ಚಾಮರಾಜನಗರ: ವಿಷಕಾರಿ ಹಣ್ಣು ಸೇವನೆ ಮಾಡಿದ ಪರಿಣಾಮ 8 ಮಕ್ಕಳು ಹಾಗೂ ಓರ್ವ ಮಹಿಳೆ ಅಸ್ವಸ್ಥಗೊಂಡ ಘಟನೆ ಚಾಮರಾಜನಗರದಲ್ಲಿ ವರದಿಯಾಗಿದೆ.ಅಸ್ವಸ್ಥಗೊಂಡವರನ್ನು ಚಿಕಿತ್ಸೆಗಾಗಿ ಚಾಮರಾಜನಗರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಅಸ್ವಸ್ಥಗೊಂಡಿರುವವರನ್ನು ಕಬ್ಬು ಕಡಿಯಲು ಮಹಾರಾಷ್ಟ್ರದಿಂದ ಕಾರ್ಮಿಕರು ಹಾಗೂ ಅವರ ಮಕ್ಕಳು ಎಂದು ಗುರುತಿಸಲಾಗಿದೆ.ಯಳಂದೂರಿನಲ್ಲಿ ಕಾರ್ಮಿಕರು ವಾಸವಿದ್ದರು. ಮಕ್ಕಳು ಹಾಗೂ ಮಹಿಳೆ ಜಮೀನಿನ ನಿನ ಕಾರ್ಮಿಕರು ಹಾಗೂ ಅವರ ಮಕ್ಕಳು ಎಂದು ಗುರುತಿಸಲಾಗಿದೆ.
ಯಳಂದೂರಿನಲ್ಲಿ ಕಾರ್ಮಿಕರು ವಾಸವಿದ್ದರು. ಮಕ್ಕಳು ಹಾಗೂ ಮಹಿಳೆ ಜಮೀನಿನ ನಿನ ಬೇಲಿಯಲ್ಲಿದ್ದ ಕಾಡು ಹಣ್ಣನ್ನು ಅದು ವಿಷಕಾರಿ ಎಂದು ತಿಳಿಯದೆ ಸೇವಿಸಿದ್ದು, ಹಣ್ಣು ತಿಂದ ಕೆಲ ಹೊತ್ತಲ್ಲೇ ವಾಂತಿ ಕಾಣಿಸಿಕೊಂಡಿತ್ತು. ವಾಂತಿಯಿಂದ ಮಕ್ಕಳು ಹಾಗೂ ಮಹಿಳೆ ಅಸ್ವಸ್ಥಗೊಂಡಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



