Close Menu
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
What's Hot

ಕುತೂಹಲಕ್ಕೆ ಬಿತ್ತು ತೆರೆ ; ಪ್ರಕಟವಾಯ್ತು ವಾರ್ಷಿಕ ಪ್ರಶಸ್ತಿಗಳ ಪ್ರಕಟ

ನೌಕರರೇ ಎಚ್ಚರ…ಸರ್ಕಾರದ ಹೆಸರಲ್ಲಿ ನಕಲಿ ಆದೇಶ !

ಇಂದಿರಾ ಶಾಪಿಂಗ್ ಕಾಂಪ್ಲೆಕ್ಸ್ ತೆರವು ಸುಗಮ: ಪೂಜೆ ಬಳಿಕ ಕಾರ್ಯಾಚರಣೆ ಆರಂಭ

Facebook X (Twitter) Instagram
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
Facebook X (Twitter) Instagram
Times Of Bayaluseeme
  • ಮುಖಪುಟ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ರಾಜಕೀಯ
  • ರಾಜ್ಯ
  • ಸಿನಿಮಾ
Subscribe
Times Of Bayaluseeme
Home»ರಾಜ್ಯ»ಅಂಗನವಾಡಿ ನೇಮಕಾತಿ: ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ, ಏ.10ರವರೆಗೆ ಆಕ್ಷೇಪಣೆ ಅವಕಾಶ
ರಾಜ್ಯ

ಅಂಗನವಾಡಿ ನೇಮಕಾತಿ: ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ, ಏ.10ರವರೆಗೆ ಆಕ್ಷೇಪಣೆ ಅವಕಾಶ

ಮೃತ್ಯುಂಜಯಾಚಾರ್ ಬಿBy ಮೃತ್ಯುಂಜಯಾಚಾರ್ ಬಿMarch 31, 2026No Comments1 Min Read
Share WhatsApp Facebook Twitter Threads Telegram
Follow Us
Facebook Instagram
Share
WhatsApp Twitter Facebook Telegram

ಅಂಗನವಾಡಿ ನೇಮಕಾತಿ: ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ, ಏ.10ರವರೆಗೆ ಆಕ್ಷೇಪಣೆ ಅವಕಾಶ

ಚಿತ್ರದುರ್ಗ, ಮಾ.31: ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಖಾಲಿ ಇರುವ ಅಂಗನವಾಡಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಪ್ರಕಟಿಸಿದೆ.
ಭರಮಸಾಗರ, ಚಿತ್ರದುರ್ಗ, ಚಳ್ಳಕೆರೆ, ಹಿರಿಯೂರು, ಹೊಳಲ್ಕೆರೆ, ಹೊಸದುರ್ಗ ಮತ್ತು ಮೊಳಕಾಲ್ಮೂರು ತಾಲ್ಲೂಕುಗಳ ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ 22 ಅಂಗನವಾಡಿ ಕಾರ್ಯಕರ್ತೆ ಹಾಗೂ 228 ಸಹಾಯಕಿ ಹುದ್ದೆಗಳಿಗಾಗಿ 2025ರ ಆಗಸ್ಟ್ 5ರಂದು ಅಧಿಸೂಚನೆ ಹೊರಡಿಸಿ, ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು.
ಮಾ.12ರಂದು ನಡೆದ ಜಿಲ್ಲಾ ಮಟ್ಟದ ಆಯ್ಕೆ ಸಮಿತಿ ಸಭೆಯಲ್ಲಿ ಅರ್ಹ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ. ಈ ಪಟ್ಟಿಯನ್ನು ಸಂಬಂಧಿಸಿದ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗಳು, ಅಂಗನವಾಡಿ ಕೇಂದ್ರಗಳು, ಗ್ರಾಮ ಪಂಚಾಯಿತಿಗಳು, ಶಾಲೆಗಳು, ಸಮುದಾಯ ಭವನಗಳು ಹಾಗೂ ಗ್ರಂಥಾಲಯಗಳಲ್ಲಿ ಪ್ರಕಟಿಸಲಾಗಿದೆ.
ಪಟ್ಟಿಗೆ ಸಂಬಂಧಿಸಿದಂತೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ, ಸೂಕ್ತ ದಾಖಲೆಗಳೊಂದಿಗೆ ಏಪ್ರಿಲ್ 10ರ ಸಂಜೆ 5.30ರೊಳಗಾಗಿ ಸಂಬಂಧಿತ ಕಚೇರಿಗಳಿಗೆ ಸಲ್ಲಿಸಲು ಸೂಚಿಸಲಾಗಿದೆ ಎಂದು ಇಲಾಖೆಯ ಉಪನಿರ್ದೇಶಕ ವಿಜಯಕುಮಾರ್ ತಿಳಿಸಿದ್ದಾರೆ.

goverment karanataka ಅಂಗನವಾಡಿ ನೇಮಕಾತಿ ಕರ್ನಾಟಕ ಚುನಾವಣೆ
Follow on Facebook Follow on Instagram
Share. Facebook Twitter WhatsApp Telegram
Previous Articleಒಳ ಮೀಸಲಾತಿ ಜಾರಿಗೆ ಸರ್ಕಾರ ಬದ್ಧ: ನೇಮಕಾತಿಯಲ್ಲೇ ಅನುಷ್ಠಾನ – ಮುನಿಯಪ್ಪ
Next Article ಬ್ರಹ್ಮರಥೋತ್ಸವಕ್ಕೆ ಶುರುವಾಯ್ತು ದಿನಗಣನೆ; ಅಬ್ಬಿನಹೊಳೆಯಲ್ಲಿ ಸಿದ್ಧತೆ
ಮೃತ್ಯುಂಜಯಾಚಾರ್ ಬಿ
  • Website

ಮೃತ್ಯುಂಜಯಾಚಾರ್ ಬಿ ಉಪ ಸಂಪಾದಕರು, ಟೈಮ್ಸ್ ಆಫ್ ಬಯಲುಸೀಮೆ ಮೃತ್ಯುಂಜಯಾಚಾರ್ ಬಿ ಅವರು 'ಟೈಮ್ಸ್ ಆಫ್ ಬಯಲುಸೀಮೆ' (timesofbayaluseeme.com) ಕನ್ನಡ ಸುದ್ದಿ ಪೋರ್ಟಲ್‌ನಲ್ಲಿ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಆಳವಾದ ಆಸಕ್ತಿ ಹೊಂದಿರುವ ಇವರು, ನಿಖರವಾದ ಸುದ್ದಿ ವಿಶ್ಲೇಷಣೆ ಮತ್ತು ಜನಪರ ವರದಿಗಳನ್ನು ನೀಡುವಲ್ಲಿ ಸದಾ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರಚಲಿತ ವಿದ್ಯಮಾನಗಳು ಹಾಗೂ ಪ್ರಾದೇಶಿಕ ಸುದ್ದಿಗಳ ಬಗ್ಗೆ ಇವರು ವಿಶೇಷ ಗಮನಹರಿಸುತ್ತಾರೆ.

Related Posts

ಕುತೂಹಲಕ್ಕೆ ಬಿತ್ತು ತೆರೆ ; ಪ್ರಕಟವಾಯ್ತು ವಾರ್ಷಿಕ ಪ್ರಶಸ್ತಿಗಳ ಪ್ರಕಟ

March 31, 2026

ನೌಕರರೇ ಎಚ್ಚರ…ಸರ್ಕಾರದ ಹೆಸರಲ್ಲಿ ನಕಲಿ ಆದೇಶ !

March 31, 2026

ಇಂದಿರಾ ಶಾಪಿಂಗ್ ಕಾಂಪ್ಲೆಕ್ಸ್ ತೆರವು ಸುಗಮ: ಪೂಜೆ ಬಳಿಕ ಕಾರ್ಯಾಚರಣೆ ಆರಂಭ

March 31, 2026
Add A Comment
Leave A Reply Cancel Reply

Advertisement
Latest Posts

ಕುತೂಹಲಕ್ಕೆ ಬಿತ್ತು ತೆರೆ ; ಪ್ರಕಟವಾಯ್ತು ವಾರ್ಷಿಕ ಪ್ರಶಸ್ತಿಗಳ ಪ್ರಕಟ

ನೌಕರರೇ ಎಚ್ಚರ…ಸರ್ಕಾರದ ಹೆಸರಲ್ಲಿ ನಕಲಿ ಆದೇಶ !

ಇಂದಿರಾ ಶಾಪಿಂಗ್ ಕಾಂಪ್ಲೆಕ್ಸ್ ತೆರವು ಸುಗಮ: ಪೂಜೆ ಬಳಿಕ ಕಾರ್ಯಾಚರಣೆ ಆರಂಭ

ಮಹಿಳಾ ಸಮುದಾಯ ಸದಾ ಕ್ರಿಯಾಶೀಲತೆಗೆ ಮುನ್ನಡೆಯಲಿ: ಗದ್ದಿಗೆತಿಪ್ಪೇಸ್ವಾಮಿ

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 ThemeSphere. Designed by ThemeSphere.
  • Privacy Policy
  • Terms
  • Accessibility

Type above and press Enter to search. Press Esc to cancel.