Close Menu
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
What's Hot

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳು ನಿಲ್ಲಲ್ಲ; ಪ್ರತಿಪಕ್ಷಗಳ ವದಂತಿ ನಂಬಬೇಡಿ: ಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟನೆ

ಬ್ರ್ಯಾಂಡ್ ಬೆಂಗಳೂರು ಬಿಟ್ಟು ರೈತರ ಬದುಕಿಗೆ ಬೆಂಕಿ ಇಡುತ್ತಿದ್ದಾರೆ; ಬಿಡದಿ ಟೌನ್‌ಶಿಪ್ ವಿರುದ್ಧ ಕೇಂದ್ರ ಸಚಿವ ಎಚ್‌ಡಿಕೆ ಆಕ್ರೋಶ

ಚಿತ್ರದುರ್ಗದಲ್ಲಿ ಅತಿ ಶೀಘ್ರದಲ್ಲೇ ಹೈಟೆಕ್ ‘ಗುರುಭವನ’ ನಿರ್ಮಾಣಕ್ಕೆ ಭೂಮಿ ಪೂಜೆ: ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ

Facebook X (Twitter) Instagram
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
Facebook X (Twitter) Instagram
Times Of Bayaluseeme
  • ಮುಖಪುಟ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ರಾಜಕೀಯ
  • ರಾಜ್ಯ
  • ಸಿನಿಮಾ
Subscribe
Times Of Bayaluseeme
Home»ರಾಜ್ಯ»ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳು ನಿಲ್ಲಲ್ಲ; ಪ್ರತಿಪಕ್ಷಗಳ ವದಂತಿ ನಂಬಬೇಡಿ: ಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟನೆ
ರಾಜ್ಯ

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳು ನಿಲ್ಲಲ್ಲ; ಪ್ರತಿಪಕ್ಷಗಳ ವದಂತಿ ನಂಬಬೇಡಿ: ಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟನೆ

Times Of Bayaluseeme StaffBy Times Of Bayaluseeme StaffJune 14, 2026No Comments1 Min Read
Share WhatsApp Facebook Twitter Threads Telegram
Follow Us
Facebook Instagram
cm-dk-shivakumar
Share
WhatsApp Twitter Facebook Telegram

ಬೆಂಗಳೂರು: ಕಾಂಗ್ರೆಸ್ ಸರಕಾರದ ಹೆಮ್ಮೆಯ ಗ್ಯಾರಂಟಿ ಯೋಜನೆಗಳಾದ “ಗೃಹಲಕ್ಷ್ಮಿ” ಮತ್ತು “ಗೃಹಜ್ಯೋತಿ” ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ. ಈ ಬಗ್ಗೆ ವಿರೋಧ ಪಕ್ಷಗಳು ಹಬ್ಬಿಸುತ್ತಿರುವ ಸುಳ್ಳು ಸುದ್ದಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದ್ದಾರೆ.

ಕೆಲವರು ಸತ್ತವರ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ, ಅಕೌಂಟ್ ತೆರೆದು ಯೋಜನೆಯ ಲಾಭ ಪಡೆಯುತ್ತಿದ್ದಾರೆ. ಹೀಗಾಗಿ ಗ್ಯಾರಂಟಿ ಯೋಜನೆ ಫಲಾನುಭವಿಗಳ ದೃಢೀಕರಣಕ್ಕಾಗಿ, ಅವರ ಹೆಸರು, ವಿಳಾಸ, ಅಕೌಂಟ್ ನಂಬರ್ ಖಚಿತಪಡಿಸಿಕೊಳ್ಳಲು ಮತ್ತೇ ಅರ್ಜಿ ಸಲ್ಲಿಸಲು ಹೇಳಲಾಗಿದೆಯೇ ಹೊರತು ಯೋಜನೆಗಳನ್ನು ನಿಲ್ಲಿಸಲು ಅಲ್ಲ ಎಂದು ಮುಖ್ಯಮಂತ್ರಿಗಳು ಮಾಧ್ಯಮ ಹೇಳಿಕೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

ಎಲ್ಲ ಗ್ಯಾರಂಟಿ ಯೋಜನೆಗಳು ಶೇಕಡಾ ನೂರಕ್ಕೆ ನೂರರಷ್ಟು ಮುಂದುವರಿಯುತ್ತವೆ. ಯಾರೂ ಆತಂಕಪಡುವ ಅವಶ್ಯಕತೆ ಇಲ್ಲ ಎಂದು ಸಿಎಂ ಶಿವಕುಮಾರ್ ಅವರು ಸ್ಪಷ್ಟವಾಗಿ ಹೇಳಿದ್ದಾರೆ.

DK Shivakumar statement Gruhajyothi scheme news Gruhalakshmi scheme update Karnataka guarantee schemes. ಕರ್ನಾಟಕ ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಗ್ಯಾರಂಟಿ ಯೋಜನೆ ಗೃಹಜ್ಯೋತಿ ಯೋಜನೆ ರದ್ದಾಗಲ್ಲ ಗೃಹಲಕ್ಷ್ಮಿ ಯೋಜನೆ ಮುಂದುವರಿಕೆ ಗ್ಯಾರಂಟಿ ಯೋಜನೆ ಮರು ಅರ್ಜಿ ​ಡಿ ಕೆ ಶಿವಕುಮಾರ್ ಮಾಧ್ಯಮ ಹೇಳಿಕೆ
Follow on Facebook Follow on Instagram
Share. Facebook Twitter WhatsApp Telegram
Previous Articleಬ್ರ್ಯಾಂಡ್ ಬೆಂಗಳೂರು ಬಿಟ್ಟು ರೈತರ ಬದುಕಿಗೆ ಬೆಂಕಿ ಇಡುತ್ತಿದ್ದಾರೆ; ಬಿಡದಿ ಟೌನ್‌ಶಿಪ್ ವಿರುದ್ಧ ಕೇಂದ್ರ ಸಚಿವ ಎಚ್‌ಡಿಕೆ ಆಕ್ರೋಶ
Times Of Bayaluseeme Staff
  • Website

Related Posts

ಬ್ರ್ಯಾಂಡ್ ಬೆಂಗಳೂರು ಬಿಟ್ಟು ರೈತರ ಬದುಕಿಗೆ ಬೆಂಕಿ ಇಡುತ್ತಿದ್ದಾರೆ; ಬಿಡದಿ ಟೌನ್‌ಶಿಪ್ ವಿರುದ್ಧ ಕೇಂದ್ರ ಸಚಿವ ಎಚ್‌ಡಿಕೆ ಆಕ್ರೋಶ

June 14, 2026

ಗ್ಯಾರಂಟಿ ಯೋಜನೆಗಳ ಮರು ಪರಿಶೀಲನೆ, ನಕಲಿ ಫೈನಾನ್ಸ್ ಹಾಗೂ ಡ್ರಗ್ಸ್ ಜಾಲ ನಿಗ್ರಹಕ್ಕೆ ಸಿಎಂ ದಿಕ್ಸೂಚಿ

June 14, 2026

ಜೀರೋ ಟ್ರಾಫಿಕ್ ಕಿರಿಕಿರಿ ತಪ್ಪಿಸಲು ಮೆಟ್ರೋ ಮೊರೆ ಹೋದ ಸಿಎಂ ಡಿ.ಕೆ. ಶಿವಕುಮಾರ್!

June 7, 2026
Add A Comment
Leave A Reply Cancel Reply

Advertisement
Latest Posts

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳು ನಿಲ್ಲಲ್ಲ; ಪ್ರತಿಪಕ್ಷಗಳ ವದಂತಿ ನಂಬಬೇಡಿ: ಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟನೆ

ಬ್ರ್ಯಾಂಡ್ ಬೆಂಗಳೂರು ಬಿಟ್ಟು ರೈತರ ಬದುಕಿಗೆ ಬೆಂಕಿ ಇಡುತ್ತಿದ್ದಾರೆ; ಬಿಡದಿ ಟೌನ್‌ಶಿಪ್ ವಿರುದ್ಧ ಕೇಂದ್ರ ಸಚಿವ ಎಚ್‌ಡಿಕೆ ಆಕ್ರೋಶ

ಚಿತ್ರದುರ್ಗದಲ್ಲಿ ಅತಿ ಶೀಘ್ರದಲ್ಲೇ ಹೈಟೆಕ್ ‘ಗುರುಭವನ’ ನಿರ್ಮಾಣಕ್ಕೆ ಭೂಮಿ ಪೂಜೆ: ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ

ಗ್ಯಾರಂಟಿ ಯೋಜನೆಗಳ ಮರು ಪರಿಶೀಲನೆ, ನಕಲಿ ಫೈನಾನ್ಸ್ ಹಾಗೂ ಡ್ರಗ್ಸ್ ಜಾಲ ನಿಗ್ರಹಕ್ಕೆ ಸಿಎಂ ದಿಕ್ಸೂಚಿ

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 ThemeSphere. Designed by ThemeSphere.
  • Privacy Policy
  • Terms
  • Accessibility

Type above and press Enter to search. Press Esc to cancel.