ಚಿತ್ರದುರ್ಗ: ನಗರದ ಹೊರವಲಯದ ಗೋನೂರು ಬ್ರಿಡ್ಜ್ ಸಮೀಪದಲ್ಲಿ ನಗ್ನ ಸ್ಥಿತಿಯಲ್ಲಿ ಅರೆಬರೆ ಸುಟ್ಟ ಯುವತಿಯ ಶವ ಸಿಕ್ಕಿರುವ ಘಟನೆ ನಡೆದಿದೆ.ಸುಮಾರು 20ರಿಂದ 24ವರ್ಷದ ಯುವತಿಯ ಶವ ಸಿಕ್ಕಿದ್ದು, ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಇದುವರೆಗೂ ಶವದ ಗುರುತು ಪತ್ತೆಯಾಗಿಲ್ಲ. ಸ್ಥಳಕ್ಕೆ ಎಸ್ಪಿ ರಂಜಿತ್ ಕುಮಾರ್ ಭಂಡಾರೂ ಹಾಗೂ ಡಿವೈಎಸ್ಪಿ ದಿನಕರ್ ಹಾಗೂ ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಭೇಟಿ ನೀಡಿದ್ದು, ಚಿತ್ರದುರ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಈ ಸಂಬಂಧ ಗ್ರಾಮಾಂತರ ಠಾಣಾ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







