Author: Times Of Bayaluseeme Staff
20 ಏಪ್ರಿಲ್ 2026ರ ಇಂದಿನ ರಾಶಿ ಭವಿಷ್ಯ. ಮೇಷದಿಂದ ಮೀನ ರಾಶಿಯವರೆಗೆ 12 ರಾಶಿಗಳ ಇಂದಿನ ಫಲ ಹೇಗಿದೆ? ಯಾರಿಗೆ ಅದೃಷ್ಟ? ಸಂಪೂರ್ಣ ಮಾಹಿತಿ ಇಲ್ಲಿದೆ ಮೇಷ (Aries): ಇಂದು ನಿಮ್ಮಲ್ಲಿ ಆತ್ಮವಿಶ್ವಾಸ ಹೆಚ್ಚಾಗಿರುತ್ತದೆ. ಕೆಲಸಗಳಲ್ಲಿ ಮುಂದಾಳತ್ವ ತೋರಿದರೆ ಉತ್ತಮ ಫಲ ಸಿಗಲಿದೆ. ಕುಟುಂಬದಲ್ಲಿ ಸ್ವಲ್ಪ ಮಾತಿನ ಚರ್ಚೆಗಳು ಸಂಭವಿಸಬಹುದು, ಶಾಂತವಾಗಿ ನಿರ್ವಹಿಸಿ. ವೃಷಭ (Taurus): ಆರ್ಥಿಕವಾಗಿ ಲಾಭದ ದಿನ. ಹೊಸ ಯೋಜನೆಗಳನ್ನು ಪ್ರಾರಂಭಿಸಲು ಅನುಕೂಲಕರ ಸಮಯ. ಆರೋಗ್ಯದ ಕಡೆ ಗಮನ ಕೊಡಿ, ಅಲಸ್ಯ ಹೆಚ್ಚಾಗಬಹುದು. ಮಿಥುನ (Gemini): ಸಂವಹನ ಕೌಶಲ್ಯದಿಂದ ನೀವು ಯಶಸ್ಸು ಸಾಧಿಸುತ್ತೀರಿ. ಸ್ನೇಹಿತರ ಸಹಕಾರ ಸಿಗುತ್ತದೆ. ಹೊಸ ಪರಿಚಯಗಳು ಭವಿಷ್ಯದಲ್ಲಿ ಉಪಯೋಗವಾಗಬಹುದು. ಕಟಕ (Cancer): ಮನಸ್ಸಿನಲ್ಲಿ ಗೊಂದಲ ಹೆಚ್ಚಾಗಬಹುದು. ಮಹತ್ವದ ನಿರ್ಧಾರಗಳನ್ನು ಮುಂದೂಡಿ. ಕುಟುಂಬದವರೊಂದಿಗೆ ಹೆಚ್ಚು ಸಮಯ ಕಳೆಯಿರಿ. ಸಿಂಹ (Leo): ಹುದ್ದೆ, ಗೌರವ ಹೆಚ್ಚಾಗುವ ಸೂಚನೆ. ನಿಮ್ಮ ನಾಯಕತ್ವ ಗುಣಗಳು ಹೊಳೆಯುತ್ತವೆ. ಆದರೆ ಅಹಂಕಾರ ತಪ್ಪಿಸಿ. ಕನ್ಯಾ (Virgo): ಕೆಲಸದಲ್ಲಿ ಒತ್ತಡ ಇದ್ದರೂ ಫಲ ಸಿಗಲಿದೆ.…
ಪ್ರಧಾನಿ ನರೇಂದ್ರ ಮೋದಿಯವರ ಭಾಷಣದ ನಂತರ ಮೂಡಿದ ಆಲೋಚನೆಗಳು. ದೇಶದ ವಿವಿಧ ರಾಜ್ಯಗಳಲ್ಲಿ ಲೇಖಕರು ಕಂಡ ಕಹಿ ವಾಸ್ತವಗಳು, ಬಡತನ ಮತ್ತು ವ್ಯವಸ್ಥೆಯ ಭ್ರಷ್ಟತೆಯ ಬಗ್ಗೆ ವಿವೇಕಾನಂದ ಎಚ್. ಕೆ. ಅವರ ಮಾರ್ಮಿಕ ವಿಶ್ಲೇಷಣೆ ಇಲ್ಲಿದೆ. ರಾತ್ರಿ 8 – 30 ರ ಸಮಯ……. ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ನಿನ್ನೆ ರಾತ್ರಿ 8.30 ರ ನೇರ ಪ್ರಸಾರದ ಭಾಷಣ ಕೇಳಿದ ಮೇಲೆ ನನ್ನಲ್ಲಿ ಉಂಟಾದ ಕೆಲವು ಭಾವನೆಗಳು ಈ ರೀತಿ ಇದೆ. ದ್ವೇಷ, ಅಸೂಯೆ, ಸೈದ್ಧಾಂತಿಕ ನಿಲುವು, ರಾಜಕೀಯ ಎಲ್ಲವನ್ನು ಮೀರಿ ಇದನ್ನು ಇಲ್ಲಿ ಪ್ರಸ್ತಾಪಿಸಲಾಗಿದೆ….. ಅಗಾಧ ಭಾವನೆಗಳ ಅಕ್ಷಯ ಪಾತ್ರೆ ನಮ್ಮ ಮನಸ್ಸು……. ಕ್ಷಣಕ್ಷಣಕ್ಕೂ ಬದಲಾಗುತ್ತಾ ವಿಶಾಲ ಸಾಗರದ ಅಲೆಗಳಂತೆ , ಎತ್ತರದ ಪರ್ವತಗಳ ನೋಟದಂತೆ ದಟ್ಟ ಕಾನನದ ಮಾಲೆಗಳಂತೆ, ಅನಂತ ಆಕಾಶದ ಕೌತುಕದಂತೆ, ಚಲಿಸುತ್ತಲೇ ಇರುತ್ತದೆ. ಕಾಮ, ಕ್ರೋಧ, ಲೋಭ, ಮೋಹ, ಮದ, ಮತ್ಸರಗಳು ಇರುವಂತೆ, ಪ್ರೀತಿ, ಪ್ರೇಮ, ಕರುಣೆ, ಕ್ಷಮೆ, ಮಮತೆಗಳೆಂಬ ಭಾವಗಳೂ ತುಂಬಿ…
ಇಂದು 19 ಏಪ್ರಿಲ್ 2026, ಭಾನುವಾರ. ಸಿಂಹ ರಾಶಿಯವರಿಗೆ ಯಶಸ್ಸು, ಮಕರ ರಾಶಿಯವರಿಗೆ ಧನಲಾಭ! ನಿಮ್ಮ ರಾಶಿಯ ಇಂದಿನ ಫಲವೇನು? ಕುಟುಂಬ, ವೃತ್ತಿ ಮತ್ತು ಆರ್ಥಿಕ ಸ್ಥಿತಿಗತಿಗಳ ಸಂಪೂರ್ಣ ಮಾಹಿತಿ ಇಲ್ಲಿದೆ. ಮೇಷ ರಾಶಿ (Aries) ಇಂದು ನಿಮ್ಮ ಆತ್ಮವಿಶ್ವಾಸ ಹೆಚ್ಚಿರುತ್ತದೆ. ಹೊಸ ಕೆಲಸಗಳಿಗೆ ಚಾಲನೆ ನೀಡಲು ಉತ್ತಮ ದಿನ. ಕುಟುಂಬದ ಸಹಕಾರ ದೊರೆಯುತ್ತದೆ. ಹಣಕಾಸಿನಲ್ಲಿ ಜಾಗ್ರತೆ ಇರಲಿ. ವೃಷಭ ರಾಶಿ (Taurus) ಕೆಲಸಗಳಲ್ಲಿ ಸ್ವಲ್ಪ ವಿಳಂಬ ಉಂಟಾಗಬಹುದು. ಸಹನೆ ಇರಲಿ. ಆರೋಗ್ಯದ ಕಡೆ ಗಮನ ಹರಿಸಿ. ಸ್ನೇಹಿತರೊಂದಿಗೆ ಮಾತುಕತೆ ಸಂತೋಷ ನೀಡುತ್ತದೆ. ಮಿಥುನ ರಾಶಿ (Gemini) ಇಂದು ನಿಮಗೆ ಹೊಸ ಅವಕಾಶಗಳು ಸಿಗಬಹುದು. ವೃತ್ತಿಯಲ್ಲಿ ಪ್ರಗತಿ ಸಾಧ್ಯ. ಹಳೆಯ ಸಮಸ್ಯೆಗಳಿಗೆ ಪರಿಹಾರ ದೊರೆಯುವ ಸಾಧ್ಯತೆ ಇದೆ. ಕರ್ಕಾಟಕ ರಾಶಿ (Cancer) ಮನಸ್ಸಿನಲ್ಲಿ ಚಿಂತೆ ಹೆಚ್ಚಾಗಬಹುದು. ಶಾಂತವಾಗಿರಿ. ಕುಟುಂಬದ ವಿಷಯಗಳಲ್ಲಿ ಹೆಚ್ಚು ತಲೆಕೆಡಿಸಿಕೊಳ್ಳಬೇಡಿ. ಹಣಕಾಸಿನಲ್ಲಿ ಸಮತೋಲನ ಕಾಯ್ದುಕೊಳ್ಳಿ. ಸಿಂಹ ರಾಶಿ (Leo) ಇಂದು ನೀವು ಕೈಗೊಂಡ ಕೆಲಸಗಳು ಯಶಸ್ವಿಯಾಗುತ್ತವೆ. ಅಧಿಕಾರಿಗಳ ಮೆಚ್ಚುಗೆ…
ಮತದಾರರ ಪಟ್ಟಿ ಪರಿಷ್ಕರಣೆ, ಕ್ಷೇತ್ರ ಪುನರ್ ವಿಂಗಡಣೆ ಮತ್ತು ಮಹಿಳಾ ಮೀಸಲಾತಿಯಂತಹ ಪ್ರಮುಖ ನಿರ್ಧಾರಗಳು ಭಾರತವನ್ನು ಬಲಿಷ್ಠಗೊಳಿಸುತ್ತವೆಯೇ ಅಥವಾ ವಿಭಜನೆಯತ್ತ ಕೊಂಡೊಯ್ಯುತ್ತವೆಯೇ? ರಾಜಕೀಯ ಪಕ್ಷಗಳ ಇಚ್ಛಾಶಕ್ತಿ ಮತ್ತು ದೇಶದ ಭವಿಷ್ಯದ ಕುರಿತಾದ ಒಂದು ವಸ್ತುನಿಷ್ಠ ವಿಶ್ಲೇಷಣೆ ಇಲ್ಲಿದೆ. ಮತದಾರರ ಪಟ್ಟಿ ಪರಿಷ್ಕರಣೆ, ಲೋಕಸಭಾ ಕ್ಷೇತ್ರಗಳ ಪುನರ್ ವಿಂಗಡಣೆ, ಶೇಕಡ 33% ರಷ್ಟು ಮಹಿಳಾ ಮೀಸಲಾತಿ…… ಈ ಮೂರೂ ವಿಷಯಗಳು ಭಾರತದ ಪ್ರಜಾಸತ್ತಾತ್ಮಕ ಗಣರಾಜ್ಯಗಳ ಒಕ್ಕೂಟದ ಭವಿಷ್ಯದ ದೃಷ್ಟಿಯಿಂದ ಅತ್ಯಂತ ಮಹತ್ವದ ತೀರ್ಮಾನಗಳು. ಭಾರತದ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಅಳಿವು ಉಳಿವಿನ, ಚುನಾವಣಾ ರಾಜಕೀಯ ಮತ್ತು ಅಧಿಕಾರದ ದೃಷ್ಟಿಯಿಂದ ಅತ್ಯಂತ ಮುಖ್ಯವಾದದ್ದು….. ಏಕ್ ಭಾರತ್ ಶ್ರೇಷ್ಠ್ ಭಾರತ್, ಬಹುತ್ವ ಭಾರತ್ ಬಲಿಷ್ಠ ಭಾರತ್, ಒಂದೇ ದೇಶ ಒಂದೇ ಭಾಷೆ ಒಂದೇ ಚುನಾವಣೆ, ವೈವಿಧ್ಯಮಯ ಭಾರತ ವೈಶಿಷ್ಟ್ಯ ಪೂರ್ಣ ಭಾರತ….. ಈ ಮಸೂದೆಗಳು ಭಾರತವನ್ನು ಮುಂದಿನ ದಿನಗಳಲ್ಲಿ ಅತ್ಯಂತ ಆಧುನಿಕ, ಮುಂದುವರಿದ, ಬಲಿಷ್ಠ ದೇಶವನ್ನಾಗಿ, ಐಕ್ಯತೆಯ ದೇಶವನ್ನಾಗಿ ರೂಪಿಸುತ್ತದೆಯೇ ಅಥವಾ ಭಾರತವನ್ನು ಜಾತಿ, ಧರ್ಮ,…
18 ಏಪ್ರಿಲ್ 2026ರ ನಿತ್ಯ ಭವಿಷ್ಯ: ಇಂದು ಮೇಷ ರಾಶಿಯವರಿಗೆ ಕಾರ್ಯದಕ್ಷತೆ, ವೃಷಭಕ್ಕೆ ಆರ್ಥಿಕ ಲಾಭ! ನಿಮ್ಮ ರಾಶಿಯ ಫಲ ಹೇಗಿದೆ? ಮಿಥುನ ಮತ್ತು ವೃಶ್ಚಿಕ ರಾಶಿಯವರು ಇಂದು ಯಾವ ಎಚ್ಚರಿಕೆ ವಹಿಸಬೇಕು? ದ್ವಾದಶ ರಾಶಿಗಳ ಸಂಪೂರ್ಣ ರಾಶಿಫಲ ಇಲ್ಲಿದೆ. 🐐 ಮೇಷ (Aries) ಇಂದು ನಿಮ್ಮ ಕೆಲಸಗಳಲ್ಲಿ ಚುರುಕು ಕಾಣಿಸಿಕೊಳ್ಳುತ್ತದೆ. ಹೊಸ ಯೋಜನೆಗಳನ್ನು ಆರಂಭಿಸಲು ಸೂಕ್ತ ದಿನ. ಕುಟುಂಬದ ಸಹಕಾರ ದೊರೆಯುತ್ತದೆ. 🐂 ವೃಷಭ (Taurus) ಆರ್ಥಿಕವಾಗಿ ಲಾಭದ ದಿನ. ಹೂಡಿಕೆ ಮಾಡುವ ಅವಕಾಶಗಳು ಬರುತ್ತವೆ. ಆದರೆ ಅತಿವಿಶ್ವಾಸ ತಪ್ಪಿಸಿ. 👬 ಮಿಥುನ (Gemini) ಸಂವಹನದಲ್ಲಿ ಎಚ್ಚರಿಕೆ ಅಗತ್ಯ. ಸ್ನೇಹಿತರೊಂದಿಗೆ ಸಣ್ಣ ಗೊಂದಲಗಳು ಸಂಭವಿಸಬಹುದು. ಶಾಂತವಾಗಿ ವರ್ತಿಸಿ. 🦀 ಕಟಕ (Cancer) ಕುಟುಂಬದೊಂದಿಗೆ ಸಂತೋಷದ ಸಮಯ ಕಳೆಯುವಿರಿ. ಆರೋಗ್ಯದಲ್ಲಿ ಸ್ವಲ್ಪ ಏರುಪೇರು ಕಾಣಬಹುದು. 🦁 ಸಿಂಹ (Leo) ನಿಮ್ಮ ನಾಯಕತ್ವ ಗುಣಗಳು ಮೆರೆದಾಡುತ್ತವೆ. ಕೆಲಸದ ಸ್ಥಳದಲ್ಲಿ ಪ್ರಶಂಸೆ ಸಿಗುತ್ತದೆ. 👧 ಕನ್ಯಾ (Virgo) ಸಣ್ಣ ಸಮಸ್ಯೆಗಳು ನಿಮ್ಮ ಗಮನವನ್ನು ಬೇರೆಡೆ…
ಚಿತ್ರದುರ್ಗ : ಬದಲಾದ ಜೀವನ ಶೈಲಿ ಮತ್ತು ಆಹಾರ ಪದ್ಧತಿಯಿಂದಾಗಿ ಮನುಷ್ಯನ ಅರೋಗ್ಯ ದಿನ ದಿನಕ್ಕೂ ಕ್ಷಿಣಿಸುತ್ತಿದೆ. ನಾನಾ ನಮೂನೆಯ ಖಾಯಿಲೆಗಳಿಗೆ ತುತ್ತಾಗುವ ಮುನ್ನ ಎಚ್ಚರ ವಹಿಸುವುದು ಅನಿವಾರ್ಯ ಎಂದು ಮಾಜಿ ಸಚಿವ ಹೆಚ್. ಆಂಜನೇಯ ಅಭಿಪ್ರಾಯ ಪಟ್ಟರು ಇಲ್ಲಿನ ರೋಟರಿ ಕ್ಲಬ್ ಸಭಾಂಗಣದಲ್ಲಿ ಗೋಡೆಮನೆ ಅರೋಗ್ಯ ಮತ್ತು ರಸ್ತೆ ಜಾಗೃತಿ ಟ್ರಸ್ಟ್, ರೋಟರಿ ಕ್ಲಬ್ ಚಿನ್ಮೂಲದ್ರಿ, ರೆಡ್ ಕ್ರಾಸ್ ಸಂಸ್ಥೆ ಹಾಗೂ ಬೆಂಗಳೂರು ಸಪ್ತಗಿರಿ ಆಸ್ಪತ್ರೆ ಸಹಯೋದಲ್ಲಿ ಗೋಡೆಮನೆ ವಿನಯ್ ಹುಟ್ಟುಹಬ್ಬದ ಪ್ರಯುಕ್ತ ಆಯೋಜಿಸಲಾಗಿದ್ದ ಬೃಹತ್ ಅರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು ಮನುಷ್ಯ ಒತ್ತಡದ ಬದುಕಿನಲ್ಲಿ ನೆಮ್ಮದಿ ಕಳೆದುಕೊಳ್ಳುತ್ತಿದ್ದಾನೆ. ಹಿಂದಿನ ಕಾಲದಲ್ಲಿ ನಮ್ಮ ಪೂರ್ವಿಕರು ತುಂಬಾ ಗಟ್ಟಿಮುಟ್ಟಿಯಾಗಿ ಇರುತ್ತಿದ್ದರು. ಅವರ ಕಾಲದಲ್ಲಿ ಈಗಿನಷ್ಟು ಭಯಂಕರ ರೋಗ ಖಾಯಿಲೆಗಳು ಬರುತ್ತಿರಲಿಲ್ಲ. ಅವರು ಅನುಸರಿಸುತ್ತಿದ್ದ ಜೀವನ ಶೈಲಿಯೇ ಅವರ ಅರೋಗ್ಯದ ಗುಟ್ಟು ಎಂದು ಹೇಳಿದರು ಇಗೀಗ ಎಲ್ಲವೂ ಕಲುಷಿತವಾಗುತ್ತಿದೆ,ನಾವು ತಿನ್ನುವ ಅನ್ನ, ನೀರು, ಸೇವಿಸುವ ಗಾಳಿಯೂ ಸಹ ಶುದ್ಧವಿಲ್ಲ.…
ಬೆಂಗಳೂರು: ಬಹುಚರ್ಚಿತ ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದ್ದು, ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 17 ಮಂದಿಯನ್ನು ದೋಷಿಗಳೆಂದು ಘೋಷಿಸಿದೆ. ಪ್ರಮುಖ ಆರೋಪಿ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, ಇತರ 16 ಮಂದಿಗೂ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಒಬ್ಬ ಆರೋಪಿಗೆ ಮಾತ್ರ 7 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಈ ಪ್ರಕರಣದಲ್ಲಿ ಎ1ರಿಂದ ಎ17ರವರೆಗೆ ಒಟ್ಟು 17 ಮಂದಿ ದೋಷಿಗಳಾಗಿದ್ದು, ಬಸವರಾಜ್ ಮುತ್ತಗಿ ಅಪ್ರೂವರ್ ಆಗಿ ಪರಿವರ್ತಿತರಾಗಿದ್ದಾರೆ. ಉಳಿದವರಲ್ಲಿ ವಿಕ್ರಂ ಬಳ್ಳಾರಿ, ಕೀರ್ತಿ ಕುಮಾರ್, ಸಂದೀಪ್ ಸೌದತ್ತಿ, ವಿನಾಯಕ್ ಕಾಟಗಿ, ಮಹಾಬಲೇಶ್ವರ ಹೊನಗಲ್, ಸಂತೋಷ್ ಸೌದತ್ತಿ, ದಿನೇಶ್, ಅಶ್ವಥ್, ಸುನೀಲ್, ನಜೀರ್ ಅಹ್ಮದ್, ಶಾಹನವಾಜ್, ನೂತನ್, ಹರ್ಷಿತ್, ಚಂದ್ರಶೇಖರ್ ಇಂಡಿ ಹಾಗೂ ಶಿವಾನಂದ್ ಬಿರಾದಾರ್ ಸೇರಿದ್ದಾರೆ. ವಿನಯ್ ಕುಲಕರ್ಣಿ ಪಾತ್ರ ಸಿಬಿಐ ತನಿಖೆ ಹಾಗೂ ನ್ಯಾಯಾಲಯದ ತೀರ್ಪಿನ ಪ್ರಕಾರ, ಯೋಗೀಶ್ ಗೌಡ ಹತ್ಯೆಯ ಹಿಂದಿನ…
ಲವ್ ಜಿಹಾದ್ ಎಂಬುದು ವ್ಯವಸ್ಥಿತ ಜಾಲವೇ ಅಥವಾ ಪ್ರೀತಿಯ ಹೆಸರಿನಲ್ಲಿ ನಡೆಯುವ ರಾಜಕೀಯವೇ? ನಾಸಿಕ್ ಮತ್ತು ಕರ್ನಾಟಕದ ಇತ್ತೀಚಿನ ಘಟನೆಗಳ ಹಿನ್ನೆಲೆಯಲ್ಲಿ ವಿವೇಕಾನಂದ ಎಚ್. ಕೆ. ಅವರ ವಿಶೇಷ ಆತ್ಮಾವಲೋಕನ ಲೇಖನ.” ನಿಜ ಪ್ರೀತಿಯನ್ನು ಅನುಮಾನದಿಂದ ನೋಡುವ ಅತ್ಯಂತ ಕೆಟ್ಟ, ದುಷ್ಟ ಸಮಾಜ ನಿರ್ಮಾಣವಾಗದಿರಲಿ, ಹಾಗೆಯೇ ಪ್ರೀತಿಯ ಮುಗ್ಧತೆ ಧರ್ಮದ ಹೆಸರಿನಲ್ಲಿ ನಾಶವಾಗದಿರಲಿ…… ಈಗಿನ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಟಿಸಿಎಸ್ ಕಂಪನಿಯ ಲವ್ ಜಿಹಾದ್ ಪ್ರಕರಣ, ಹಾಗೆಯೇ ಕರ್ನಾಟಕದ ಹುಬ್ಬಳ್ಳಿ ಸೇರಿ ಕೆಲವು ಜಿಲ್ಲೆಗಳ ಘಟನೆಗಳು, ಕೇರಳ ಸೇರಿ ಕೆಲವು ರಾಜ್ಯಗಳ ಕಡೆ ಒಂದಷ್ಟು ಪ್ರಕರಣಗಳು ಹೀಗೆ ಆಗಾಗ ಸುದ್ದಿಗಳು ಬರುತ್ತಿರುತ್ತವೆ. ಲವ್ ಜಿಹಾದ್ ಮತ್ತೊಮ್ಮೆ ಇಡೀ ದೇಶಾದ್ಯಂತ ಮಾಧ್ಯಮಗಳಲ್ಲಿ ಚರ್ಚೆಯಾಗುತ್ತಿದೆ. ಹಾಗೆಯೇ ನಾಸಿಕ್ ಘಟನೆ ಪೊಲೀಸ್ ತನಿಖೆಯ ಹಂತದಲ್ಲಿದೆ. ದಿನದಿಂದ ದಿನಕ್ಕೆ ಒಂದಷ್ಟು ಆತಂಕಕಾರಿ ಸುದ್ದಿಗಳು ಹೊರ ಬರುತ್ತಿವೆ. ಇದರ ಸತ್ಯಾಸತ್ಯತೆಯ ಬಗ್ಗೆ ಚರ್ಚಿಸಲು ಇನ್ನೊಂದಿಷ್ಟು ಸಮಯ ಬೇಕಾಗುತ್ತದೆ. ಆದರೂ ಮೂಲಭೂತವಾಗಿ ಲವ್ ಜಿಹಾದ್ ಬಗ್ಗೆ ಒಂದಷ್ಟು ಆತ್ಮಾವಲೋಕನ ಮತ್ತು…
ಬೆಂಗಳೂರು, ಏಪ್ರಿಲ್ 17 :ಭ್ರಷ್ಟಾಚಾರ ನಿರ್ಮೂಲನೆ ಮತ್ತು ಆಡಳಿತ ಸುಧಾರಣೆಯಲ್ಲಿ ಮಹತ್ತರ ಪಾತ್ರ ವಹಿಸಿರುವ ‘ಕರ್ನಾಟಕ ಲೋಕಾಯುಕ್ತ’ ಸಂಸ್ಥೆಯು ತನ್ನ ಯಶಸ್ವಿ ನಾಲ್ಕು ದಶಕಗಳ ಪಯಣವನ್ನು ಪೂರೈಸಿದ್ದು, ಈ ಅಂಗವಾಗಿ 2026ರ ಏಪ್ರಿಲ್ 18, ಶನಿವಾರದಂದು ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಉದ್ಘಾಟನೆ ನೆರವೇರಿಸಲಿದ್ದಾರೆ. ಸುಪ್ರೀಂ ಕೋರ್ಟ್‍ನ ನ್ಯಾಯಮೂರ್ತಿಗಳಾದ ಅರವಿಂದ್ ಕುಮಾರ್ ಅವರು ಗೌರವ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಕರ್ನಾಟಕದ ಲೋಕಾಯುಕ್ತರಾದ ಬಿ.ಎಸ್. ಪಾಟೀಲ್, ಉಪಲೋಕಾಯುಕ್ತರುಗಳಾದ ಕೆ.ಎನ್. ಫಣೀಂದ್ರ ಮತ್ತು ಬಿ. ವೀರಪ್ಪ ಅವರ ಘನ ಉಪಸ್ಥಿತಿಯಲ್ಲಿ ಈ ಕಾರ್ಯಕ್ರಮವು ಜರುಗಲಿದೆ. ಈ ಸಂದರ್ಭದಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಅವರು ಲೋಕಾಯುಕ್ತ ನಿಯತಕಾಲಿಕೆಯನ್ನು ಬಿಡುಗಡೆ ಮಾಡುವ ಜೊತೆಗೆ ಚುನಾಯಿತ ಪ್ರತಿನಿಧಿಗಳ ಆಸ್ತಿ ಮತ್ತು ಹೊಣೆಗಾರಿಕೆಗಳ ಹೊಸ ಪೋರ್ಟಲ್ ಹಾಗೂ ಆನ್‍ಲೈನ್ ತನಿಖಾ ಮಾಡ್ಯೂಲ್‍ಗೆ ಚಾಲನೆ ನೀಡಲಿದ್ದಾರೆ. ಇದೇ ಸಂದರ್ಭದಲ್ಲಿ…
17 ಏಪ್ರಿಲ್ 2026 ರ ಶುಕ್ರವಾರದ ದ್ವಾದಶ ರಾಶಿಗಳ ಫಲಗಳು ಇಲ್ಲಿವೆ. ಮೇಷದಿಂದ ಮೀನದವರೆಗೆ ಇಂದಿನ ನಿಮ್ಮ ವೃತ್ತಿಜೀವನ, ಹಣಕಾಸು ಮತ್ತು ಆರೋಗ್ಯದ ಸಂಪೂರ್ಣ ವಿವರಗಳನ್ನು ಓದಿ. ♈ ಮೇಷ ಇಂದು ಕಾರ್ಯಕ್ಷೇತ್ರದಲ್ಲಿ ನಿಮ್ಮ ಪರಿಶ್ರಮಕ್ಕೆ ಒಳ್ಳೆಯ ಫಲ ಸಿಗಲಿದೆ. ಹಿರಿಯರಿಂದ ಮೆಚ್ಚುಗೆ ದೊರೆಯಬಹುದು. ಆರ್ಥಿಕವಾಗಿ ಮಧ್ಯಮ ಸ್ಥಿತಿ. ಮನೆಯವರ ಜೊತೆ ಸಮಯ ಕಳೆಯುವುದು ಮನಸ್ಸಿಗೆ ಶಾಂತಿ ನೀಡುತ್ತದೆ. ♉ ವೃಷಭ ಆರೋಗ್ಯದಲ್ಲಿ ಸ್ವಲ್ಪ ವ್ಯತ್ಯಾಸ ಕಂಡುಬರಬಹುದು, ಆದ್ದರಿಂದ ವಿಶ್ರಾಂತಿ ಅಗತ್ಯ. ವ್ಯವಹಾರದಲ್ಲಿ ಹೊಸ ಅವಕಾಶಗಳು ಲಾಭ ತರುತ್ತವೆ. ಹಣಕಾಸಿನ ವ್ಯವಹಾರದಲ್ಲಿ ಜಾಗ್ರತೆ ಇರಲಿ. ♊ ಮಿಥುನ ಇಂದು ಮಾತಿನ ಮೂಲಕವೇ ಕೆಲಸಗಳನ್ನು ಸಾಧಿಸುವ ದಿನ. ಹೊಸ ಜವಾಬ್ದಾರಿಗಳು ಬರಬಹುದು. ಸ್ನೇಹಿತರೊಂದಿಗೆ ಸಣ್ಣ ಭಿನ್ನಾಭಿಪ್ರಾಯ ಉಂಟಾಗುವ ಸಾಧ್ಯತೆ ಇದೆ. ♋ ಕಟಕ ಮನಸ್ಸಿನಲ್ಲಿ ಗೊಂದಲ ಇರಬಹುದು. ಪ್ರಮುಖ ನಿರ್ಧಾರಗಳನ್ನು ಮುಂದೂಡುವುದು ಉತ್ತಮ. ಕುಟುಂಬದ ಬೆಂಬಲ ನಿಮಗೆ ಧೈರ್ಯ ನೀಡುತ್ತದೆ. ♌ ಸಿಂಹ ಗೌರವ ಮತ್ತು ಪ್ರತಿಷ್ಠೆ ಹೆಚ್ಚಾಗುವ ದಿನ. ಉದ್ಯೋಗದಲ್ಲಿ ಉತ್ತೇಜನಕಾರಿ…
Subscribe to Updates
Get the latest creative news from FooBar about art, design and business.