Author: Times Of Bayaluseeme Staff

ಬಳ್ಳಾರಿ: ಇಲ್ಲಿನ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ “ಜ್ಞಾನ ಸಾಗರ” ಆವರಣದ ಪ್ರದರ್ಶನ ಕಲೆಗಳ ನಾಟಕ ವಿಭಾಗದ ವತಿಯಿಂದ ದಿವಂಗತ ಶ್ರೀಮತಿ ರಮಣಿಕಾ ಗುಪ್ತಾ ಅವರ ನೆನಪಿನ ಕಾರ್ಯಕ್ರಮದ ಅಂಗವಾಗಿ 10 ದಿನಗಳ ಕಾಲ ರಂಗಭೂಮಿ ಕಾರ್ಯಾಗಾರ ಮತ್ತು ನಾಟಕ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ. ಈ ವಿಶೇಷ ತರಬೇತಿ ಶಿಬಿರ ಮತ್ತು ಕಾರ್ಯಾಗಾರವು ಜೂನ್ 1 ರಿಂದ ಜೂನ್ 10 ರವರೆಗೆ ವಿಶ್ವವಿದ್ಯಾಲಯದ ನಾಟಕ ವಿಭಾಗದಲ್ಲಿ ಜರುಗಲಿದೆ. 10 ದಿನಗಳ ಕಾಲ ನಡೆಯುವ ಈ ಶಿಬಿರದಲ್ಲಿ ನಾಟಕ ರಚನೆ, ನಿರ್ದೇಶನ, ಕಿರುಚಿತ್ರಗಳ ನಿರ್ಮಾಣ, ಅಭಿನಯ ಹಾಗೂ ರಂಗಭೂಮಿಗೆ ಸಂಬAಧಿಸಿದ ವಿವಿಧ ವಿಷಯಗಳ ಕುರಿತು ಪ್ರಾಯೋಗಿಕ ತರಬೇತಿಯನ್ನು ನೀಡಲಾಗುತ್ತದೆ. ಕಾರ್ಯಾಗಾರದ ಪ್ರತಿದಿನ ಬೆಳಿಗ್ಗೆ 10 ರಿಂದ 11.30 ರವರೆಗಿನ ಮೊದಲ ಅವಧಿಯಲ್ಲಿ ಪ್ರಮುಖ ಸಂಪನ್ಮೂಲ ವ್ಯಕ್ತಿಗಳು ಭಾಗವಹಿಸಿ ತರಬೇತಿ ನೀಡಲಿದ್ದಾರೆ. ಜೂನ್ 1 ರಂದು ಉದ್ಘಾಟನಾ ಸಮಾರಂಭ, ನಾಟಕ/ಕಿರುಚಿತ್ರ ಹಾಗೂ ನಾಟಕ ತರಬೇತಿ (ಸಂಪನ್ಮೂಲ ವ್ಯಕ್ತಿ: ಎನ್. ಮಹೇಶ್), ಜೂನ್ 2 ರಂದು ಮೊಬೈಲ್ ಚಿತ್ರಗಳನ್ನು…

Read More

ಬಳ್ಳಾರಿ: ನಗರದಲ್ಲಿ ಹಾದುಹೋಗಿರುವ ರಾಷ್ಟಿçÃಯ ಹೆದ್ದಾರಿ 150-ಎ ರಸ್ತೆಯ ತುಂಗಭದ್ರ ಬಲದಂಡೆ ಮೇಲ್ಮಟ್ಟದ ವಿತರಣಾ ಕಾಲುವೆ (ಸಂ-14, ಕಿ.ಮೀ 4.40) ಮೇಲಿನ ಸೇತುವೆಯ ಮರು ನಿರ್ಮಾಣ ಕಾಮಗಾರಿಯನ್ನು ಕೈಗೆತ್ತಿಕೊಳ್ಳುತ್ತಿರುವುದರಿಂದ ಸಾರ್ವಜನಿಕ ಸುರಕ್ಷತೆ ಹಾಗೂ ಸುಗಮ ಸಂಚಾರದ ಹಿತದೃಷ್ಟಿಯಿಂದ ಮುಂದಿನ 60 ದಿನಗಳ ಕಾಲ ಈ ಮಾರ್ಗದಲ್ಲಿ ತಾತ್ಕಾಲಿಕವಾಗಿ ವಾಹನ ಸಂಚಾರವನ್ನು ನಿರ್ಬಂಧಿಸಿ, ಪರ್ಯಾಯ ಮಾರ್ಗವನ್ನು ಕಲ್ಪಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಯೂ ಆದ ನಾಗೇಂದ್ರ ಪ್ರಸಾದ್ ಕೆ. ಅವರು ಆದೇಶ ಹೊರಡಿಸಿದ್ದಾರೆ. ಮೋಟಾರ್ ವಾಹನ ಕಾಯ್ದೆ 1988 ರ ಅಧಿನಿಯಮ 115 ಹಾಗೂ ಕರ್ನಾಟಕ ಮೋಟಾರ್ ವಾಹನ ನಿಯಮಗಳು 1989 ರ ನಿಯಮ 221 ಎ (5) ರನ್ವಯ ಪ್ರದತ್ತವಾದ ಅಧಿಕಾರ ಚಲಾಯಿಸಿ ಈ ಆದೇಶ ಹೊರಡಿಸಿದ್ದಾರೆ. ಕಾಲುವೆಗೆ ನೀರು ಹರಿಸುವ ಮುನ್ನವೇ ಈ ಸೇತುವೆ ಕಾಮಗಾರಿಯನ್ನು ಅತೀ ಜರೂರಾಗಿ ಮುಗಿಸಬೇಕಾಗಿರುವುದರಿಂದ ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರ ವರದಿ ಮತ್ತು ಅಭಿಪ್ರಾಯವನ್ನು ಪರಿಗಣಿಸಿ ಈ ಕೆಳಗಿನಂತೆ ಸಂಚಾರ ಮಾರ್ಗ…

Read More

ಇಂದಿನ ರಾಶಿಭವಿಷ್ಯ (25/05/2026): ಮೇಷ ರಾಶಿಗೆ ಹೊಸ ಅವಕಾಶ, ಮಕರ ರಾಶಿಗೆ ಆರ್ಥಿಕ ಲಾಭದ ಸೂಚನೆ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಫಲಿತಾಂಶ ಇಲ್ಲಿದೆ. ಇಂದಿನ ಶುಭ ಬಣ್ಣ ಮತ್ತು ಸಂಖ್ಯೆಯ ವಿವರಗಳಿಗಾಗಿ ಓದಿ ♈ ಮೇಷ: ಕೆಲಸಗಳಲ್ಲಿ ಚುರುಕು ಹೆಚ್ಚಾಗುತ್ತದೆ. ಹೊಸ ಅವಕಾಶಗಳು ದೊರೆಯಬಹುದು. ಕುಟುಂಬದವರ ಜೊತೆ ಮಾತಿನಲ್ಲಿ ಎಚ್ಚರಿಕೆ ಇರಲಿ. ♉ ವೃಷಭ: ಆರ್ಥಿಕ ವಿಚಾರದಲ್ಲಿ ಶುಭ ಸುದ್ದಿ ಸಿಗುವ ಸಾಧ್ಯತೆ. ಆರೋಗ್ಯದ ಕಡೆ ಸ್ವಲ್ಪ ಗಮನ ಅಗತ್ಯ. ♊ ಮಿಥುನ: ಹೊಸ ಪರಿಚಯಗಳು ಲಾಭಕರವಾಗಬಹುದು. ಉದ್ಯೋಗದಲ್ಲಿ ಮೆಚ್ಚುಗೆ ಸಿಗುವ ದಿನ. ♋ ಕಟಕ: ಮನಸ್ಸಿನಲ್ಲಿ ಗೊಂದಲ ಹೆಚ್ಚಾಗಬಹುದು. ತಾಳ್ಮೆಯಿಂದ ನಿರ್ಧಾರ ಕೈಗೊಂಡರೆ ಒಳಿತು. ♌ ಸಿಂಹ: ಸಮಾಜದಲ್ಲಿ ಗೌರವ ಹೆಚ್ಚಾಗುತ್ತದೆ. ಹಳೆಯ ಸ್ನೇಹಿತರ ಭೇಟಿ ಸಂತೋಷ ತರಬಹುದು. ♍ ಕನ್ಯಾ: ಕೆಲಸದ ಒತ್ತಡ ಇದ್ದರೂ ಯಶಸ್ಸು ನಿಮ್ಮದೇ. ಹಣಕಾಸಿನ ವ್ಯವಹಾರಗಳಲ್ಲಿ ಜಾಗ್ರತೆ ಅಗತ್ಯ. ♎ ತುಲಾ: ಕುಟುಂಬದೊಂದಿಗೆ ಉತ್ತಮ ಸಮಯ ಕಳೆಯುವ ಅವಕಾಶ. ಪ್ರಯಾಣದ ಯೋಗ ಕಂಡುಬರುತ್ತದೆ.…

Read More

ಭಟ್ಕಳ (ಉತ್ತರ ಕನ್ನಡ): ತಾಲ್ಲೂಕಿನ ವೆಂಕಟಾಪುರ ನದಿಯಲ್ಲಿ ಕಪ್ಪೆಚಿಪ್ಪು (ಚಿಪ್ಪು ಮೀನು) ಸಂಗ್ರಹಿಸಲು ಇಳಿದಿದ್ದ ಒಂದೇ ಗ್ರಾಮದ ಹತ್ತು ಮಂದಿ ನೀರಿನ ಭಾರಿ ಸೆಳೆತಕ್ಕೆ ಸಿಲುಕಿ ಜಲಸಮಾಧಿಯಾಗಿರುವ ಭೀಕರ ಘಟನೆ ಸಂಭವಿಸಿದೆ. ಮೃತರೆಲ್ಲರೂ ಶಿರಾಲಿ ಗ್ರಾಮದ ಶಾರದಹೊಳೆ ನಿವಾಸಿಗಳು ಎಂದು ಗುರುತಿಸಲಾಗಿದೆ. ಈ ದುರಂತದಿಂದಾಗಿ ಇಡೀ ಶಾರದಹೊಳೆ ಗ್ರಾಮದಲ್ಲಿ ಸೂತಕದ ಛಾಯೆ ಆವರಿಸಿದ್ದು, ಕಣ್ಣೀರಿನ ಜಲಪಾತವೇ ಹರಿದಿದೆ. ಸ್ಥಳೀಯರಿಂದ ಮೂವರ ಸಾಹಸಮಯ ರಕ್ಷಣೆ ಲಭ್ಯವಿರುವ ಮಾಹಿತಿ ಪ್ರಕಾರ, ಗ್ರಾಮದ ಒಟ್ಟು 14 ಜನರ ತಂಡವೊಂದು ಭಾನುವಾರ ವೆಂಕಟಾಪುರ ನದಿಯಲ್ಲಿ ಕಪ್ಪೆಚಿಪ್ಪುಗಳನ್ನು ತೆಗೆಯಲು ನೀರಿಗಿಳಿದಿತ್ತು. ಈ ವೇಳೆ ನದಿಯ ತೀವ್ರ ಆಳ ಹಾಗೂ ನೀರಿನ ಭಾರಿ ಸೆಳೆತ ಉಂಟಾದ ಕಾರಣ ಜನರು ನಿಯಂತ್ರಣ ತಪ್ಪಿ ಕೊಚ್ಚಿ ಹೋಗಲಾರಂಭಿಸಿದರು. ಘಟನೆಯನ್ನು ಗಮನಿಸಿದ ತೀರದ ಸ್ಥಳೀಯ ಮೀನುಗಾರರು ಹಾಗೂ ಸಾರ್ವಜನಿಕರು ತಕ್ಷಣವೇ ಕಾರ್ಯಪ್ರವೃತ್ತರಾಗಿ ಮೂವರನ್ನು ಪ್ರಾಣಾಪಾಯದಿಂದ ರಕ್ಷಿಸಿದ್ದಾರೆ. ರಕ್ಷಿಸಲ್ಪಟ್ಟವರನ್ನು ತಕ್ಷಣವೇ ಭಟ್ಕಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ತೀವ್ರಗೊಂಡ ಶೋಧ ಕಾರ್ಯ ನದಿ ಪಾಲಾಗಿರುವ…

Read More

SBI Recruitment 2026: ಪ್ರಮುಖ ವಿವರಗಳು ನೇಮಕಾತಿ ಸಂಸ್ಥೆ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಒಟ್ಟು ಹುದ್ದೆಗಳು: 7,150 ಹುದ್ದೆಯ ಹೆಸರು: ಅಪ್ರೆಂಟಿಸ್ (Apprentice) ವಿದ್ಯಾರ್ಹತೆ: ಯಾವುದೇ ಪದವಿ (Degree Pass) ಮಾಸಿಕ ಸ್ಟೈಫಂಡ್: ರೂ. 15,000/- ಪ್ರತಿ ತಿಂಗಳು ಕೊನೆಯ ದಿನಾಂಕ: ಜೂನ್ 8, 2026 ಬೆಂಗಳೂರು: ಬ್ಯಾಂಕಿಂಗ್ ಕ್ಷೇತ್ರದಲ್ಲಿ ತಮ್ಮ ವೃತ್ತಿಜೀವನವನ್ನು ಆರಂಭಿಸಲು ಬಯಸುವ ದೇಶದ ಪದವೀಧರ ಅಭ್ಯರ್ಥಿಗಳಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಭರ್ಜರಿ ಉದ್ಯೋಗಾವಕಾಶವನ್ನು ನೀಡಿದೆ. ದೇಶಾದ್ಯಂತ ಖಾಲಿ ಇರುವ ಬರೋಬ್ಬರಿ 7,150 ಅಪ್ರೆಂಟಿಸ್ ಹುದ್ದೆಗಳ ಭರ್ತಿಗಾಗಿ ಅಧಿಕೃತ ನೇಮಕಾತಿ ಅಧಿಸೂಚನೆ ಬಿಡುಗಡೆಯಾಗಿದ್ದು, ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಈ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತ ಅಭ್ಯರ್ಥಿಗಳು ಜೂನ್ 8, 2026 ರೊಳಗಾಗಿ ತಮ್ಮ ಅರ್ಜಿಗಳನ್ನು ಸಲ್ಲಿಸಬೇಕಾಗಿದೆ. ಈ ನೇಮಕಾತಿಯ ಸಂಪೂರ್ಣ ವಿವರಗಳನ್ನು ಕೆಳಗೆ ನೀಡಲಾಗಿದೆ. ಅರ್ಹತಾ ಮಾನದಂಡಗಳು (Eligibility Criteria) 1.…

Read More

ಅಂತರರಾಷ್ಟ್ರೀಯ ಮಟ್ಟದಲ್ಲಿ ನಡೆಯುತ್ತಿರುವ ರಾಜಕೀಯ ವಿದ್ಯಮಾನಗಳು ಭಾರತೀಯ ಗ್ರಾಹಕರ ಜೇಬಿಗೆ ಕತ್ತರಿ ಹಾಕಲು ಸಜ್ಜಾಗಿವೆ. ಹೌದು, ಮುಂದಿನ ದಿನಗಳಲ್ಲಿ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಗಣನೀಯವಾಗಿ ಏರಿಕೆಯಾಗುವ ಎಲ್ಲಾ ಮುನ್ಸೂಚನೆಗಳು ಕಾಣಿಸುತ್ತಿವೆ. 🔴 ಜಾಗತಿಕ ಬಿಕ್ಕಟ್ಟು ಮತ್ತು ಕಚ್ಚಾ ತೈಲದ ಕೊರತೆ ಜಾಗತಿಕವಾಗಿ ಪ್ರಮುಖ ತೈಲ ಸಾಗಣೆಯ ಮಾರ್ಗವಾಗಿರುವ ಹಾರ್ಮುಜ್ ಜಲಸಂಧಿ (Strait of Hormuz) ಸದ್ಯ ಮುಚ್ಚಲ್ಪಟ್ಟಿದೆ. ಇದರಿಂದಾಗಿ ಜಗತ್ತಿನಾದ್ಯಂತ ಕಚ್ಚಾ ತೈಲ (Crude Oil) ಸರಬರಾಜಿನಲ್ಲಿ ಭಾರಿ ಅಡ್ಡಿಯಾಗಿದ್ದು, ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಗಳು ಗಗನಕ್ಕೇರಿವೆ. ಭಾರತವು ತನ್ನ ಬಳಕೆಯ ಬಹುಪಾಲು ತೈಲವನ್ನು ಆಮದು ಮಾಡಿಕೊಳ್ಳುವುದರಿಂದ, ಈ ಜಾಗತಿಕ ಬಿಕ್ಕಟ್ಟು ನೇರವಾಗಿ ನಮ್ಮ ದೇಶದ ಮೇಲೆಯೂ ಪರಿಣಾಮ ಬೀರಲಾರಂಭಿಸಿದೆ. 📉 ತೈಲ ಕಂಪನಿಗಳಿಗೆ ಭಾರಿ ನಷ್ಟ ಕಚ್ಚಾ ತೈಲದ ಬೆಲೆ ಹೆಚ್ಚಿದ್ದರೂ ಭಾರತದಲ್ಲಿ ಸದ್ಯ ಇಂಧನ ದರಗಳನ್ನು ಸ್ಥಿರವಾಗಿಡಲಾಗಿದೆ. ಇದರಿಂದಾಗಿ ದೇಶೀಯ ತೈಲ ಕಂಪನಿಗಳು ತೀವ್ರ ಆರ್ಥಿಕ ನಷ್ಟವನ್ನು ಅನುಭವಿಸುತ್ತಿವೆ. ಪ್ರಸಿದ್ಧ ಹಣಕಾಸು ಸಂಸ್ಥೆ ಎಮ್ಕೆ…

Read More

ಇಂದಿನ ರಾಶಿ ಭವಿಷ್ಯ (23-05-2026): ಮೇಷದಿಂದ ಮೀನ ರಾಶಿಯವರೆಗಿನ ಇಂದಿನ ದಿನದ ಫಲ ಇಲ್ಲಿದೆ. ಇಂದು ಯಾರಿಗೆ ಹೊಸ ಅವಕಾಶಗಳು ಸಿಗಲಿವೆ? ಯಾರಿಗೆ ಆರ್ಥಿಕ ಲಾಭ ಬರಲಿದೆ? ಸಂಪೂರ್ಣ ಮಾಹಿತಿ ಓದಿ. ಮೇಷ : ಇಂದು ಕೆಲಸಗಳಲ್ಲಿ ಆತುರ ಬೇಡ. ಕುಟುಂಬದವರ ಸಲಹೆ ಉಪಯುಕ್ತವಾಗಬಹುದು. ಹಣಕಾಸಿನಲ್ಲಿ ಎಚ್ಚರಿಕೆ ಅಗತ್ಯ. ಆರೋಗ್ಯದ ಕಡೆ ಗಮನ ಕೊಡಿ. ವೃಷಭ: ಹೊಸ ಅವಕಾಶಗಳು ಎದುರಾಗಬಹುದು. ಉದ್ಯೋಗ ಹಾಗೂ ವ್ಯವಹಾರದಲ್ಲಿ ಒಳ್ಳೆಯ ಬೆಳವಣಿಗೆ ಕಂಡುಬರಬಹುದು. ಆತ್ಮವಿಶ್ವಾಸ ಹೆಚ್ಚುತ್ತದೆ. ಮಿಥುನ: ಮಾತಿನಲ್ಲಿನ ತಾಳ್ಮೆ ಮುಖ್ಯ. ಸಣ್ಣ ವಿಚಾರಗಳು ದೊಡ್ಡ ವಿವಾದಕ್ಕೆ ಕಾರಣವಾಗಬಹುದು. ವಿದ್ಯಾರ್ಥಿಗಳಿಗೆ ಅನುಕೂಲಕರ ದಿನ. ಕಟಕ : ಕುಟುಂಬದವರೊಂದಿಗೆ ಸಂತಸದ ಸಮಯ ಕಳೆಯುವ ಸಾಧ್ಯತೆ ಇದೆ. ಹಳೆಯ ಸ್ನೇಹಿತರ ಭೇಟಿ ಸಂತೋಷ ತರಬಹುದು. ಆರ್ಥಿಕವಾಗಿ ಸಮಾಧಾನಕರ ದಿನ. ಸಿಂಹ: ಹೊಣೆಗಾರಿಕೆಗಳು ಹೆಚ್ಚಾಗಬಹುದು. ಕೆಲಸದಲ್ಲಿ ಒತ್ತಡ ಇದ್ದರೂ ಫಲ ಸಿಗುವ ಸಾಧ್ಯತೆ ಇದೆ. ಆರೋಗ್ಯದಲ್ಲಿ ನಿರ್ಲಕ್ಷ್ಯ ಬೇಡ. ಕನ್ಯಾ: ಹೊಸ ಯೋಜನೆಗಳಿಗೆ ಶುಭ ದಿನ. ಹೂಡಿಕೆ ಅಥವಾ ವ್ಯಾಪಾರ…

Read More

22 ಮೇ 2026 ರ ಇಂದಿನ ರಾಶಿಭವಿಷ್ಯ: ಮೇಷದಿಂದ ಮೀನ ರಾಶಿಯವರೆಗಿನ ದ್ವಾದಶ ರಾಶಿಗಳ ಇಂದಿನ ಫಲ, ಉದ್ಯೋಗ, ಆರೋಗ್ಯ, ಆರ್ಥಿಕ ಸ್ಥಿತಿ ಹಾಗೂ ಇಂದಿನ ಶುಭ ಬಣ್ಣ ಮತ್ತು ಶುಭ ಸಂಖ್ಯೆಯ ಸಂಪೂರ್ಣ ಮಾಹಿತಿ ಇಲ್ಲಿದೆ. ಮೇಷ : ಇಂದು ಕೆಲಸಗಳಲ್ಲಿ ವೇಗ ಹೆಚ್ಚಾಗಬಹುದು. ಆರ್ಥಿಕವಾಗಿ ಚಿಕ್ಕ ಲಾಭದ ಸೂಚನೆ ಇದೆ. ಕುಟುಂಬದಲ್ಲಿ ಮಾತಿನ ಜಾಗ್ರತೆ ಅಗತ್ಯ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ. ವೃಷಭ: ನಿಮ್ಮ ಸಹನೆಯೇ ಇಂದು ನಿಮ್ಮ ಶಕ್ತಿ. ಉದ್ಯೋಗ ಮತ್ತು ವ್ಯವಹಾರದಲ್ಲಿ ಹೊಸ ಅವಕಾಶಗಳು ಕಂಡುಬರಬಹುದು. ಹಳೆಯ ಸ್ನೇಹಿತರ ಭೇಟಿ ಸಂತಸ ತರಬಹುದು. ಮಿಥುನ: ಮನಸ್ಸಿನಲ್ಲಿ ಗೊಂದಲ ಇದ್ದರೂ ಸಂಜೆ ವೇಳೆಗೆ ನೆಮ್ಮದಿ ಸಿಗಲಿದೆ. ಹಣಕಾಸಿನ ವ್ಯವಹಾರದಲ್ಲಿ ಎಚ್ಚರಿಕೆ ಅಗತ್ಯ. ಹೊಸ ಯೋಜನೆಗಳನ್ನು ತಕ್ಷಣ ಆರಂಭಿಸುವುದನ್ನು ತಪ್ಪಿಸಿ. ಕಟಕ: ಕುಟುಂಬದ ಜವಾಬ್ದಾರಿಗಳು ಹೆಚ್ಚಾಗಬಹುದು. ಆರೋಗ್ಯದ ಕಡೆ ಗಮನ ಕೊಡಿ. ದೇವರ ದರ್ಶನ ಅಥವಾ ಧ್ಯಾನ ಮನಶಾಂತಿ ನೀಡಲಿದೆ. ಸಿಂಹ: ಉದ್ಯೋಗದಲ್ಲಿ ಮೆಚ್ಚುಗೆ ಸಿಗುವ ಸಾಧ್ಯತೆ ಇದೆ.…

Read More

ಇತ್ತೀಚಿನ ದಿಢೀರ್ ಸಾವುಗಳ ಆತಂಕದ ನಡುವೆ, ಸಾವಿನ ಅನಿವಾರ್ಯತೆಯನ್ನು ಒಪ್ಪಿಕೊಂಡು ಮನಸ್ಸನ್ನು ಸ್ಥಿತಪ್ರಜ್ಞ ಸ್ಥಿತಿಗೆ ಕೊಂಡೊಯ್ಯುವುದು ಹೇಗೆ? ಲೇಖಕ ವಿವೇಕಾನಂದ ಎಚ್. ಕೆ. ಅವರ ಬದುಕಿನ ಆಳವಾದ ತಾತ್ವಿಕ ಅವಲೋಕನ ಇಲ್ಲಿದೆ. ಇತ್ತೀಚಿನ ಕೆಲವು ಮಾಧ್ಯಮ ವರದಿಗಳನ್ನು ನೋಡುತ್ತಿದ್ದರೆ ಅನೇಕ ಯುವಕ ಯುವತಿಯರು, ವಿದ್ಯಾರ್ಥಿಗಳು ಹೃದಯಘಾತದಿಂದ ದಿಢೀರನೆ ಯಾವುದೇ ಪೂರ್ವ ಮುನ್ಸೂಚನೆ ಇಲ್ಲದೆ ಸಾಯುತ್ತಿರುವುದು ಹೆಚ್ಚಾಗುತ್ತಿದೆ. ಅದಕ್ಕೆ ಹಲವಾರು ಕಾರಣಗಳು ಇರಬಹುದು. ಅದನ್ನು ವೈದ್ಯಕೀಯ ಸಂಶೋಧನಾ ಕ್ಷೇತ್ರ ಪರಿಹಾರ ಕಂಡುಕೊಳ್ಳಬೇಕಾಗುತ್ತದೆ ಮತ್ತು ಸರ್ಕಾರವು ಆ ನಿಟ್ಟಿನಲ್ಲಿ ಪ್ರಯತ್ನಿಸಲಿ……. ಆದರೆ ಈ ಕ್ಷಣದಲ್ಲಿ ಆ ವಿಷಯಗಳ ಬಗ್ಗೆ ನಾವು ಹೊಂದಬಹುದಾದ ಕೆಲವು ಮಾನಸಿಕ ಮತ್ತು ದೈಹಿಕ ಪೂರ್ವ ತಯಾರಿಗಳ ಬಗ್ಗೆ ನನ್ನ ವೈಯಕ್ತಿಕ ಅನಿಸಿಕೆ. ಯಾರಿಗೂ ಮನುಷ್ಯನ ಆಯಸ್ಸಿನ ಬಗ್ಗೆ, ಮನುಷ್ಯನ ಬದುಕಿನ ಬಗ್ಗೆ ಸಂಪೂರ್ಣ ಖಚಿತತೆ ಇರುವುದಿಲ್ಲ. ನಾವು ವಾಸಿಸುವ ಪ್ರದೇಶದ ವಾತಾವರಣಕ್ಕೆ ಅನುಗುಣವಾಗಿ, ನಮ್ಮ ಅನುವಂಶೀಯ ದೇಹ ಪ್ರಕೃತಿಯ ಅನುಸಾರವಾಗಿ, ನಮ್ಮ ಬುದ್ಧಿ ಶಕ್ತಿಯ ಬೆಳವಣಿಗೆಯ ರೀತಿಗೆ ತಕ್ಕಂತೆ, ನಮ್ಮ…

Read More

ಇಂದಿನ ರಾಶಿ ಭವಿಷ್ಯ (21/05/2026): ಮೇಷದಿಂದ ಮೀನ ರಾಶಿಯವರೆಗಿನ ಇಂದಿನ ದಿನಭವಿಷ್ಯ ಇಲ್ಲಿದೆ. ಇಂದು ಯಾರಿಗೆ ಉದ್ಯೋಗದಲ್ಲಿ ಯಶಸ್ಸು? ಯಾರಿಗೆ ಧನಲಾಭ? ಇಂದಿನ ಶುಭ ಬಣ್ಣ ಮತ್ತು ಸಂಖ್ಯೆಯ ಸಂಪೂರ್ಣ ಮಾಹಿತಿ ಇಲ್ಲಿದೆ, ಈಗಲೇ ಓದಿ! ಮೇಷ (Aries): ಇಂದು ಹೊಸ ಕೆಲಸಗಳಿಗೆ ಶುಭ ದಿನ. ಉದ್ಯೋಗದಲ್ಲಿ ಮೆಚ್ಚುಗೆ ಸಿಗಬಹುದು. ಹಣಕಾಸಿನಲ್ಲಿ ಎಚ್ಚರಿಕೆ ಅಗತ್ಯ. ಕುಟುಂಬದವರೊಂದಿಗೆ ಸಮಯ ಕಳೆಯುವುದು ಸಂತೋಷ ನೀಡುತ್ತದೆ. ವೃಷಭ (Taurus): ಆರೋಗ್ಯದ ಕಡೆ ಹೆಚ್ಚು ಗಮನ ಕೊಡಿ. ಹಳೆಯ ಸ್ನೇಹಿತರ ಭೇಟಿಯಿಂದ ಮನಸ್ಸಿಗೆ ನೆಮ್ಮದಿ. ವ್ಯಾಪಾರದಲ್ಲಿ ಸಣ್ಣ ಲಾಭದ ಸೂಚನೆ ಇದೆ. ಮಿಥುನ (Gemini): ಮಾತಿನ ಚಾತುರ್ಯದಿಂದ ಕೆಲಸ ಸಾಧಿಸುವಿರಿ. ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶಗಳು ದೊರೆಯಬಹುದು. ಪ್ರಯಾಣದ ಸಾಧ್ಯತೆ ಇದೆ. ಕಟಕ (Cancer): ಕುಟುಂಬದಲ್ಲಿ ಶುಭ ಕಾರ್ಯಗಳ ಚರ್ಚೆ ನಡೆಯಬಹುದು. ಭಾವನಾತ್ಮಕ ನಿರ್ಧಾರಗಳನ್ನು ತಪ್ಪಿಸಿ. ಆರ್ಥಿಕವಾಗಿ ಸಾಮಾನ್ಯ ದಿನ. ಸಿಂಹ (Leo): ಹೊಸ ಪರಿಚಯಗಳು ಭವಿಷ್ಯದಲ್ಲಿ ಉಪಯೋಗವಾಗಬಹುದು. ಉದ್ಯೋಗ ಕ್ಷೇತ್ರದಲ್ಲಿ ಜವಾಬ್ದಾರಿ ಹೆಚ್ಚಾಗಬಹುದು. ಖರ್ಚಿನಲ್ಲಿ ನಿಯಂತ್ರಣ ಇರಲಿ.…

Read More