ತುಮಕೂರು: ಕುಂಕುಮ ಇಡುವ ವೇಳೆ ಮಹಿಳೆಯೊಂದಿಗೆ ಅನುಚಿತ ವರ್ತನೆ ತೋರಿಸಿದ ಆರೋಪ ಹಿನ್ನೆಲೆಯಲ್ಲಿ ತುಮಕೂರಿನ ದೇವರಾಯನದುರ್ಗ ಅರ್ಚಕನ ಮೇಲೆ ಯುವಕರು ಹಲ್ಲೆ ಮಾಡಿರುವ ಘಟನೆ ನಡೆದಿದೆ.ಅರ್ಚಕ ನಾಗಭೂಷಣಾಚಾರ್ಯಗೆ ಮಹಿಳೆಯರು, ಇಬ್ಬರು ಯುವಕರು ಸೇರಿಕೊಂಡು ಕೋಲುನಿಂದ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ನಾಲ್ಕು ದಿನದ ಹಿಂದೆಯೇ ಈ ಘಟನೆ ನಡೆದಿದ್ದು ತಡವಾಗ ಬೆಳಕಿಗೆ ಬಂದಿದೆ.ಸದ್ಯ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದ್ದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







