ಬೆಂಗಳೂರು: ಕಾನೂನು,ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರಾದ ಎಚ್.ಕೆ.ಪಾಟೀಲ್ ಅವರು2025ನೇ ಸಾಲಿನ ಕರ್ನಾಟಕ ಸಹಕಾರ ಸಂಘಗಳ (ತಿದ್ದುಪಡಿ) ವಿಧೇಯಕ, 2025ನೇ ಸಾಲಿನ ಕರ್ನಾಟಕ ಸರ್ಕಾರಿ ವ್ಯಾಜ್ಯ ನಿರ್ವರ್ಹಣೆ (ತಿದ್ದುಪಡಿ) ವಿಧೇಯಕವನ್ನು, 2025ನೇ ಸಾಲಿನ ಕರ್ನಾಟಕ ಪ್ರವಾಸೋದ್ಯಮ ವ್ಯಾಪಾರ (ಸೌಲಭ್ಯ ಮತ್ತು ನಿಯಂತ್ರಣ) (ತಿದ್ದುಪಡಿ)ವಿಧೇಯಕವನ್ನು, 2025ನೇ ಸಾಲಿನ ಕರ್ನಾಟಕ ಅಗ್ನಿಶಾಮಕದಳ (ತಿದ್ದುಪಡಿ) ವಿಧೇಯಕಗಳನ್ನು ಮಂಡಿಸಿದರು. ವಿಧೇಯಕಗಳನ್ನು ಪರ್ಯಾಲೋಚಿಸಿ ಅಂಗೀಕರಿಸಲಾಯಿತು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವರಾದ ಶ್ರೀಮತಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು 2025ನೇ ಸಾಲಿನ ಬಾಲ್ಯ ವಿವಾಹ ನಿಷೇಧ (ಕರ್ನಾಟಕ ತಿದ್ದುಪಡಿ) ವಿಧೇಯಕ ಹಾಗೂ 2025ನೇ ಸಾಲಿನ ಕರ್ನಾಟಕ ದೇವದಾಸಿ (ಪ್ರತಿಬಂಧಕ, ನಿಷೇಧ, ಪರಿಹಾರ ಮತ್ತು ಪುನರ್ವಸತಿ) ವಿಧೇಯಕವನ್ನು ಮಂಡಿಸಿದರು. ವಿಧೇಯಕಗಳನ್ನು ಪರ್ಯಾಲೋಚಿಸಿ ಅಂಗೀಕರಿಸಲಾಯಿತು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







