ದಾವಣಗೆರೆ: ನಾವು ಅಧಿಕಾರಕ್ಕೆ ಬಂದರೆ ಒಳ ಮೀಸಲಾತಿ ನೀಡುವುದಾಗಿ ಹೇಳಿದ್ದು, ಒಳ ಮೀಸಲಾತಿ ವಿಚಾರವಾಗಿ ಶೀಘ್ರವೇ ಕೇಂದ್ರ ಸರ್ಕಾರಕ್ಕೆ ಶಿಫಾರಸು ಸಲ್ಲಿಸಿದ್ದೇವೆ. ಶೀಘ್ರವೇ ಮೀಸಲಾತಿಯನ್ನೂ ರಾಜ್ಯದಲ್ಲಿ ಜಾರಿಗೊಳಿಸ ಲಿದ್ದೇವೆ ಎಂದು ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ. ಮಹದೇವಪ್ಪ ಹೇಳಿದರು. ನಗರಡಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿಗೆ 1992ರಲ್ಲಿ ಕಾಂಗ್ರೆಸ್ ಸರ್ಕಾರವು ಸದಾಶಿವ ಆಯೋಗ ರಚಿಸಿತ್ತು. ಯಾವುದೇ ಕಾರಣಕ್ಕೂ ಒಳಮೀಸಲಾತಿ ಕೊಡಲು ಸಾಧ್ಯವಿಲ್ಲ, ಎಂದು ಬಿಜೆಪಿಯವರು ಹೇಳಿದ್ದರು. ನಾವು ಒಳಮೀಸಲಾತಿ ವಿಚಾರಕ್ಕೆ ಕೇಂದ್ರಕ್ಕೆ ಶಿಫಾರಸು ಸಲ್ಲಿಸಿದ್ದೇವೆ ಎಂದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



