆ ರಾಜ್ಯಸ್ತಬ್ದ

ಮೈಸೂರು ಕೆಫೆ ಮಾಲೀಕ ವೇದವ್ಯಾಸ ಆಚಾರ್ಯ ( ಅಣ್ಣಾದೊರೈ) ನಿಧನ

Facebook X (Twitter) Instagram
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
Facebook X (Twitter) Instagram
Times Of Bayaluseeme
  • ಮುಖಪುಟ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ರಾಜಕೀಯ
  • ರಾಜ್ಯ
  • ಸಿನಿಮಾ
Subscribe
Times Of Bayaluseeme
Home»ಜಿಲ್ಲಾ ಸುದ್ದಿ»ಚಿತ್ರದುರ್ಗ»ಸಚಿವ ಡಿ. ಸುಧಾಕರ್ ನಿಧನ; ಸಾರ್ವಜನಿಕ ಅಂತಿಮ ದರ್ಶನ
ಚಿತ್ರದುರ್ಗ

ಸಚಿವ ಡಿ. ಸುಧಾಕರ್ ನಿಧನ; ಸಾರ್ವಜನಿಕ ಅಂತಿಮ ದರ್ಶನ

Times Of Bayaluseeme StaffBy Times Of Bayaluseeme StaffMay 10, 2026No Comments1 Min Read
Share WhatsApp Facebook Twitter Threads Telegram
Follow Us
Facebook Instagram
ಕರ್ನಾಟಕದ ಸಚಿವ ಡಿ. ಸುಧಾಕರ್ ಅವರ ಭಾವಚಿತ್ರ ಮತ್ತು ಅಂತಿಮ ದರ್ಶನದ ಮಾಹಿತಿ
Share
WhatsApp Twitter Facebook Telegram

ಚಿತ್ರದುರ್ಗ: ರಾಜ್ಯ ಯೋಜನೆ ಮತ್ತು ಸಾಂಖ್ಯಿಕ ಸಚಿವರಾದ ಡಿ. ಸುಧಾಕರ್ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಭಾನುವಾರ ಮುಂಜಾನೆ 3 ಗಂಟೆಗೆ ವಿಧಿವಶರಾದರು.

ಅವರ ಪಾರ್ಥಿವ ಶರೀರದ ಸಾರ್ವಜನಿಕ ಅಂತಿಮ ದರ್ಶನಕ್ಕೆ ಹಿರಿಯೂರಿನ ನೆಹರೂ ಮೈದಾನದಲ್ಲಿ ಮಧ್ಯಾಹ್ನ 12ರಿಂದ ಸಂಜೆ 4 ಗಂಟೆಯವರೆಗೆ ವ್ಯವಸ್ಥೆ ಮಾಡಲಾಗಿದೆ.

ನಂತರ ಪಾರ್ಥಿವ ಶರೀರವನ್ನು ಚಳ್ಳಕೆರೆಯ ಸ್ವಗೃಹಕ್ಕೆ ಕರೆದೊಯ್ಯಲಾಗುವುದು. ಅಲ್ಲಿ ಪೂಜೆ ಹಾಗೂ ವಿಧಿ-ವಿಧಾನಗಳು ನೆರವೇರಲಿವೆ. ಬಳಿಕ ಚಳ್ಳಕೆರೆಯ ಡಿ. ಸುಧಾಕರ್ ಕ್ರೀಡಾಂಗಣದಲ್ಲಿ ಸಾರ್ವಜನಿಕ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಮೇ 11ರಂದು ಮಧ್ಯಾಹ್ನ 3ರಿಂದ 4 ಗಂಟೆಯವರೆಗೆ ಅಂತ್ಯಕ್ರಿಯೆಯ ವಿಧಿ-ವಿಧಾನಗಳು ನಡೆಯಲಿವೆ ಎಂದು ಕುಟುಂಬದ ಮೂಲಗಳು ಹಾಗೂ ಜಿಲ್ಲಾಡಳಿತ ತಿಳಿಸಿವೆ.

D Sudhakar Last Rites. Minister D Sudhakar Death ಚಳ್ಳಕೆರೆ ಅಂತ್ಯಕ್ರಿಯೆ ಚಿತ್ರದುರ್ಗ ಸುದ್ದಿ ಡಿ. ಸುಧಾಕರ್ ಅಂತಿಮ ದರ್ಶನ ಸಚಿವ ಡಿ. ಸುಧಾಕರ್ ನಿಧನ ಹಿರಿಯೂರು ನೆಹರೂ ಮೈದಾನ
Follow on Facebook Follow on Instagram
Share. Facebook Twitter WhatsApp Telegram
Previous Articleಚಿತ್ರದುರ್ಗ ಜಿಲ್ಲೆಗೆ ಬರಸಿಡಿಲು; ‘ಸೋಲಿಲ್ಲದ ಸರದಾರ’ ಇನ್ನು ನೆನಪು
Next Article 10/05/2026 ರ ನಿತ್ಯ ಭವಿಷ್ಯ
Times Of Bayaluseeme Staff
  • Website

Related Posts

ಸೋಲಿಲ್ಲದ ಸರದಾರನ ಪಯಣ ಅಂತ್ಯ: ಸಚಿವ ಡಿ. ಸುಧಾಕರ್ ಅಕಾಲಿಕ ನಿಧನಕ್ಕೆ ರಾಜ್ಯಸ್ತಬ್ದ

May 10, 2026

ಮೈಸೂರು ಕೆಫೆ ಮಾಲೀಕ ವೇದವ್ಯಾಸ ಆಚಾರ್ಯ ( ಅಣ್ಣಾದೊರೈ) ನಿಧನ

May 10, 2026

ಸಿದ್ದರಾಮಯ್ಯ ನಾಯಕತ್ವಕ್ಕೆ ಸಿಕ್ಕ ಜಯವಿದು: ಉಪಚುನಾವಣೆ ಗೆಲುವಿನ ಬಗ್ಗೆ ಎಚ್.ಆಂಜನೇಯ ಹರ್ಷ

May 4, 2026
Add A Comment
Leave A Reply Cancel Reply

Advertisement
Latest Posts

11/05/2026 ರ ನಿತ್ಯ ಭವಿಷ್ಯ

ಸೋಲಿಲ್ಲದ ಸರದಾರನ ಪಯಣ ಅಂತ್ಯ: ಸಚಿವ ಡಿ. ಸುಧಾಕರ್ ಅಕಾಲಿಕ ನಿಧನಕ್ಕೆ ರಾಜ್ಯಸ್ತಬ್ದ

ಮೈಸೂರು ಕೆಫೆ ಮಾಲೀಕ ವೇದವ್ಯಾಸ ಆಚಾರ್ಯ ( ಅಣ್ಣಾದೊರೈ) ನಿಧನ

10/05/2026 ರ ನಿತ್ಯ ಭವಿಷ್ಯ

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 ThemeSphere. Designed by ThemeSphere.
  • Privacy Policy
  • Terms
  • Accessibility

Type above and press Enter to search. Press Esc to cancel.